ರಾಜ್ಯ

ಕಡಬ ಮೂಲದ ಯೋಧ ಹೃದಯಾಘಾತದಿಂದ ಮೃತ್ಯು : ಇಂದು ಹುಟ್ಟೂರಿಗೆ ಪಾರ್ಥಿವ ಶರೀರ

ಕಡಬ: ತಮಿಳುನಾಡಿನ ಕೊಯಂಬತ್ತೂರು ಮದ್ರಾಸ್ ರೆಜಿಮೆಂಟ್‌ನಲ್ಲಿ ಕರ್ತವ್ಯದಲ್ಲಿದ್ದ ಕಡಬ ತಾಲೂಕಿನ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾರ್ಚ್ 26ರಂದು ನಡೆದಿದೆ. ಕುಟ್ರುಪ್ಪಾಡಿ ತರಪೇಳ್ ನಿವಾಸಿ ಜೋನಿ ಅವರ...

Read more

ದಾಖಲೆ ಇಲ್ಲದೆ ಹಣ ಸಾಗಾಟ : 5 ಲಕ್ಷ ರೂ. ಹಾಗೂ ಕಾರು ಜಪ್ತಿ..!!

ಪಡುಬಿದ್ರಿ : 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5...

Read more

ಕಾಂಗ್ರೆಸ್​ ಮೊದಲ ಪಟ್ಟಿ ಆಧರಿಸಿ ಕೇಸರಿ ಪಾಳಯದಿಂದ ಸರ್ವೆ : ಆರ್​ಎಸ್​ಎಸ್​ ಮೂಲಕ ಸರ್ವೆ ನಡೆಸಲು ಮುಂದಾದ ಬಿಜೆಪಿ

ಕಾಂಗ್ರೆಸ್​ ಪಾಳಯ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಫೈನಲ್​ ಮಾಡ್ತಿದ್ದಂತೆ ಇತ್ತ ಬಿಜೆಪಿ ಸರ್ವೆ ಸೂತ್ರದ ಮೊರೆ ಹೋಗಿದೆ. ಅಳೆದು ತೂಗಿ ಅಭ್ಯರ್ಥಿಗಳ ಪ್ಲಸ್​ ಮತ್ತು ಮೈನಸ್​ಗಳನ್ನ ಲೆಕ್ಕಹಾಕಿ,...

Read more

ನಂದಕುಮಾರ್ ‘ಕೈ’ ತಪ್ಪಿದ ಸುಳ್ಯ ಟಿಕೆಟ್ : ಕಡಬ ಹಾಗೂ ಸುಳ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ..!!!

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಹೆಚ್.ಎಂ ನಂದಕುಮಾರ್ ಅವರಿಗೆ ಟಿಕೆಟ್ ನೀಡದೇ ಇರುವುದನ್ನು ಖಂಡಿಸಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಂದಕುಮಾರ್...

Read more

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಇನ್ನೆರಡು ತಿಂಗಳಲ್ಲಿ ಸಂಚಾರಕ್ಕೆ ಮುಕ್ತ..- ಎನ್.ಹೆಚ್.ಎ.ಐ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನಡುವಿನ ಬಿ.ಸಿ. ರಸ್ತೆ -ಅಡ್ಡಹೊಳೆ ಬಳಿಯ 63 ಕಿ.ಮೀ ಉದ್ದದ ಚತುಷ್ಪಥದ ಯೋಜನೆಯಲ್ಲಿ ಸುಮಾರು 20 ಕಿ.ಮೀ ಕಾಮಗಾರಿ ಇನ್ನೆರಡು ತಿಂಗಳಲ್ಲಿ...

Read more

ಪುತ್ತೂರು ಹೊರತು ಪಡಿಸಿ ದ.ಕ. ಜಿಲ್ಲೆಯ 5 ಕ್ಷೇತ್ರ ಸೇರಿದಂತೆ ಕಾಂಗ್ರೆಸ್ ನ ಮೊದಲ ಪಟ್ಟಿ ಘೋಷಣೆ..!!!

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ 124 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌ ಮಾಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವುದು ಖಚಿತವಾಗಿದೆ. ಟಿ.ನರಸೀಪುರದಿಂದ ಹೆಚ್.ಸಿ.ಮಹದೇವಪ್ಪಗೆ ಟಿಕೆಟ್‌...

Read more

ಸತ್ಯವತಿಯಾಗಿ ಕನ್ನಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಕರಾವಳಿ ಬೆಡಗಿ ಶಿಲ್ಪಾಶೆಟ್ಟಿ

ಕರಾವಳಿ ಕುವರಿ ಶಿಲ್ಪಾ ಶೆಟ್ಟಿ ಬಾಲಿವುಡ್‌ನ‌ಲ್ಲಿ ನೆಲೆ ನಿಂತು ಸ್ಟಾರ್‌ ನಟಿಯಾಗಿ ಮೆರೆದಿದ್ದು, ಗೊತ್ತೇ ಇದೆ. ಸಿನಿಮಾ ಜೊತೆಗೆ ಫಿಟ್‌ನೆಸ್‌, ಯೋಗ ಮೂಲಕವೂ ಹೆಸರು ಮಾಡಿರುವ ಶಿಲ್ಪಾ...

Read more

ವಿಧಾನಸಭಾ ಚುನಾವಣೆ ಹಿನ್ನೆಲೆ : ಹಣ ಹಂಚುವ, ಆಮಿಷ ಒಡ್ಡುವವರ ಬಗ್ಗೆ ಮಾಹಿತಿಗಾಗಿ ಕಂಟ್ರೋಲ್‌ ರೂಂ ತೆರೆದ ಐಟಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯಲು ಜನಪ್ರತಿನಿಧಿಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಅನೇಕ ಕಡೆಗಳಲ್ಲಿ ಜನರಿಗೆ ಕುಕ್ಕರ್‌, ಸೀರೆ ಹಂಚಲಾಗುತ್ತಿದೆ. ಜೊತೆಗೆ ಭರ್ಜರಿ...

Read more

ಬಿ.ವೈ. ವಿಜಯೇಂದ್ರ ಕೈಯಿಂದ ಹೂಗುಚ್ಛ ಸ್ವೀಕರಿಸಿ ಬೆನ್ನು ತಟ್ಟಿದ ಅಮಿತ್ ಶಾ : ಮರಿ ರಾಜಾಹುಲಿಗೆ ಬಿಜೆಪಿ ಚಾಣಕ್ಯನ ಒಲವು..!!??

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿನ ತಂತ್ರ ರೂಪಿಸಲು ಬೆಂಗಳೂರಿಗೆ ಆಗಮಿಸಿರುವ ಚುನಾವಣಾ ಚಾಣಕ್ಯ ಅಮಿತ್​ ಶಾ, ಫುಲ್ ಬ್ಯುಸಿ ಇದ್ದಾರೆ. ನಿನ್ನೆ ರಾತ್ರಿಯಿಂದಲೇ ತಮ್ಮ ರಾಜಕೀಯ...

Read more

ಆಧಾರ್-ಪ್ಯಾನ್ ಜೋಡಣೆಗೆ ಮಾ.31 ಕೊನೆಯ ದಿನ

ಬೆಂಗಳೂರು: ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾರ್ಚ್ 31 ರಂದು ಕೊನೆಯ ದಿನವಾಗಿದೆ. ನಿರ್ದಿಷ್ಟ ಸೇವೆಗಳನ್ನು ಪಡೆಯುವುದಕ್ಕೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಾಗಿದ್ದು,...

Read more
Page 208 of 350 1 207 208 209 350

Recent News

You cannot copy content of this page