ಬೆಂಗಳೂರು : ಜನರ ಜೀವನ ಶೈಲಿ ತುಂಬಾ ಬದಲಾಗಿದೆ. ಎಲ್ಲವೂ ಬೆರಳ ತುದಿಯಲ್ಲಿಯೇ ಸಿಗ್ತಾಯಿದೆ. ಆದ್ರೆ ಅದೇ ಬೆರಳುಗಳಿಗೆ ಟ್ರಬಲ್ ನೀಡುವ ಸಮಸ್ಯೆಯೊಂದು ಕಾಡಲಾರಂಭಿಸಿದೆ. ನೀವು ನಿರಂತರವಾಗಿ...
Read moreDetailsಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಆರೋಪದಲ್ಲಿ ಹಲವು ಗಣ್ಯರು, ಸೆಲೆಬ್ರಿಟಿಗಳು ಅರಣ್ಯ ಅಧಿಕಾರಿಗಳ ವಿಚಾರಣೆಗೆ ಗುರಿಯಾಗಿದ್ದಾರೆ. ಹುಲಿ ಉಗುರಿನ ಪೆಂಡೆಂಟ್ ಪತ್ತೆ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿರುವಾಗಲೇ...
Read moreDetailsತುಮಕೂರು : ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಪ್ರತಿಷ್ಠಿತ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಮೂಲದ ಶಿವಪುರ ಗ್ರಾಮದ ಬನಸಿರಿ...
Read moreDetailshttps://youtu.be/hh3YVis0CBY?si=7LOEp05SygWJ2ZEg ಚಾಮರಾಜನಗರ : ರೈತರ ಪಾಲಿಗೆ ಕಲ್ಪವೃಕ್ಷ ದೊಡ್ಡ ಆದಾಯ ಮೂಲವಾಗಿ ಹೊರ ಹೊಮ್ಮಿದೆ. ತಂತ್ರಜ್ಞಾನ ಮುಂದುವರೆಯುತ್ತಿದ್ದಂತೆಯೇ ತೆಂಗಿಯ ಕಾಯಿ ಚಿಪ್ಪುಗಳಿಗೆ ಮಾರುಕಟ್ಟೆಯಲ್ಲಿ ಎಲ್ಲಿಲ್ಲದ ಬೇಡಿಕೆ ಬಂದಿದ್ದು,...
Read moreDetailsಪುತ್ತೂರು : ರಬ್ಬರ್ ಕಾರ್ಮಿಕರಿಗೆ ನೀಡಲು ಬಾಕಿ ಇರುವ ಬೋನಸನ್ನು ಶೀಘ್ರವೇ ನೀಡುವುದಾಗಿ ಅರಣ್ಯ ಸಚಿವ ಈಶ್ವರಖಂಡ್ರೆ ಪುತ್ತೂರು ಶಾಸಕರಾದ ಅಶೋಕ್ ರೈಯವರಿಗೆ ಭರವಸೆ ನೀಡಿದರು. ಕಾರ್ಮಿಕರ...
Read moreDetailsಬೆಂಗಳೂರು : ಹುಲಿ ಉಗುರನ್ನ ಹಾಕಿಕೊಳ್ಳುವ ಪ್ರವೃತ್ತಿ ಒಳ್ಳೇದಲ್ಲ. ಹುಲಿ ಉಗುರನ್ನ ಧರಿಸಿದ್ದಾರೆ ಅಂದರೆ ಹುಲಿ ಸತ್ತಿರಲೇಬೇಕು. ಈ ವಿಚಾರದಲ್ಲಿ ಉನ್ನತಮಟ್ಟದ ತನಿಖೆಯಾಗಬೇಕು. ಹುಲಿ ಉಗುರಿನ ಮೂಲವನ್ನ...
Read moreDetailsಕೊಚ್ಚಿ : ಆನ್ಲೈನ್ ಮೂಲಕ ಆರ್ಡರ್ ಮಾಡಿದ್ದ ಚಿಕನ್ ಶವರ್ಮಾ ತಿಂದು ಯುವಕ ಸಾವನ್ನಪ್ಪಿರುವ ಘಟನೆ ಕೇರಳದ ಕೊಚ್ಚಿ ನಗರದಲ್ಲಿ ನಡೆದಿದೆ. ಕೊಟ್ಟಾಯಂ ಮೂಲದ ರಾಹುಲ್ ನಾಯರ್...
Read moreDetailsಮಂಗಳೂರು : ಈ ವರ್ಷದ ದ್ವಿತೀಯ ಹಾಗೂ ಕೊನೆಯ ಚಂದ್ರಗ್ರಹಣ ಅಕ್ಟೋಬರ್ 28ರಂದು ಸಂಭವಿಸಲಿದೆ. ಅಕ್ಟೋಬರ್ 28ರ ರಾತ್ರಿ ಆರಂಭವಾಗಿ, ಅಕ್ಟೋಬರ್ 29 ರ ಮಧ್ಯರಾತ್ರಿ 2:24...
Read moreDetailsದಸರಾ ಅಂಬಾರಿ ಹೊತ್ತಿದ್ದ, ಆನೆ ಹೊತ್ತು ಸಾಗುತ್ತಿದ್ದ ವಾಹನ ಅಪಘಾತಕ್ಕಿಡಾಗಿದೆ. ರಾಜ್ಯದ ಗಡಿಭಾಗ ತಮಿಳುನಾಡಿನ ಸಾನಮಾವು ಸಮೀಪದ ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಈ...
Read moreDetailsಚಿಕ್ಕಮಗಳೂರು : ಹುಲಿ ಚರ್ಮದ ಮೇಲೆ ವಿನಯ್ ಗುರೂಜಿ ಕುಳಿತುಕೊಂಡಿರೋ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿತ್ತು. ಫೋಟೋ ವೈರಲ್ ಆದ ಬೆನ್ನಲ್ಲೇ ಈ ಬಗ್ಗೆ...
Read moreDetails
Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
You cannot copy content of this page
© 2020 Zoomin TV. All Rights Reserved. Website made with ❤️ by The Web People.