ರಾಜ್ಯ

ಬಿಜೆಪಿ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಯ್ಕೆ

ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಯ್ಕೆಯಾಗಿದ್ದಾರೆ. ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾಜಿ ಸೈನಿಕ, ರಾಜಕೀಯ ಚಿಂತಕ, ವಾಣಿಜ್ಯೋದ್ಯಮಿ, ಶಿಕ್ಷಣ ತಜ್ಞ...

Read moreDetails

ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ತಾಲೂಕಿನ ಅಧ್ಯಕ್ಷರಾಗಿ ಶರೀಫ್ ಬಲ್ನಾಡ್ ಆಯ್ಕೆ

ಪುತ್ತೂರು : ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ತಾಲೂಕಿನ ಅಧ್ಯಕ್ಷರಾಗಿ ಶರೀಫ್ ಬಲ್ನಾಡ್ ಆಯ್ಕೆಯಾಗಿದ್ದಾರೆ. ಜವಾಬ್ದಾರಿಯನ್ನು ವಹಿಸಿಕೊಂಡು ಜಿಲ್ಲಾ ಮಟ್ಟದ ನಾಯಕರ ಸಹಯೋಗದಲ್ಲಿ ಯಂಗ್ ಬ್ರಿಗೇಡ್ ಸಂಘಟನೆಯ...

Read moreDetails

‘ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ವಾಪಸ್​​ ಪಡೆದಿಲ್ಲ’ – ಸಿಎಂ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ರಾಜಕೀಯ ನಾಯಕರು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಹಿಜಾಬ್​ ನಿಷೇಧ...

Read moreDetails

‘ಹಿಜಾಬ್ ನಿಷೇಧ ಹಿಂಪಡೆದರೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಕೇಸರಿ ಚಳುವಳಿ ಆರಂಭ’ – ಮುರಳಿಕೃಷ್ಣ ಹಸಂತಡ್ಕ

ಪುತ್ತೂರು : ಹಿಜಾಬ್ ನಿಷೇಧ ಹಿಂಪಡೆದ ಕುರಿತು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ರವರು ಖಂಡನೆ ವ್ಯಕ್ತಪಡಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ನಟಿ ಸಾಯಿಪಲ್ಲವಿ

ಉಡುಪಿ : ದಕ್ಷಿಣ ಭಾರತದ ಹೆಸರಾಂತ ನಟಿ ಸಾಯಿ ಪಲ್ಲವಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯದ ನಿಮಿತ್ತ ಉಡುಪಿಗೆ ಬಂದಿರುವ ಅವರು,...

Read moreDetails

ಸಿಇಟಿ ಪರೀಕ್ಷಾ ದಿನಾಂಕ ಪ್ರಕಟ : ಜನವರಿ 10ರಿಂದ ಆನ್​ಲೈನ್​​ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭ

ಬೆಂಗಳೂರು : ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಸಿಇಟಿ ಪರೀಕ್ಷೆಯು 2024ರ ಏಪ್ರಿಲ್​ 20 ಮತ್ತು 21ರಂದು ನಡೆಯಲಿದೆ....

Read moreDetails

‘ರಾಜ್ಯದಲ್ಲಿ ಹಿಜಾಬ್ ನಿಷೇಧದ ಆದೇಶ ವಾಪಸ್’‌ – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ನಿಷೇಧದ ಆದೇಶವನ್ನು ವಾಪಸ್‌ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಡುಪು ಧರಿಸುವುದು ಅವರವರ ಇಷ್ಟ. ಹೀಗಾಗಿ...

Read moreDetails

ಬೆಂಗಳೂರಿನ ವಿಮಾನ ನಿಲ್ದಾಣದ T2 ಟರ್ಮಿನಲ್​ಗೆ ಪ್ರಶಸ್ತಿ : ‘ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ವಿಶ್ವದ ಅತ್ಯಂತ ಸುಂದರ ಏರ್​​ಪೋರ್ಟ್​

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ T2 ಟರ್ಮಿನಲ್ ಯುನೆಸ್ಕೋದ 2023ರ ಪ್ರಿಕ್ಸ್ ವರ್ಸೇಲ್ಸ್​​ನ ಪ್ರತಿಷ್ಠಿತ ‘2023 World Special Prize for an Interior’...

Read moreDetails

ಮಲ್ಪೆ : ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ : 8 ಮೀನುಗಾರರ ರಕ್ಷಣೆ..!

ಉಡುಪಿ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಗೊಂಡು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟ್ ನವರು ರಕ್ಷಿಸಿದ್ದಾರೆ. ಕಡೆಕಾರು...

Read moreDetails

ಇಂದಿನಿಂದ ರಾಜ್ಯದಲ್ಲಿ ನಂದಿನಿ ಲೈಟ್ ಮೊಸರು, ಎಮ್ಮೆ ಹಾಲು ಮಾರುಕಟ್ಟೆಗೆ

ಬೆಂಗಳೂರು : ಈಗಾಗಲೇ ಮನೆ ಮಾತಾಗಿರುವ ಕೆಎಂಎಫ್ ನಂದಿನಿ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದೆ. ಇಂದಿನಿಂದಲೇ ಎಮ್ಮೆ ಹಾಲು, ಹೊಸ ನಂದಿನಿ ಲೈಟ್ ಮೊಸರು ಮಾರುಕಟ್ಟೆಗೆ ಕೆಎಂಎಫ್...

Read moreDetails
Page 130 of 351 1 129 130 131 351

Recent News

You cannot copy content of this page