ರಾಜ್ಯ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ವರ್ಗಾವಣೆ..!!

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಸಂಘರ್ಷಕ್ಕೆ ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ...

Read more

ಅಡ್ಯನಡ್ಕ ಕಾರ್ಯಗಾರ ವಿಚಾರ : ಘಟನೆಯ ಸತ್ಯಾಸತ್ಯತೆ ತಿಳಿಯದೆ ಉಳ್ಳಾಲ ಶಾಸಕರು ಸದನದಲ್ಲಿ ಪ್ರಸ್ತಾಪಿಸಿರುವುದು ಆಕ್ಷೇಪಣೀಯ : ಹಿಂದೂ ಸಂಘಟನೆ ಕಾರ್ಯಕರ್ತರಿಗೆ ನನ್ನ ಬೆಂಬಲವಿದೆ– ಶಾಸಕ ಸಂಜೀವ ಮಠಂದೂರು

ವಿಟ್ಲದ ಅಡ್ಯನಡ್ಕದಲ್ಲಿ ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತ ಪ್ರವಚನ ಮಾಡುತ್ತಿದ್ದಾರೆಂದು ಹಿಂದೂ ಸಂಘಟನೆ ದಾಳಿ ನಡೆಸಿದ ವಿಚಾರವನ್ನು ಉಳ್ಳಾಲ ಶಾಸಕರಾದ ಯುಟಿ ಖಾದರ್ ರವರು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದು,...

Read more

ಸರ್ಕಾರದ ಅಂಗಳಕ್ಕೆ ರೂಪಾ-ರೋಹಿಣಿ ಕಚ್ಚಾಟ :ಸಿಎಸ್‌ಗೆ ಇಬ್ಬರು‌ ಮಹಿಳಾ ಅಧಿಕಾರಿಗಳಿಂದ ಪರಸ್ಪರ ದೂರು

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸೋಷಿಯಲ್ ಮೀಡಿಯಾ ಕಚ್ಚಾಟ ಈಗ ಸರ್ಕಾರದ ಅಂಗಳ ತಲುಪಿದೆ. ರೋಹಿಣಿ ಮತ್ತು...

Read more

ಪರೇಶ್ ಮೇಸ್ತಾ ಹತ್ಯೆ ಪ್ರಕರಣ : 112 ಜನರ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆದ ಸರ್ಕಾರ

ಕಾರವಾರ: ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ಗಲಭೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮೀನುಗಾರ ಕುಟುಂಬದ...

Read more

ಕಡಬ: ಕಾಡಾನೆ ಸೆರೆ ಕಾರ್ಯಚರಣೆಗೆ ಸಿದ್ಧತೆ : ಅಖಾಡಕ್ಕಿಳಿದ ಅಭಿಮನ್ಯು & ಗ್ಯಾಂಗ್..!!

ಕಡಬ : ತಾಲೂಕಿನಲ್ಲಿ ಕಾಡಾನೆ ಹಾವಳಿ ನಿಯಂತ್ರಿಸುವ ಹಿನ್ನಲೆ ಕಾಡಾನೆ ಸೆರೆಗೆ ಕಾರ್ಯಾಚರಣೆಗೆ ಸಿದ್ಧತೆಗಾಗಿ ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ‌ 5 ಆನೆಗಳು ಕಡಬ ತಾಲೂಕಿನ...

Read more

ಅಡ್ಯನಡ್ಕದ ಕಾರ್ಯಗಾರದ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿದ ಯು.ಟಿ.ಖಾದರ್ : ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ವಿಟ್ಲದ ಅಡ್ಯನಡ್ಕದಲ್ಲಿ ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತ ಪ್ರವಚನ ಮಾಡುತ್ತಿದ್ದಾರೆಂದು ಹಿಂದೂ ಸಂಘಟನೆ ದಾಳಿ ನಡೆಸಿದ ವಿಚಾರವನ್ನು ಉಳ್ಳಾಲ ಶಾಸಕರಾದ ಯುಟಿ ಖಾದರ್ ರವರು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ....

Read more

ಸ್ಯಾಂಡಲ್‌ ವುಡ್‌ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್‌ ನಿಧನ..!!

ಬೆಂಗಳೂರು: ಸ್ಯಾಂಡಲ್‌ ವುಡ್‌ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್‌ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ಸೋಮವಾರ (ಫೆ.20 ರಂದು) ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು...

Read more

ಎನ್. ಎಸ್.ಯು.ಐ ರಾಜ್ಯ ಸಮಿತಿ ಉಪಾಧ್ಯಕ್ಷ ಫಾರೂಕ್ ಬಾಯಬೆಯವರಿಗೆ “ರಾಜ್ಯದ ಅತ್ಯುತ್ತಮ ಪದಾಧಿಕಾರಿ” ಪ್ರಶಸ್ತಿ ಪ್ರಧಾನ

ಬೆಂಗಳೂರಿನ ಶಿರೂರ್ ಪಾರ್ಕಿನಲ್ಲಿ ನಡೆದ ರಾಜ್ಯ ಎನ್. ಎಸ್.ಯು.ಐ ಕಾರ್ಯಕಾರಿಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ರಾಜ್ಯ ಎನ್. ಎಸ್.ಯು.ಐ ಸಮಿತಿ ಉಪಾಧ್ಯಕ್ಷರಾದ ಫಾರೂಕ್...

Read more

ಅಳಿಯನ ಅಪಹರಣ ಆರೋಪ : ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ವಿರುದ್ದ ಎಫ್.ಐ.ಆರ್..!!

ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡೆ, ಸಮಾಜ ಕಲ್ಯಾಣಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ವಿರುದ್ಧಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಸ್ವಂತ ಅಳಿಯನ ಅಪಹರಣ...

Read more

ಐಫೋನ್​ಗಾಗಿ ಕೊರಿಯರ್​ ಬಾಯ್​ನನ್ನು ಹತ್ಯೆಗೈದ ಯುವಕ: 4 ದಿನ ಮೃತದೇಹದ ಜೊತೆ ಇದ್ದ ಆರೋಪಿ ಮುಂದೆ ಮಾಡಿದ್ದೇನು..!!??

ಹಾಸನ: ಐಫೋನ್ ಆಸೆಗಾಗಿ ಕೊರಿಯರ್​ ಬಾಯ್​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಹೇಮಂತ್ ನಾಯಕ್ (23) ಕೊಲೆಯಾದ ಕೊರಿಯರ್​ ಬಾಯ್.ಹೇಮಂತ್​ ದತ್ತ...

Read more
Page 215 of 350 1 214 215 216 350

Recent News

You cannot copy content of this page