ಕ್ರೀಡೆ

ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್‌ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಎಸ್.ಜಿ.ಎಫ್.ಐ ಗೆ ಆಯ್ಕೆ

ಪುತ್ತೂರು : ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ವಿದ್ಯಾಸಂಸ್ಥೆ ಮುಂಡಾಜೆಯ ತಂಡದಲ್ಲಿ ವಿವೇಕಾನಂದ...

Read more

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀದೇವಿ ವಿದ್ಯಾಕೇಂದ್ರದ ಜೀವೇಶ್ ವಿ ಪೂಜಾರಿ ಚಿನ್ನದ ಪದಕ ಪಡೆದು SGFI ಗೆ ಆಯ್ಕೆ

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಮ್ ವತಿಯಿಂದ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀದೇವಿ ವಿದ್ಯಾಕೇಂದ್ರದ 10ನೇತರಗತಿ ವಿದ್ಯಾರ್ಥಿ ಜೀವೇಶ್ ವಿ ಪೂಜಾರಿ...

Read more

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ

https://youtu.be/GKj78jTm5zs?si=PqvHJLvZhtzwZG3S ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟವು ಸರಸ್ವತಿ ವಿದ್ಯಾಮಂದಿರ, ಹರ್ದಾ,ಮಧ್ಯಪ್ರದೇಶ ಇಲ್ಲಿ ನಡೆಯಿತು. ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ತರುಣವರ್ಗ ಬಾಲಕಿಯರ ತಂಡವು...

Read more

ಈಜು ಸ್ಪರ್ಧೆಯಲ್ಲಿ ಸಿಯಾ ರಾಷ್ಟ್ರ ಮಟ್ಟದಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಪಡೆದು ಎಸ್.ಜಿ.ಎಫ್.ಐ ಮೀಟ್ ಗೆ ಆಯ್ಕೆ

ಪುತ್ತೂರು : ವಿದ್ಯಾಭಾರತಿ ಅಖಿಲ ಭಾರತೀ ಶಿಕ್ಷಣ ಸಂಸ್ಥೆ ಆಯೋಜಿಸಿರುವ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ನಗರ ಪಾಲಿಕೆ ಪರಿಷದ್, ಪಂಡಿತ್ ದೀನ್ ದಯಾಳ್ ತರಂತಾಲ್ ನಲ್ಲಿ ಸೆಪ್ಟೆಂಬರ್...

Read more

(ಸೆ.29) ಮಾಣಿ : ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ ವತಿಯಿಂದ “ದಸರಾ ಕ್ರೀಡಾಕೂಟ”

ಬಂಟ್ವಾಳ : ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ ರಿ. ಮಾಣಿ ವತಿಯಿಂದ ನವರಾತ್ರಿ ಮಹೋತ್ಸವದ ಅಂಗವಾಗಿ 'ದಸರಾ ಕ್ರೀಡಾಕೂಟ' ಸೆ.29 (ನಾಳೆ) ರಂದು ಮಾಣಿ...

Read more

ಮೈಸೂರಿನಲ್ಲಿ ನಡೆದ ಸೀನಿಯರ್ ವೆಯಿಟ್ಲಿಫ್ಟಿಂಗ್ ನಲ್ಲಿ ರಜತ್ ರೈಗೆ ಚಿನ್ನದ ಪದಕ : ಹಿಮಾಚಲ್ ಪ್ರದೇಶದಲ್ಲಿ ನಡೆಯುವ ಸೀನಿಯರ್ ನ್ಯಾಷನಲ್ ವೆಯಿಟ್ಲಿಫ್ಟಿಂಗ್ ಚಾಂಪಿಯನ್ಶಿಪ್ ಗೆ ಆಯ್ಕೆ

https://youtu.be/832go4rfDVU?si=wh_6TFaY3Orkz8z5 ಪುತ್ತೂರು : ಮೈಸೂರಿನಲ್ಲಿ ನಡೆದ ಸೀನಿಯರ್ ವೆಯಿಟ್ಲಿಫ್ಟಿಂಗ್ ನಲ್ಲಿ 81ಕೆಜಿ ವಿಭಾಗದಲ್ಲಿ ರಜತ್ ರೈ ಚಿನ್ನದ ಪದಕ ಪಡೆದಿದ್ದಾರೆ ಮತ್ತು ಒಟ್ಟು 298ಕೆಜಿ ಭಾರ ಎತ್ತುವ...

Read more

ಉಡುಪಿ : ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ದಂಪತಿ

ಉಡುಪಿ : ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ...

Read more

ವಿಶ್ವಕಪ್‌ ಚಾಂಪಿಯನ್‌ ಟೀಂ ಇಂಡಿಯಾಗೆ ಪ್ರಧಾನಿ ಮೋದಿ ವಿಶೇಷ ಗೌರವ

ನವದೆಹಲಿ : ಟಿ20 ವಿಶ್ವಕಪ್ ಗೆದ್ದು ಬೀಗಿದ ಟೀಂ ಇಂಡಿಯಾ ಆಟಗಾರರು ತವರಿಗೆ ಮರಳಿದ್ದು ಅದ್ಧೂರಿ ಸ್ವಾಗತ ಸಿಕ್ಕಿದೆ. ದೆಹಲಿಗೆ ಬಂದಿಳಿದ ಚಾಂಪಿಯನ್‌ ತಂಡವನ್ನ ಬಿಸಿಸಿಐ ಆತ್ಮೀಯವಾಗಿ...

Read more

ಬ್ಯಾಡ್ಮಿಂಟನ್ ಕೋರ್ಟ್‌ನಲ್ಲಿ ಆಡುವಾಗ ಕಾರ್ಡಿಕ್ ಅರೆಸ್ಟ್​ : ಪ್ಲೇಯರ್ ಸಾವು

ಇಂಡೋನೇಷ್ಯಾ : ಬ್ಯಾಡ್ಮಿಂಟನ್ ಪಂದ್ಯವಾಡುವಾಗ ಚೀನಾದ ಆಟಗಾರ ಕಾರ್ಡಿಕ್ ಅರೆಸ್ಟ್​ನಿಂದ ಮೈದಾನದಲ್ಲೇ ಜೀವ ಬಿಟ್ಟಿದ್ದಾನೆ. ಇಂಡೋನೇಷ್ಯಾದಲ್ಲಿ ನಡೆದ ಇಂಟರ್​​ನ್ಯಾಷನಲ್​ ಟೂರ್ನ್ಮೆಂಟ್​ನಲ್ಲಿ ಈ ಘಟನೆ ನಡೆದಿದೆ. ಚೀನಾದ ಬ್ಯಾಡ್ಮಿಂಟನ್...

Read more

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಡೇವಿಡ್ ವಾರ್ನರ್ ವಿದಾಯ!

ಟಿ20 ವಿಶ್ವಕಪ್​ನಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದ ಬೆನ್ನಲ್ಲೇ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಆಸ್ಟ್ರೇಲಿಯಾ...

Read more
Page 2 of 31 1 2 3 31

Recent News

You cannot copy content of this page