ಮಂಗಳೂರು: ಪೊಲೀಸ್ ನಿಂದನೆ ಪ್ರಕರಣ-ಅಮಾಯಕರ ಬಂಧನ ಎಂದ ಎಸ್ ಡಿಪಿಐ

ಎಸ್ ಡಿಪಿಐ ಕಾರ್ಯಕರ್ತರಿಂದ ಪೊಲೀಸ್ ನಿಂದನೆ ವಿಚಾರಕ್ಕೆ ಸಂಬಂಧಿಸಿ ಕಾರ್ಯಕರ್ತರ ಬಂಧನದ ಬೆನ್ನಲ್ಲೇ ಎಸ್ ಡಿಪಿಐ ಸುದ್ದಿಗೋಷ್ಟಿ ನಡೆಸಿದ್ದು, ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಎಸ್...

Read moreDetails

ಬೆಟ್ಟಂಪಾಡಿ: ಶ್ರೀ ಮಹಾಲಿಂಗೇಶ್ವರ ದೇವಾಲಯದ ಪ್ರಧಾನ ಅರ್ಚಕರಾಗಿದ್ದ ಶಂಭುಶರ್ಮ ನಿಧನ

ಬೆಟ್ಟಂಪಾಡಿ: ಶ್ರೀ ಮಹಾಲಿಂಗೇಶ್ವರ ದೇವಾಲಯದ ಪ್ರಧಾನ ಅರ್ಚಕರಾಗಿದ್ದ ಶಂಭುಶರ್ಮ(66) ಕಾನುಮೂಲೆ ರವರು ಮೇ.26 ರಂದು ನಿಧನರಾದರು. ಶಂಭುಶರ್ಮ ರವರು ಸಹೋದರನ ಮನೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ...

Read moreDetails

ಸುಳ್ಯ: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

ಸುಳ್ಯ: ಶ್ರೀರಾಂಪೇಟೆಯಲ್ಲಿ ಬೈಕ್ ಮತ್ತು ಕಾರಿನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಮೇನಾಲದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೇ.26 ರಂದು ಮಂಗಳೂರಿನ ಖಾಸಗಿ...

Read moreDetails

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು: ಗಾಯಾಳುಗಳನ್ನು ಸರಕಾರಿ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ

ಲಾಯಿಲ: ವಾಹನಕ್ಕೆ ಸೈಡ್ ಕೋಡುವ ರಭಸದಲ್ಲಿ ಹುಡೈಯ್ ಕಂಪನಿಯ ವೆನ್ಯೂ ತುಮಕೂರು ಜಿಲ್ಲೆಯ ಕಾರು ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಘಟನೆ ಗ್ರಾಮದ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ....

Read moreDetails

ಸುಳ್ಯ: ದೈವಸ್ಥಾನದ ಹುಂಡಿ ಒಡೆಯುತ್ತಿದ್ದ ವೇಳೆ ಕಳ್ಳನನ್ನು ರೆಡ್ ಹ್ಯಾಂಡಾಗಿ ಹಿಡಿದ ಸಾರ್ವಜನಿಕರು..!!

ಸುಳ್ಯ: ವ್ಯಕಿಯೋರ್ವ ಜಯನಗರ ಶ್ರೀ ಆದಿ ಮೊಗೇರ್ಕಳ ದೈವಸ್ಥಾನದ ಹುಂಡಿಯನ್ನು ದೈವಸ್ಥಾನದ ಅಡುಗೆ ಕೋಣೆಗೆ ಕೊಂಡೊಯ್ದು ಹುಂಡಿಯನ್ನು ಒಡೆಯುತ್ತಿದ್ದ ಸಂದರ್ಭದಲ್ಲಿ ಸಾರ್ವಜನಿಕರು ಆತನನ್ನು ರೆಡ್ ಹ್ಯಾಂಡಾಗಿ ಹಿಡಿದು...

Read moreDetails

ಸುಳ್ಯ: ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

ಸುಳ್ಯ: ವಿದ್ಯಾರ್ಥಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಹಿನ್ನೆಲೆ ಆರೋಪಿಯೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಮಂಡೆಕೋಲಿನ ಅಂಬ್ರೋಟಿ ಕಕ್ಕಾಜೆ ನಿವಾಸಿ ಅಶ್ವಿನ್ ಬಂಧಿತ ಆರೋಪಿ. ಅಶ್ವಿನ್ ಎಂಬಾತ...

Read moreDetails

ಸುಳ್ಯ: ಬಾಡಿಗೆ ಮನೆಯಲ್ಲಿದ್ದ ವಿವಾಹಿತ ಯುವತಿ ಆತ್ಮಹತ್ಯೆ..!!

ಸುಳ್ಯ: ಬಾಡಿಗೆ ಮನೆಯಲ್ಲಿದ್ದ ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು ಸುಳ್ಯ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ...

Read moreDetails

ಬೆಟ್ಟಂಪಾಡಿ: ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಪೂರ್ವಭಾವಿ ಸಭೆ

ಬೆಟ್ಟಂಪ್ಪಾಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಆಯೋಜಿಸುವ ಕುರಿತು ಪೂರ್ವಭಾವಿ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾ...

Read moreDetails

ಅರಂತೋಡು: ಅಪ್ರಾಪ್ತ ಬಾಲಕನೋರ್ವ ನೀರಿನಲ್ಲಿ ಮುಳುಗಿ ಸಾವು..!!

ಸುಳ್ಯ: ಅಪ್ರಾಪ್ತ ಬಾಲಕನೋರ್ವ ಸ್ನಾನ ಮಾಡಲೆಂದು ಹೋದ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅರಂತೋಡು ಗ್ರಾಮದ ಕುಕ್ಕುಂಬಳ ಹೊಳೆಯಲ್ಲಿ ನಡೆದಿದೆ. ಮೃತನನ್ನು ಮಂಗಳೂರಿನ ಮನ್ವಿತ್ ರಾಜ್...

Read moreDetails

ಸುಳ್ಯ: ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಎರಡು ತಂಡಗಳ ನಡುವೆ ಬಡಿದಾಟ: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ವೈರಲ್..!!

ಸುಳ್ಯ: ಹಗ್ಗಜಗ್ಗಾಟ ಸ್ಫರ್ಧೆಯಲ್ಲಿ ನಿಯಮ-ನಿಬಂಧನೆಗಳ ವಿಚಾರವಾಗಿ ಎರಡು ಬಣಗಳ ನಡುವೆ ವಾಗ್ವಾದ ನಡೆದು ವಿಕೋಪಕ್ಕೆ ತಿರುಗಿದ ಪರಿಣಾಮ ಹಗ್ಗವನ್ನು ಬಿಟ್ಟು ಪರಸ್ಪರ ಬಡಿದಾಡಿಕೊಂಡ ಘಟನೆ ಸುಳ್ಯ ತಾಲೂಕಿನ...

Read moreDetails
Page 88 of 118 1 87 88 89 118

Recent News

You cannot copy content of this page