ರಾಜಕೀಯ

22 ವರ್ಷದ ಬಳಿಕ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಅ.17ಕ್ಕೆ ಚುನಾವಣಾ ಮುಹೂರ್ತ ಫಿಕ್ಸ್..!!

ನವದೆಹಲಿ: ನಿನ್ನೆ(ಆ.28) ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಪಕ್ಷದ ಪೂರ್ಣಾವಧಿ ಅಧ್ಯಕ್ಷರ ಚುನಾವಣೆಯನ್ನು ಅ.17 ರಂದು ನಡೆಸಲು ನಿರ್ಧರಿಸಿದೆ. ಚುನಾವಣಾ ಅಧಿಸೂಚನೆಯನ್ನು ಸೆಪ್ಟೆಂಬರ್ 22 ರಂದು ಹೊರಡಿಸಲಾಗುವುದು...

Read moreDetails

ಮುರುಘಾಶ್ರೀಗಳ ವಿರುದ್ಧ ಸುಳ್ಳು ಆರೋಪ: ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ- ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುರುಘಾಶ್ರೀಗಳ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದರು. ಶ್ರೀಗಳು ಆರೋಪ ಮುಕ್ತರಾಗಿ...

Read moreDetails

ಮಾಜಿ ಸಿಎಂ ಸಿದ್ದರಾಮಯ್ಯರ ಕಿರಿಯ ಸಹೋದರ ರಾಮೇಗೌಡ ನಿಧನ

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ (64) ಶುಕ್ರವಾರ (ಆಗಸ್ಟ್.26) ರಾತ್ರಿ ನಿಧನರಾಗಿದ್ದಾರೆ. ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿ ರಾಮೇಗೌಡ ಅವರು ಅನಾರೋಗ್ಯದಿಂದ...

Read moreDetails

(ಆ.27 ) ಕಡಬ: ಬ್ಲಾಕ್ ಕಾಂಗ್ರೆಸ್ ವತಿಯಿಂದ ‘ಬೃಹತ್ ಸ್ವಾತಂತ್ರ್ಯ ನಡಿಗೆ’

ಕಡಬ: 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಆಲಂಕಾರ್ ನಿಂದ ಕಡಬ ಜಂಕ್ಷನ್ ವರೆಗೆ 'ಬೃಹತ್ ಸ್ವಾತಂತ್ರ್ಯ ನಡಿಗೆ' ಕಾರ್ಯಕ್ರಮವನ್ನು...

Read moreDetails

ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಗುಲಾಂ ನಬಿ ಆಜಾದ್..!!

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ...

Read moreDetails

ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿಗೆ(ದಿಶಾ) ನಾಮನಿರ್ದೇಶಿತ ಸದಸ್ಯರಾಗಿ ರಾಮದಾಸ್ ಹಾರಾಡಿ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿಗೆ(ದಿಶಾ) ನಾಮನಿರ್ದೇಶಿತ ಸದಸ್ಯರಾಗಿ ರಾಮದಾಸ್ ಹಾರಾಡಿ ರವರು ಆಯ್ಕೆಯಾಗಿದ್ದಾರೆ. ಕೇಂದ್ರ ಸರ್ಕಾರದ ಆದೇಶದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು...

Read moreDetails

(ಸೆ.2) ಮಂಗಳೂರಿಗೆ ಪ್ರಧಾನಿ ಭೇಟಿ: ಕಾರ್ಯಕ್ರಮಕ್ಕೆ ಪುತ್ತೂರಿನಿಂದ 15 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ: ಪೂರ್ವಭಾವಿ ಸಭೆ

ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ (ಎನ್‌ಎಂಪಿಎ) ಸುಮಾರು 1,200 ಕೋ.ರೂ. ವೆಚ್ಚದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಸಾಗರಮಾಲದ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲು ಪ್ರಧಾನಿ ನರೇಂದ್ರ...

Read moreDetails

ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷನ ಹತ್ಯೆಗೆ ಸಂಚು ಆರೋಪ: ಪೊಲೀಸ್​ ಕಮಿಷನರ್​ಗೆ ದೂರು

ಮಂಗಳೂರು: ಹಿಂದೂ ಮಹಾಸಭಾ ರಾಜ್ಯಧ್ಯಕ್ಷ ರಾಜೇಶ್​ ಪವಿತ್ರನ್​ ಅವರ ಕೊಲೆಗೆ ಸಂಚು ಮಾಡಲಾಗಿದೆ ಎಂದು ಆರೋಪಿಸಿ ಕೊಲೆ ಸಂಚಿನ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಲಿಖಿತ ದೂರು...

Read moreDetails

ಕುತೂಹಲ ಕೆರಳಿಸಿದ ಅಮಿತ್ ಶಾ-ಜ್ಯೂನಿಯರ್ ಎನ್ ಟಿ ಆರ್ ಭೇಟಿ..!!!

ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ...

Read moreDetails

ಸಿಎಂ ಬೊಮ್ಮಾಯಿ ಮಾಧ್ಯಮ ಕಾರ್ಯದರ್ಶಿ ಗುರುಲಿಂಗಸ್ವಾಮಿ ನಿಧನ..!!

ಬೆಂಗಳೂರು: ಸಿಎಂ ಬೊಮ್ಮಾಯಿ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ (45) ರವರು ಹೃದಯಾಘಾತದಿಂದ ನಿಧನರಾದರು. ಗುರುಲಿಂಗಸ್ವಾಮಿ ಸೋಮವಾರ ಮುಂಜಾನೆ ಜಿಮ್​ನಲ್ಲಿ...

Read moreDetails
Page 138 of 177 1 … 137 138 139 … 177

Recent News

You cannot copy content of this page