ರಾಜ್ಯ

ಮತ್ತೆ ರಿಂಗಣಿಸಿ ಆತಂಕ ಸೃಷ್ಟಿಸಿದ ಸ್ಯಾಟಲೈಟ್ ಫೋನ್ : ಸ್ವರ್ಗ, ಪಾಣಾಜೆ ವ್ಯಾಪ್ತಿಯಲ್ಲಿ ಫೋನ್ ಬಳಕೆ..!!!

ಮಂಗಳೂರು: ಕರ್ನಾಟದ ಕರಾವಳಿಯ ಪಶ್ಚಿಮ ಘಟ್ಟ, ಗ್ರಾಮಾಂತರ ಪ್ರದೇಶದಲ್ಲಿ ಸಾಕಷ್ಟು ಬಾರಿ ರಿಂಗಣಿಸಿದ್ದ ಸ್ಯಾಟಲೈಟ್ ಫೋನ್ ಇದೀಗ ಮತ್ತೆ ರಿಂಗಣಿಸಿದೆ. ಕರ್ನಾಟಕ – ಕೇರಳ ಗಡಿಯಲ್ಲಿ ಈ...

Read more

ಇಂಡಿಯಾ ಹಿಪ್-ಹಾಪ್ ಚಾಂಪಿಯನ್ ಶಿಫ್ -2023 : ಕರ್ನಾಟಕದಲ್ಲಿ ನಂಬರ್ ಒನ್ ಸ್ಥಾನ ಪಡೆದ ವಿಟ್ಲದ “ಡಾಟ್ ಡಾನ್ಸ್ ಕ್ರೀವ್” ತಂಡ

ವಿಟ್ಲ: ಇಂಡಿಯಾ ಹಿಪ್-ಹಾಪ್ ಚಾಂಪಿಯನ್ ಶಿಫ್ -2023 ರಲ್ಲಿ ವಿಟ್ಲದ 'ಡಾಟ್ ಡಾನ್ಸ್ ಕ್ರೀವ್' ತಂಡವು ಸೆಮಿಫೈನಲ್ ಗೆ ಆಯ್ಕೆ ಆಗಿದ್ದು, ಮುಂಬೈನಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ...

Read more

ಎಸ್.ಎಸ್.ಎಲ್.ಸಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(HAL) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 10 ಫೈಯರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಹಿಂದೂಸ್ತಾನ್...

Read more

ಚಾಮುಂಡಿಬೆಟ್ಟದ ಸಮೀಪ 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್‍ನಲ್ಲಿ ಬೆಂಕಿ : ತಪ್ಪಿದ ಭಾರೀ ಅನಾಹುತ..!!

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಚಾಮುಂಡಿಬೆಟ್ಟದ ಬಸ್‌ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್...

Read more

ಶರತ್ ಕಿಡ್ನಾಪ್, ಹತ್ಯೆ ಪ್ರಕರಣ : ಚಾರ್ಮಾಡಿಯಲ್ಲಿ ಪೊಲೀಸರಿಂದ ಹುಡುಕಾಟ ಮುಂದುವರಿಕೆ

ಚಿಕ್ಕಮಗಳೂರು: ಸಬ್ಸಿಡಿ ಕಾರಿನ ವಿಚಾರವಾಗಿ ಹಣಕಾಸಿನ ವಿಷಯಕ್ಕೆ ಕೊಲೆಯಾದ ಬೆಂಗಳೂರಿನ ಕೋಣನಕುಂಟೆಯ ಯುವಕ ಶರತ್ ಮೃತದೇಹಕ್ಕಾಗಿ ಬೆಂಗಳೂರಿನ ಪೊಲೀಸರು ಕಳೆದ ಎರಡು ದಿನಗಳಿಂದ ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ...

Read more

ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಅಪಘಾತ : 6 ಮಂದಿ ಮೃತ್ಯು..!!

ರಾಮದುರ್ಗಾ: ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಹೊರಟಿದ್ದವರು ಪ್ರಯಾಣಿಸುತ್ತಿದ್ದ ವಾಹನ ಭೀಕರ ಅಪಘಾತಕ್ಕೆ ತುತ್ತಾಗಿ ಆರು ಜನ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ...

Read more

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ಮಾಹಿತಿಗೆ ಕೇರಳದಲ್ಲಿ ನೋಟಿಸ್ ಲಗತ್ತಿಸಿದ ಎನ್.ಐ.ಎ..!!!

ಪುತ್ತೂರು: ಬೆಳ್ಳಾರೆ ನಿವಾಸಿ, ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ರವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತರನ್ನು ಪತ್ತೆಹಚ್ಚಲು...

Read more

ನರಿಮೊಗರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಕ್ರೀಡೋತ್ಸವ ವಾರ್ಷಿಕೋತ್ಸವ-2022-23 : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ

ಪುತ್ತೂರು: ನರಿಮೊಗರಿನಲ್ಲಿ ಹಲವು ವರುಷಗಳಿಂದ ಕಾರ್ಯಚರಿಸುತ್ತಿರುವ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿಂದು ವಾರ್ಷಿಕೋತ್ಸವದ ಸಂಭ್ರಮ. ಕ್ರೀಡೋತ್ಸವ ವಾರ್ಷಿಕೋತ್ಸವ-2022-23 ಕಾರ್ಯಕ್ರಮವು ಶಾಲಾ ಆವರಣದಲ್ಲಿ ವಿಜೃಂಭಣೆಯಿಂದ ನಡೆಯುತ್ತಿದ್ದು, ಸಮಾರಂಭ ವೀಕ್ಷಣೆಗೆ ಸಾವಿರಾರು...

Read more

ಬಿ.ಎಸ್.ಎನ್.ಎಲ್ ನಲ್ಲಿ ಉದ್ಯೋಗಾವಕಾಶ : 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಸಂಚಾರ ನಿಗಮ ಲಿಮಿಟೆಡ್(BSNL) 11,705 ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು...

Read more

ಪಡಿತರದಾರರಿಗೆ 4 ಕೆ.ಜಿ. ಅಕ್ಕಿ ಕಡಿತ : ಮುಂದಿನ ತಿಂಗಳಿನಿಂದ 6 ಕೆ.ಜಿ. ಅಕ್ಕಿ ವಿತರಣೆ..!!

ಬೆಂಗಳೂರು: ಮುಂದಿನ ತಿಂಗಳಿನಿಂದ ಪಡಿತರದಾರರಿಗೆ 4 ಕೆಜಿ ಅಕ್ಕಿ ಕಡಿತ ಮಾಡಲಾಗುತ್ತದೆ. ಪಡಿತರದಾರರಿಗೆ 10 ಕೆಜಿ ಬದಲು 6 ಕೆಜಿ ಮಾತ್ರ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು...

Read more
Page 227 of 350 1 226 227 228 350

Recent News

You cannot copy content of this page