ರಾಜ್ಯ

ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಚುನಾವಣೆ ಪ್ರಚಾರ : ‘ಉಡುಗೊರೆ ಬೇಡ, ಮೋದಿಗೆ ಮತ ನೀಡಿ’ ಎಂದ ಕಾಫಿನಾಡು ಯುವಕ

ಚಿಕ್ಕಮಗಳೂರು : ಸಾಮಾನ್ಯವಾಗಿ ಮದುವೆ ಆಮಂತ್ರಣದಲ್ಲಿ ಆಶೀರ್ವಾದವೇ ಉಡುಗೊರೆ ಅಥವಾ ಆಗಮನವೇ ಉಡುಗೊರೆ ಎಂದು ಬರೆಸುತ್ತಾರೆ. ಆದರೆ ಇಲ್ಲೊಂದು ಆಮಂತ್ರಣ ಪತ್ರಿಕೆಯಲ್ಲಿ 2024ರ ಲೋಕಸಭೆ ಚುನಾವಣೆ ಪ್ರಚಾರ...

Read moreDetails

ಪುತ್ತೂರು ನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ಎಂ.ಎಸ್. ಮಹಿಳಾ ಠಾಣೆಗೆ ವರ್ಗಾವಣೆ..!

ಪುತ್ತೂರು : ರಾಜ್ಯದ ಹಲವು ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ (ಸಿವಿಲ್) ಗಳನ್ನು ವರ್ಗಾವಣೆಗೊಳಿಸಲಾಗಿದೆ. 132 ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಪುತ್ತೂರು ನಗರ...

Read moreDetails

ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ : ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಳೆ ಮಂಗಳೂರಿಗೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸತೀಶ್ ಕುಂಪಲ ಅವರ ಪದಗ್ರಹಣ ಸಮಾರಂಭ ಜ.30 ರಂದು ಸಂಜೆ ಮಂಗಳೂರು ನಗರದ...

Read moreDetails

ರಾಜ್ಯ ಮಟ್ಟದ ದೇಹದಾಡ್ಯ ಸ್ಪರ್ಧೆ : ಉಪ್ಪಿನಂಗಡಿ ಸ್ಯಾಮ್ ಫಿಟ್ನೆಸ್ ಸಂಸ್ಥೆಯ ವಿಜಿತ್, ವಿನೀತ್ ಗೆ ಬೆಳ್ಳಿ ಮತ್ತು ಕಂಚಿನ ಪದಕ

ಉಪ್ಪಿನಂಗಡಿ : ಕೇರಳ ಮತ್ತು ಕರ್ನಾಟಕ ರಾಜ್ಯದ ರಾಜ್ಯಮಟ್ಟದ ದೇಹದಾಡ್ಯ ಸ್ಪರ್ಧೆಯಲ್ಲಿ ಉಪ್ಪಿನಂಗಡಿಯ ಸ್ಯಾಮ್ ಫಿಟ್ನೆಸ್ ಸಂಸ್ಥೆಯ ವಿಜಿತ್ ಟಿ.ಪಿ. ಯವರು ಮೆನ್ಸ್ ಫಿಝಿಕ್ಸ್ ನಲ್ಲಿ ಬೆಳ್ಳಿಯ...

Read moreDetails

ಮಾಸ್ಕೋಗೆ ಹೊರಟಿದ್ದ ಭಾರತೀಯ ವಿಮಾನ ಅಫ್ಘಾನಿಸ್ತಾನದಲ್ಲಿ ಪತನ.!!!

https://youtu.be/8stqWM0yjGM?si=ZkOj5kf55ODPxnsT ಭಾರತದಿಂದ ಮಾಸ್ಕೋಗೆ ತೆರಳುತ್ತಿದ್ದ ವಿಮಾನವೊಂದು ಅಫ್ಘಾನಿಸ್ತಾನದ ಬಡಾಖಾನ್‌ನ ವಖಾನ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಅಫ್ಘಾನಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಬಡಾಖಾನ್‌ನಲ್ಲಿನ ತಾಲಿಬಾನ್‌ನ ಮಾಹಿತಿ ಮತ್ತು ಸಂಸ್ಕೃತಿಯ...

Read moreDetails

ಅಯೋಧ್ಯಾ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ : ವಿ.ಹಿಂ.ಪ. ಬಜರಂಗದಳ ವತಿಯಿಂದ ಆಟೋ ರಿಕ್ಷಾ ಮಾಲಕರಿಗೆ ಭಗವಾಧ್ವಜ ವಿತರಣೆ

ಪುತ್ತೂರು : ಅಯೋಧ್ಯಾ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ಪೂರ್ವಭಾವಿಯಾಗಿ ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ನ ದರ್ಬೆ ಸರ್ಕಲ್ ನಲ್ಲಿ ಆಟೋ ರಿಕ್ಷಾ...

Read moreDetails

ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು..!

ಶಿವಮೊಗ್ಗ : ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತೀರ್ಥಹಳ್ಳಿಯ ಬಿಳುಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅಧೀಕ್ಷಾ (20) ಎಂದು ಗುರುತಿಸಲಾಗಿದೆ. ಯುವತಿ ಬಾಳೆಬೈಲು...

Read moreDetails

ತರಗತಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಧ್ಯಪ್ರದೇಶ : ಇಂದೋರ್​ನ ಖಾಸಗಿ ಕೋಚಿಂಗ್ ಕ್ಲಾಸ್‌ನಲ್ಲಿ ಕುಳಿತಿದ್ದ ವಿದ್ಯಾರ್ಥಿಯೊಬ್ಬ ನೋಡ ನೋಡುತ್ತಲೇ ತನ್ನ ಸ್ನೇಹಿತರ ಮುಂದೆಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ...

Read moreDetails

ಹೋಟೆಲ್​ನಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಬಿಎಂಟಿಸಿ ಬಸ್, ಮೆಟ್ರೋ, ಮಾಲ್​ಗಳಲ್ಲಿ ಹೆಣ್ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವ ಕಾಮುಕರಿಗೆ ಕಡಿವಾಣ ಹಾಕಬೇಕಿದೆ. ಈಗ...

Read moreDetails

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆ..!!

ತೀರ್ಥಹಳ್ಳಿ : ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನಾಲೂರು ಕೊಳ್ತಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ...

Read moreDetails
Page 123 of 351 1 122 123 124 351

Recent News

You cannot copy content of this page