ರಾಜ್ಯ

ಮಾನಹಾನಿಕರ ವರದಿ ಮಾಡದಂತೆ ತಡೆಯಾಜ್ಞೆ ತಂದ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್..!!!

ಮಂಗಳೂರು : ಕರಾವಳಿಯ ಬಿಜೆಪಿ ಮುಖಂಡರು ಇಲ್ಲವೇ ಶಾಸಕರು ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಫೋಟೋ, ವಿಡಿಯೋ, ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಗೆ ಮನವಿ ಸಲ್ಲಿಸಿರುವ...

Read moreDetails

ವಿಧಾನಸಭಾ ಚುನಾವಣೆ : ದ.ಕ.- 7, ಉಡುಪಿ 3 ನಾಮಪತ್ರಗಳು ತಿರಸ್ಕೃತ

ಮಂಗಳೂರು/ಉಡುಪಿ: ವಿಧಾನಸಭಾ ಚುನಾವಣೆ ಸಂಬಂಧ ಶುಕ್ರವಾರ ನಾಮಪತ್ರ ಪರಿಶೀಲನೆ ನಡೆಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಹಾಗೂ ಉಡುಪಿ ಜಿಲ್ಲೆಯಲ್ಲಿ 3 ನಾಮಪತ್ರಗಳು ತಿರಸ್ಕೃತಗೊಂಡಿವೆ. ಒಟ್ಟು ದ.ಕ...

Read moreDetails

ಪುತ್ತೂರು : ಗಡಿಪಾರು ಆದೇಶಕ್ಕೆ ಹೈ ಕೋರ್ಟ್ ನಿಂದ ತಡೆಯಾಜ್ಞೆ ತಂದ ಇಬ್ರಾಹಿಂ..!!!

ಪುತ್ತೂರು : ವಿಧಾನ ಸಭಾ ಚುನಾವಣೆ ಹಿನ್ನೆಲೆ ಗಡಿಪಾರು ಮಾಡಿ ಆದೇಶಿಸಲಾಗಿದ್ದ.., ಆದೇಶಕ್ಕೆ ಪುತ್ತೂರಿನ ನೆಹರು ನಗರ ನಿವಾಸಿ ಇಬ್ರಾಹಿಂ ಹೈಕೋರ್ಟ್ ನಿಂದ ತಡೆಯಾಜ್ಞೆ ತಂದಿರುವುದಾಗಿ ತಿಳಿದು...

Read moreDetails

‘ನಮ್ಮ ಯುದ್ಧ ಬಿಜೆಪಿ ವಿರುದ್ಧ ಅಲ್ಲ., ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ವಿರುದ್ಧ’..- ಅರುಣ್ ಕುಮಾರ್ ಪುತ್ತಿಲ

ಪುತ್ತೂರು : ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅರುಣ್ ಕುಮಾರ್ ರವರು 'ನಮ್ಮ ಯುದ್ಧ ಭಾರತೀಯ ಜನತಾ ಪಾರ್ಟಿ ವಿರುದ್ಧ ಅಲ್ಲ, ಪುತ್ತೂರಿನಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ...

Read moreDetails

ಪುತ್ತೂರು : ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಲಕ್ಷ್ಮೀ ದೇವಿ ಬೆಟ್ಟಕ್ಕೆ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭೇಟಿ

ಪುತ್ತೂರು : ಪ್ರಸಿದ್ಧ ಕ್ಷೇತ್ರ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಲಕ್ಷ್ಮೀ ದೇವಿ ಬೆಟ್ಟಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರು ಭೇಟಿ...

Read moreDetails

ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಜಗಳ : ಕೊಲೆಯಲ್ಲಿ ಅಂತ್ಯ..!!

ಉಡುಪಿ: ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಈ ಸಂಬಂಧ ಕೊಲೆ...

Read moreDetails

ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು : 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. https://karresults.nic.in ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್‌...

Read moreDetails

ಪುತ್ತೂರು : ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

ಪುತ್ತೂರು : ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಇಂದು ನಾಮಪತ್ರ ಸಲ್ಲಿಸಿದರು. ಬುಧವಾರ ತನ್ನ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸುವ ಪ್ರಕಟಣೆ ನೀಡಿದ್ದರು....

Read moreDetails

ಚುನಾವಣೆ ಅಕ್ರಮ : ಸಮುದ್ರದಲ್ಲೂ ಹದ್ದಿನಕಣ್ಣು, ಪ್ರತಿನಿತ್ಯ ಕಡಲಿನಲ್ಲಿ 5ರಿಂದ 8 ಗಂಟೆ ಗಸ್ತು

ಚುನಾವಣೆ ಹಿನ್ನೆಲೆಯಲ್ಲಿ ರಸ್ತೆ ಮಾರ್ಗವಾಗಿ ಮಾತ್ರವಲ್ಲದೆ ಸಮುದ್ರದ ಮೂಲಕವೂ ಹಣ, ಹೆಂಡ, ಉಡುಗೊರೆಗಳನ್ನು ಸಾಗಿಸುವ ಅಪಾಯ ವಿರುವುದರಿಂದ ಸಮುದ್ರದಲ್ಲೂ ಅಕ್ರಮ ಗಳನ್ನು ತಡೆಯುವ ಸಲುವಾಗಿ ಕರಾವಳಿ ಕಾವಲು...

Read moreDetails

ಕಾಂಗ್ರೆಸ್ ನಿಂದ ಕೈ ತಪ್ಪಿದ ಟಿಕೆಟ್ : ಜೆಡಿಎಸ್ ನತ್ತ ಮೊಯ್ದಿನ್ ಬಾವಾ

ಮಂಗಳೂರು : ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ, ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಯ್ದಿನ್‌ ಬಾವಾ ಅವರು ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ...

Read moreDetails
Page 197 of 351 1 196 197 198 351

Recent News

You cannot copy content of this page