ರಾಜಕೀಯ

‘ಲೋಕಸಭೆ ಟಿಕೆಟ್ ಕೊಡದಿದ್ರೆ ನೋವಾಗುತ್ತೆ’ : ಸದಾನಂದಗೌಡರಿಂದ ಅಚ್ಚರಿ ಹೇಳಿಕೆ

ಬೆಂಗಳೂರು : ಬಿಜೆಪಿ ಹಾಲಿ ಸಂಸದ ಡಿ.ವಿ ಸದಾನಂದಗೌಡ ಅವರು ಈ ಹಿಂದೆ ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು. ಅದಾದ ಬಳಿಕ ಬಿಜೆಪಿ ಕೆಲ...

Read moreDetails

ಲೋಕಸಭಾ ಚುನಾವಣೆ : 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸರಣಿ ಸಭೆಗಳ ನಂತರ ಅಂತಿಮವಾಗಿ ಇಂದು (ಮಾರ್ಚ್ 08) ನವದೆಹಲಿಯ ಎಐಸಿಸಿ...

Read moreDetails

ರಾಜ್ಯಸಭೆಗೆ ಡಾ.ಸುಧಾಮೂರ್ತಿ ನಾಮ ನಿರ್ದೇಶನ..!

ಮಹಿಳಾ ದಿನಾಚರಣೆಯಂದೇ ಡಾ.ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಸಮಾಜ ಸೇವೆ,...

Read moreDetails

ರಾಜ್ಯ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಟಿಕೆಟ್ ರಾಜಕೀಯ ಚುರುಕು

ನವದೆಹಲಿ: ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಶುರುವಾಗಿದೆ. ಮುಂದಿನ ಒಂದು ವಾರದಲ್ಲಿ ಮುಹೂರ್ತ ಪ್ರಕಟ ಆಗುವ ಸಂಭವ ಇದೆ. ಹೀಗಾಗಿ ಟಿಕೆಟ್ ರಾಜಕೀಯ ಚುರುಕು ಪಡೆದಿದೆ....

Read moreDetails

‘ಕರ್ನಾಟಕದಲ್ಲಿ ಆ್ಯಸಿಡ್‌ ಮಾರಾಟ ನಿಷೇಧ’ – ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು : ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌., ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ. ಇತ್ತೀಚೆಗೆ...

Read moreDetails

ದೆಹಲಿಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆಯ ಸೆಕೆಂಡ್ ಇನ್ನಿಂಗ್ಸ್ : ಮಹತ್ವದ ಮೀಟಿಂಗ್.,ಕರ್ನಾಟಕವೇ ಹೈಲೆಟ್..!

ನವದೆಹಲಿ : ಲೋಕಸಭಾ ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಳ್ತಿದೆ. ಈಗಾಗಲೇ ಮೊದಲ ಸುತ್ತಿನ ಟಿಕೆಟ್ ಹಂಚಿಕೆಯನ್ನೂ ಮುಗಿಸಿರೋ ಕಮಲಪಡೆ, ಸೆಕೆಂಡ್ ಇನ್ನಿಂಗ್ಸ್​ನತ್ತ ಗಮನಹರಿಸಿದೆ. ಟಿಕೆಟ್ ಹಂಚಿಕೆ...

Read moreDetails

ರಾಮೇಶ್ವರಂ ಕೆಫೆ ಬ್ಲಾಸ್ಟ್ ಬೆನ್ನಲ್ಲೇ ಮತ್ತೆ ಬಾಂಬ್ ಬೆದರಿಕೆ : ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಇ-ಮೇಲ್‌!

ಬೆಂಗಳೂರು : 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದರೆ ಬಸ್, ರೈಲು, ಬಸ್ ನಿಲ್ದಾಣ ಸೇರಿ ಹಲವು ಕಡೆ ಸ್ಫೋಟಿಸೋದಾಗಿ ಬೆದರಿಕೆ ಕರೆ ಬಂದಿದೆ. ಮುಖ್ಯಮಂತ್ರಿ, ಗೃಹ ಸಚಿವ,...

Read moreDetails

ಪಾಕ್ ಪರ ಘೋಷಣೆ ಪ್ರಕರಣ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಂಧಿತ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸರು ಆರೋಪಿಗಳಾದ...

Read moreDetails

ರಾಜ್ಯದ 28 ಕ್ಷೇತ್ರದ ಸಂಭಾವ್ಯ ಎನ್.ಡಿ.ಎ ಅಭ್ಯರ್ಥಿಗಳ ಪಟ್ಟಿ ಫೈನಲ್ : ಯಾರ್ ಯಾರಿದ್ದಾರೆ..!??

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ 195 ಅಭ್ಯರ್ಥಿಗಳ ಲಿಸ್ಟ್‌ನಲ್ಲಿ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಹೆಸರು ಇರಲಿಲ್ಲ....

Read moreDetails

ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ : ‘ಸರಕಾರದ ಅಲ್ಪಸಂಖ್ಯಾತ ಓಲೈಕೆಯಿಂದಾಗಿ ಕಾನೂನಿನ ಹೆದರಿಕೆಯಿಲ್ಲದಂತಾಗಿದೆ’ : ಪುತ್ತಿಲಪರಿವಾರ ಖಂಡನೆ

ಪುತ್ತೂರು : ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ಕಡಬದ ವಿದ್ಯಾರ್ಥಿನಿಯರ ಮೇಲೆ ಅಬೀನ್ ಎಂಬಾತ ಆ್ಯಸಿಡ್ ದಾಳಿ ನಡೆಸಿರುವುದು ನಾಗರಿಕ ಸಮಾಜವೇ...

Read moreDetails
Page 54 of 177 1 … 53 54 55 … 177

Recent News

You cannot copy content of this page