ಕ್ರೀಡೆ

(ಸೆ.29) ಮಾಣಿ : ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ ವತಿಯಿಂದ “ದಸರಾ ಕ್ರೀಡಾಕೂಟ”

ಬಂಟ್ವಾಳ : ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ ರಿ. ಮಾಣಿ ವತಿಯಿಂದ ನವರಾತ್ರಿ ಮಹೋತ್ಸವದ ಅಂಗವಾಗಿ 'ದಸರಾ ಕ್ರೀಡಾಕೂಟ' ಸೆ.29 (ನಾಳೆ) ರಂದು ಮಾಣಿ...

Read moreDetails

ಮೈಸೂರಿನಲ್ಲಿ ನಡೆದ ಸೀನಿಯರ್ ವೆಯಿಟ್ಲಿಫ್ಟಿಂಗ್ ನಲ್ಲಿ ರಜತ್ ರೈಗೆ ಚಿನ್ನದ ಪದಕ : ಹಿಮಾಚಲ್ ಪ್ರದೇಶದಲ್ಲಿ ನಡೆಯುವ ಸೀನಿಯರ್ ನ್ಯಾಷನಲ್ ವೆಯಿಟ್ಲಿಫ್ಟಿಂಗ್ ಚಾಂಪಿಯನ್ಶಿಪ್ ಗೆ ಆಯ್ಕೆ

https://youtu.be/832go4rfDVU?si=wh_6TFaY3Orkz8z5 ಪುತ್ತೂರು : ಮೈಸೂರಿನಲ್ಲಿ ನಡೆದ ಸೀನಿಯರ್ ವೆಯಿಟ್ಲಿಫ್ಟಿಂಗ್ ನಲ್ಲಿ 81ಕೆಜಿ ವಿಭಾಗದಲ್ಲಿ ರಜತ್ ರೈ ಚಿನ್ನದ ಪದಕ ಪಡೆದಿದ್ದಾರೆ ಮತ್ತು ಒಟ್ಟು 298ಕೆಜಿ ಭಾರ ಎತ್ತುವ...

Read moreDetails

ಉಡುಪಿ : ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ದಂಪತಿ

ಉಡುಪಿ : ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ...

Read moreDetails

ವಿಶ್ವಕಪ್‌ ಚಾಂಪಿಯನ್‌ ಟೀಂ ಇಂಡಿಯಾಗೆ ಪ್ರಧಾನಿ ಮೋದಿ ವಿಶೇಷ ಗೌರವ

ನವದೆಹಲಿ : ಟಿ20 ವಿಶ್ವಕಪ್ ಗೆದ್ದು ಬೀಗಿದ ಟೀಂ ಇಂಡಿಯಾ ಆಟಗಾರರು ತವರಿಗೆ ಮರಳಿದ್ದು ಅದ್ಧೂರಿ ಸ್ವಾಗತ ಸಿಕ್ಕಿದೆ. ದೆಹಲಿಗೆ ಬಂದಿಳಿದ ಚಾಂಪಿಯನ್‌ ತಂಡವನ್ನ ಬಿಸಿಸಿಐ ಆತ್ಮೀಯವಾಗಿ...

Read moreDetails

ಬ್ಯಾಡ್ಮಿಂಟನ್ ಕೋರ್ಟ್‌ನಲ್ಲಿ ಆಡುವಾಗ ಕಾರ್ಡಿಕ್ ಅರೆಸ್ಟ್​ : ಪ್ಲೇಯರ್ ಸಾವು

ಇಂಡೋನೇಷ್ಯಾ : ಬ್ಯಾಡ್ಮಿಂಟನ್ ಪಂದ್ಯವಾಡುವಾಗ ಚೀನಾದ ಆಟಗಾರ ಕಾರ್ಡಿಕ್ ಅರೆಸ್ಟ್​ನಿಂದ ಮೈದಾನದಲ್ಲೇ ಜೀವ ಬಿಟ್ಟಿದ್ದಾನೆ. ಇಂಡೋನೇಷ್ಯಾದಲ್ಲಿ ನಡೆದ ಇಂಟರ್​​ನ್ಯಾಷನಲ್​ ಟೂರ್ನ್ಮೆಂಟ್​ನಲ್ಲಿ ಈ ಘಟನೆ ನಡೆದಿದೆ. ಚೀನಾದ ಬ್ಯಾಡ್ಮಿಂಟನ್...

Read moreDetails

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಡೇವಿಡ್ ವಾರ್ನರ್ ವಿದಾಯ!

ಟಿ20 ವಿಶ್ವಕಪ್​ನಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದ ಬೆನ್ನಲ್ಲೇ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಆಸ್ಟ್ರೇಲಿಯಾ...

Read moreDetails

ಭಾರತ​ ತಂಡದ ಮಾಜಿ ಕ್ರಿಕೆಟರ್ ಆತ್ಮಹತ್ಯೆ!

ಬೆಂಗಳೂರು : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು ಅಪಾರ್ಟ್ಮೆಂಟ್‌ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೇವಿಡ್ ಜಾನ್ಸನ್ (52) ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಕ್ರಿಕೆಟಿಗ....

Read moreDetails

ಯುವ ಕ್ರಿಕೆಟಿಗ ಮಂಜು ನಾಯ್ಕಾಪು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ : ಬ್ಯಾಟ್ ಎದೆ ಮೇಲೆ ಇಟ್ಟು ಅಂತ್ಯಕ್ರಿಯೆ..!!

ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಉತ್ತಮ ಕ್ರಿಕೆಟ್ ಆಟಗಾರ ಎಂದೇ ಗುರುತಿಸಿಕೊಂಡಿದ್ದ, ಕುಂಬ್ಳೆಯ ನಾಯ್ಕಾಪು ನಿವಾಸಿ ಮಂಜು (24 ವ.) ಶನಿವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ....

Read moreDetails

ಧರ್ಮಸ್ಥಳದಿಂದ ವಾಪಸ್​ ಆಗುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ.. ನಾಲ್ವರ ದಾರುಣ ಸಾವು..!!!

ಇಂದು (ಮೇ 24) ರಾಣೆಬೆನ್ನೂರು‌ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ (NH 4) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ತಿರುಪತಿಗೆ ತೆರಳುತ್ತಿದ್ದವರು ಮಸಣ ಸೇರಿದ್ದಾರೆ....

Read moreDetails

ಧೋನಿ ಹಿಡಿದ ಕ್ಯಾಚ್ ಗೆ ಕ್ರಿಕೆಟ್ ಲೋಕವೇ ಫಿದಾ : ಚಿರತೆ ವೇಗಿ ಎಂದ ಫ್ಯಾನ್ಸ್..!

ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಸಿಎಸ್​ಕೆ ತಂಡವು ಗುಜರಾತ್ ಟೈಟನ್ಸ್ ವಿರುದ್ಧ 63 ರನ್​ಗಳ ಭರ್ಜರಿ ಗೆಲುವು ಸಾಧಿಸಿದೆ. ಇದೀಗ ನಿನ್ನೆಯ ಪಂದ್ಯದಲ್ಲಿ ಎಂ.ಎಸ್​.ಧೋನಿ ಹಿಡಿದಿರುವ ಕ್ಯಾಚ್...

Read moreDetails
Page 6 of 35 1 5 6 7 35

Recent News

You cannot copy content of this page