ರಾಜ್ಯ

ವಿಧಾನ ಪರಿಷತ್ ಉಪಚುನಾವಣೆ : ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

ಮಂಗಳೂರು : ವಿಧಾನ ಪರಿಷತ್‌ಗೆ ದ.ಕ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ಕೊನೆಯ ದಿನವಾದ ಗುರುವಾರ ಬಿಜೆಪಿ, ಕಾಂಗ್ರೆಸ್‌ ಹಾಗೂ ಎಸ್‌ಡಿಪಿಐ ಅಭ್ಯರ್ಥಿಗಳ...

Read more

ಶಿರೂರು ಭೂ ಕುಸಿತ : ಡ್ರಜ್ಜಿಂಗ್ ಕಾರ್ಯಾಚರಣೆ ಸ್ಥಗಿತ

ಕಾರವಾರ: ಶಿರೂರು ಭೂ ಕುಸಿತ ದುರಂತದ ಹಿನ್ನೆಲೆ ನಡೆಯುತ್ತಿದ್ದ ಮೂರನೇ ಹಂತದ ಡ್ರಜ್ಜಿಂಗ್ ಕಾರ್ಯಾಚರಣೆಯನ್ನು ಸ್ಥಗಿತ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಭೂ ಕುಸಿತದ...

Read more

ನಿಲ್ಲಿಸಿದ್ದ ಟ್ರ್ಯಾಕ್ಟರ್​ ಮೇಲಿಂದ ಬಿದ್ದು ಮಗು ಸಾವು!

ವಿಜಯನಗರ : ಟ್ರ್ಯಾಕ್ಟರ್ ಮೇಲಿಂದ ಆಯತಪ್ಪಿ ಬಿದ್ದು ಮಗು ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಜಿಟ್ಟಿನಕಟ್ಟೆ ಗ್ರಾಮದಲ್ಲಿ ನಡೆದಿದೆ. ವಕೀಲ ಸಿದ್ದನ ಗೌಡ ಹಾಗೂ ಸವಿತಾ ಗೌಡ...

Read more

ಇಂದಿನಿಂದ ಕರಾವಳಿಯಲ್ಲಿ ನವರಾತ್ರಿ ಸಂಭ್ರಮ!

ನಾಡಿನೆಲ್ಲೆಡೆ ಇಂದಿನಿಂದ ನವರಾತ್ರಿ, ದಸರಾ ಸಂಭ್ರಮ ಆರಂಭಗೊಳ್ಳಲಿದ್ದು, ವಿವಿಧ ದೇವಾಲಯಗಳನ್ನು ವಿದ್ಯುತ್‌ ದೀಪ, ಹೂವು, ತಳಿರು ತೋರಣಗಳಿಂದ ಅಲಂಕರಿಸಲಾಗಿದೆ. ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ 9 ದಿನಗಳ ಕಾಲ...

Read more

ಬ್ಯಾಂಕಾಕ್‌ನಿಂದ ಕೊಡಗಿಗೆ, ಕೊಡಗಿನಿಂದ ದುಬೈಗೆ ಹೈಡ್ರೋ ಗಾಂಜಾವಸ್ತು ರವಾನೆ : 3 ಕೋಟಿ ರೂ.ಮೌಲ್ಯದ ಗಾಂಜಾ ಜಪ್ತಿ ; 7 ಪೆಡ್ಲರ್​ಗಳ ಬಂಧನ

ಮಡಿಕೇರಿ : ಬ್ಯಾಂಕಾಕ್‌ನಿಂದ ದುಬೈಗೆ ಕೊಡಗಿನ ಮೂಲಕ ದುಬಾರಿ ಬೆಲೆಯ ಮಾದಕವಸ್ತು ಹೈಡ್ರೋ ಗಾಂಜಾವನ್ನು ಸಾಗಾಣಿಕೆ ಮಾಡುತ್ತಿದ್ದ ವ್ಯವಸ್ಥಿತ ಜಾಲವೊಂದನ್ನು ಕೊಡಗು ಜಿಲ್ಲಾ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ....

Read more

ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

ಮಂಗಳೂರು : ನವರಾತ್ರಿ ಹಬ್ಬ ಸನ್ನಿಹಿತವಾಗುತ್ತಿರುವಂತೆ ಖಾಸಗಿ ಬಸ್‌ಗಳ ಪ್ರಯಾಣ ದರ ದುಪ್ಪಟ್ಟಾಗಿದೆ. ಹಬ್ಬಕ್ಕಾಗಿ ದೂರದೂರಿನಿಂದ ಮಂಗಳೂರಿಗೆ ಆಗಮಿಸುವ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ. ಅದರಲ್ಲೂ ಬೆಂಗಳೂರಿನಿಂದ...

Read more

ವಿಶ್ವವಿಖ್ಯಾತ ದಸರಾಗೆ ಸಂಭ್ರಮದ ಚಾಲನೆ

ಮೈಸೂರು : ನಾಡ ಅಧಿದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಂಭ್ರಮದಿಂದ ಚಾಲನೆ ನೀಡಲಾಯಿತು. ಬೆಳಗ್ಗೆ 9.15 ರಿಂದ...

Read more

ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ!

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಯನ್ನು ಆಯ್ಕೆ ಘೋಷಿಸಿದೆ. ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಯಾಗಿ...

Read more

ಎಂಡಿಎಂಎ ಮಾದಕ ದ್ರವ್ಯ ಸಾಗಾಟ ; ಐವರ ಬಂಧನ

ಮಂಗಳೂರು : ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ...

Read more

ಮದುವೆ ನಿರಾಕರಿಸಿದ ಸೀರಿಯಲ್​ ನಟಿ : ಮನನೊಂದು ಯುವಕ ಆತ್ಮಹತ್ಯೆ!

ಬೆಂಗಳೂರು : ಸೀರಿಯಲ್​ ನಟಿ ಮದುವೆ ನಿರಾಕರಿಸಿದಳೆಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ನಟಿ ವೀಣಾ ಮದುವೆ ನಿರಾಕರಿಸಿದ್ದಾಳೆಂದು ಯುವಕ ಮನನೊಂದಿದ್ದಾನೆ. ಕೊನೆಗೆ ಆತ್ಮಹತ್ಯೆ...

Read more
Page 13 of 350 1 12 13 14 350

Recent News

You cannot copy content of this page