ರಾಜಕೀಯ

ವಿಟ್ಲ ಮೂಲದ ಯುವತಿಯ ಹತ್ಯೆ ಪ್ರಕರಣ : ಮನೆಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಕೂಭ

ವಿಟ್ಲ : ಯುವಕನೋರ್ವನಿಂದ ನಿನ್ನೆ ಹತ್ಯೆಯಾದ ವಿಟ್ಲ ಮೂಲದ ಯುವತಿ ಗೌರಿ ನಿವಾಸಕ್ಕೆ ಕೇಂದ್ರ ಸಚಿವರಾದ ಭಗವಂತ ಕೂಭ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...

Read moreDetails

ಗಂಟೆಯೊಳಗೆ ಕೊಲೆ ಆರೋಪಿಯ ಬಂಧನ ಪೊಲೀಸರ ಕಾರ್ಯ ಶ್ಲಾಘನೀಯ – ಶಾಸಕ ಅಶೋಕ್ ರೈ

ಪುತ್ತೂರು : ಯುವತಿಯೋರ್ವಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಕೃತ್ಯ ನಡೆದ ಒಂದೂವರೆ ಗಂಟೆಯೊಳಗೆ ಬಂಧಿಸಿರುವುದು ಶ್ಲಾಘನೀಯವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಪ್ರತಿಕ್ರಿಯಿಸಿದ್ದಾರೆ. ಪುತ್ತೂರು...

Read moreDetails

ನಾಗಾರಾಧನೆಗೆ ಸ್ಥಳದಾನ ಮಾಡಿದ ಸ್ಪೀಕರ್ ಯು.ಟಿ. ಖಾದರ್

ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುತ್ತೂರು ಸಮೀಪ ಹಳ್ಳಿ ಪ್ರದೇಶ ಪುಣಚ. ಇಲ್ಲಿನ ಪರಿಯಾಲ್ತಡ್ಕ ಎಂಬಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಸೇರಿದ ಪೂರ್ವಜರ...

Read moreDetails

ಕಾಸರಗೋಡಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಶಾಸಕರಿಗೆ ಮನವಿ

ಪುತ್ತೂರು : ಪುತ್ತೂರು- ಬಡಗನ್ನೂರು- ಸುಳ್ಯಪದವು ಮಾರ್ಗವಾಗಿ ಕಾಸರಗೋಡಿಗೆ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಪುತ್ತೂರು ಶಾಸಕರಾದ ಅಶೋಕ್...

Read moreDetails

ನೆಟ್ಟಣಿಗೆಮುಡ್ನೂರು ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಗೊಂದಲ : ಬಿಜೆಪಿ ಹಾಗೂ ಪುತ್ತಿಲ ಪರಿವಾರದಿಂದ ಪ್ರತಿಭಟನೆ

ಪುತ್ತೂರು : ನೆಟ್ಟಣಿಗೆಮುಡ್ನೂರು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆ.21 ರಂದು ನಡೆದಿದ್ದು, ಈ ವೇಳೆ ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ಮತ ಪತ್ರದಲ್ಲಿ ಗೊಂದಲ ಉಂಟಾದ...

Read moreDetails

ಆ.30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀಗೆ ಚಾಲನೆ – ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ....

Read moreDetails

ಮುಂಡೂರು ಗ್ರಾ.ಪಂ. ಅಧ್ಯಕ್ಷರಾಗಿ ಚಂದ್ರಶೇಖರ್ ಎನ್.ಎಸ್.ಡಿ, ಉಪಾಧ್ಯಕ್ಷರಾಗಿ ಯಶೋಧ ಆಯ್ಕೆ

ಪುತ್ತೂರು : ಮುಂಡೂರು ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಚಂದ್ರಶೇಖರ್ ಎನ್.ಎಸ್.ಡಿ ಹಾಗೂ ಉಪಾಧ್ಯಕ್ಷರಾಗಿ ಯಶೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಯಶೋಧ ಅವಿರೋಧವಾಗಿ ಆಯ್ಕೆಯಾದರೆ., ಅಧ್ಯಕ್ಷ...

Read moreDetails

ಕ್ಷೇತ್ರದ ಅಭಿವೃದ್ದಿ ವಿಚಾರ ಮುಖ್ಯಮಂತ್ರಿಗಳ ಜೊತೆ ಶಾಸಕರ ಮಾತುಕತೆ : ಮೆಡಿಕಲ್‌ಕಾಲೇಜು, ಎಸ್ಪಿ ಕಚೇರಿ ಸ್ಥಳಾಂತರ, ಶ್ರೀ ಮಹಾಲಿಂಗೇಶ್ವರ ದೇವಳದ ಜೀರ್ಣೋದ್ದಾರ ವಿಚಾರ ಪ್ರಸ್ತಾಪ

ಪುತ್ತೂರು : ಶಾಸಕರಾದ ಅಶೋಕ್ ರೈ ಯವರು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿ ಪುತ್ತೂರು...

Read moreDetails

ಕೋಡಿಂಬಾಡಿ ಗ್ರಾ.ಪಂ. : ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು

ಉಪ್ಪಿನಂಗಡಿ : ಕೋಡಿಂಬಾಡಿ ಗ್ರಾ.ಪಂ.ನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಲ್ಲಿಕಾ ಅಶೋಕ್ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಜಯಪ್ರಕಾಶ್ಬದಿನಾರು ಆಯ್ಕೆಯಾಗಿದ್ದಾರೆ. 11 ಸದಸ್ಯ...

Read moreDetails

ಪುತ್ತೂರು : ‘ಗೃಹಜ್ಯೋತಿ’ ಯೋಜನೆಗೆ ಚಾಲನೆ : ‘ನಮ್ಮ ಸಿಎಂ ಮನಿ ಮ್ಯಾನೇಜ್ಮೆಂಟ್ ನಲ್ಲಿ ನಂಬರ್ ವನ್’…- ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು : ವಿಪಕ್ಷಗಳು ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಘೋಷಿಸಿದ್ದ ಪಂಚ ಗ್ಯಾರಂಟಿಗಳ ಕುರಿತು ಅನುಮಾನ ವ್ಯಕ್ತಪಡಿಸಿದ್ದರು. ಆದರೇ ನಾವು ಈಗಾಗಲೇ 'ಶಕ್ತಿ' ಹಾಗೂ 'ಗೃಹಜ್ಯೋತಿ' ಯೋಜನೆಯನ್ನು ಜಾರಿಗೊಳಿಸಿದ್ದೇವೆ....

Read moreDetails
Page 77 of 177 1 … 76 77 78 … 177

Recent News

You cannot copy content of this page