ರಾಜಕೀಯ

ಪುತ್ತೂರು: ಬಿಜೆಪಿಯ ‘ಭೀಷ್ಮ’ ಖ್ಯಾತಿಯ ಮಾಜಿ ಶಾಸಕ ಉರಿಮಜಲು ರಾಮ ಭಟ್ ಆರೋಗ್ಯದಲ್ಲಿ ಏರುಪೇರು

ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ. ರಾಮ್ ಭಟ್‌ ರವರ ಆರೋಗ್ಯದಲ್ಲಿ ಏರುಪೇರು ಆಗಿರುವ ನಿಟ್ಟಿನಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. 92ರ ಹರೆಯದ...

Read moreDetails

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ‘ಗಾಂಧಿ ಗ್ರಾಮ ಸ್ವರಾಜ್ಯ’ ಕಾರ್ಯಕ್ರಮ:; ಗ್ರಾಮಮಟ್ಟದಲ್ಲಿ ಪಕ್ಷದ ಮಹತ್ವ ಹಾಗೂ ಪಕ್ಷವನ್ನು ಬಲಪಡಿಸುವ ಯೋಜನೆ

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 'ಗಾಂಧಿ ಗ್ರಾಮ ಸ್ವರಾಜ್ಯ' ಕಾರ್ಯಕ್ರಮ ಗ್ರಾಮ ಗ್ರಾಮಗಳಲ್ಲಿ ನಡೆಯುತ್ತಿದೆ. ಮಹಾತ್ಮ ಗಾಂಧೀಜಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ...

Read moreDetails

ಮೊಟ್ಟೆತಡ್ಕ: ಕಾಂಗ್ರೆಸ್ ಕಾರ್ಯಕರ್ತರ ಸಭೆ:; ಮೋದಿಯ ಅಚ್ಚೇ ದಿನ, ಬಡವರಿಗೆ ನರಕ ದಿನ..!! – ಎಚ್ ಮಹಮ್ಮದ್ ಆಲಿ

ಪುತ್ತೂರು: ದೇಶದ ಜನರಿಗೆ ಅಚ್ಚೇ ದಿನ ತರುತ್ತೇನೆ ಎಂಬ ಸುಳ್ಳು ಭರವಸೆ ನೀಡಿ 2014 ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೋದಿ ಸರಕಾರದ ಜನವಿರೋಧಿ ನೀತಿಯು ಜನಸಾಮಾನ್ಯ...

Read moreDetails

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾ ಕಾಂಗ್ರೆಸ್ ನಡೆ ಶ್ರಮಿಕರ ಕಡೆ ಕಾರ್ಯಕ್ರಮ

ಪುತ್ತೂರು: ದೇಶ ಮತ್ತು ರಾಜ್ಯವನ್ನು ಆಳಿರುವ ಕಾಂಗ್ರೆಸ್ ಸರಕಾರಗಳು ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುತ್ತದೆ ಕೇಂದ್ರದಲ್ಲಿ ಕಾರ್ಮಿಕ ಇಲಾಖೆಯ ಮಂತ್ರಿಗಳಾಗಿದ್ದ ದಿವಂಗತ ಆಸ್ಕರ್ ಫೆರ್ನಾಂಡಿಸ್...

Read moreDetails

ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಪದಾಧಿಕಾರಿಗಳಾಗಿ ಸಹರಾ ಬಾನು ಹಾಗೂ ಕೆ. ವಿಜಯಲಕ್ಷ್ಮಿ ನೇಮಕ

ಪುತ್ತೂರು: ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿಯವರ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರವರ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾರದಾ...

Read moreDetails

ಪುತ್ತೂರು: ಬ್ಲಾಕ್ ಕಾಂಗ್ರೆಸ್‌ ವತಿಯಿಂದ ದ.ಕ.ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ನೂತನ ಕಾರ್ಯದರ್ಶಿ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ರವರಿಗೆ ಅಭಿನಂದನೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ನೂತನ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ರವರನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್‌ ಕಚೇರಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್‌...

Read moreDetails

ಕಾಸರಗೋಡು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಟಾರು ರವೀಶ ತಂತ್ರಿ ನೇಮಕ

ಕಾಸರಗೋಡು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಟಾರು ರವೀಶ ತಂತ್ರಿಯವರನ್ನು ನೇಮಕ ಮಾಡಲಾಗಿದೆ. ಹಾಲಿ ಅಧ್ಯಕ್ಷ ಕೆ. ಶ್ರೀಕಾಂತ್ ರವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ. ರವೀಶ ತಂತ್ರಿ ಬಿಜೆಪಿ...

Read moreDetails

ನೆಟ್ಟಣಿಗೆ ಮೂಡ್ನೂರು: ವಲಯ ಕಾಂಗ್ರೆಸ್ ಆಶ್ರಯದಲ್ಲಿ ವಾರ್ಡ್ ಕಾರ್ಯಕರ್ತರ ಸಭೆ, ಸಮಿತಿ ರಚನೆ

ಪುತ್ತೂರು: ನೆಟ್ಟಣಿಗೆ ಮೂಡ್ನೂರು ವಲಯ ಕಾಂಗ್ರೆಸ್ ಆಶ್ರಯದಲ್ಲಿ ಗೋಳಿತ್ತಡಿ ವಾರ್ಡ್ ಕಾರ್ಯಕರ್ತರ ಸಭೆ ಹಾಗೂ ಸಮಿತಿ ರಚನೆ ಕಾರ್ಯಕ್ರಮವು ವಲಯ ಅಧ್ಯಕ್ಷ ಕೆ ಮೂಸನ್ ರವರ ಅಧ್ಯಕ್ಷತೆಯಲ್ಲಿ...

Read moreDetails

ಪುತ್ತೂರು: ಬ್ಲಾಕ್ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಶಾರದಾ ಅರಸ್‌ ಅಧಿಕಾರ ಸ್ವೀಕಾರ

ಪುತ್ತೂರು: ಬ್ಲಾಕ್ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಶಾರದಾ ಅರಸ್‌ರವರ ಪದಗ್ರಹಣ ಕಾರ್ಯಕ್ರಮವು ಸೆ.18 ರಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಇದೇ ವೇಳೆ...

Read moreDetails

ಪುತ್ತೂರು : ದೇವಸ್ಥಾನ ಧ್ವಂಸ ಪ್ರಕರಣ | ರಾಜಿನಾಮೆಗೆ ಮುಂದಾದ ಆರ್ಯಾಪು ಗ್ರಾ.ಪಂ.ನ 5 ಸದಸ್ಯರು

ಪುತ್ತೂರು: ರಾಜ್ಯದಲ್ಲಿ ದೇವಸ್ಥಾನ ತೆರವು ವಿಚಾರ ರಾಜ್ಯ ಬಿಜೆಪಿ ಸರಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿಯ ವಿವಿಧ ಪದಾಧಿಕಾರಿಗಳ ಹುದ್ದೆಗೆ ಕಾರ್ಯಕರ್ತರು ರಾಜೀನಾಮೆ ಸಲ್ಲಿಸಿದ್ದಾರೆ.ಜತೆಗೆ ಕೆಲ ಗ್ರಾ.ಪಂ.ಸದಸ್ಯರೂ...

Read moreDetails
Page 160 of 177 1 … 159 160 161 … 177

Recent News

You cannot copy content of this page