ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಕ್ಬಾಲ್ ಬೆಳ್ಳಾರೆ, ಶಾಫಿ ಬೆಳ್ಳಾರೆ, ಇಬ್ರಾಹಿಂ ರನ್ನು ಬಂಧಿಸಿದ ಎನ್ಐಎ..!!

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ,...

Read moreDetails

ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ಗೆ ಜೀವ ಬೆದರಿಕೆ..!!

ಬೆಂಗಳೂರು: ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್​ಗೆ ಕೊಲೆ ಬೆದರಿಕೆ ಕರೆಗಳು ಬಂದಿವೆ. ಈ ಬಗ್ಗೆ ಬೆಂಗಳೂರಿನಲ್ಲಿ ಸ್ವತಃ ಮುತಾಲಿಕ್ ಮಾಹಿತಿ ನೀಡಿದ್ದು, ನಿನ್ನೆ ರಾತ್ರಿ...

Read moreDetails

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಸಕಾಲದಲ್ಲಿ ಚಿಕಿತ್ಸೆ ಸಿಗದ ಕಾರಣ ಬಾಣಂತಿ ಮತ್ತು ನವಜಾತ ಶಿಶುಗಳು ಸಾವನ್ನಪ್ಪಿದ ನಂತರ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ...

Read moreDetails

ಪಂಜುರ್ಲಿ ದೈವದ ರೀಲ್ಸ್ : ಧರ್ಮಸ್ಥಳದಲ್ಲಿ ತಪ್ಪು ಕಾಣಿಕೆ ಅರ್ಪಿಸಿ, ಕ್ಷಮೆಯಾಚಿಸಿದ ಆಂಧ್ರದ ಯುವತಿ..!!

ಬೆಳ್ತಂಗಡಿ: “ಕಾಂತಾರ’ ಚಲನಚಿತ್ರದಲ್ಲಿರುವ ಪಂಜುರ್ಲಿ ದೈವದ ಪಾತ್ರದಂತೆ ಮುಖವರ್ಣಿಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೈದರಾಬಾದ್‌ ಮೂಲದ ಶ್ವೇತಾ ರೆಡ್ಡಿ ಅವರು...

Read moreDetails

ಪುತ್ತೂರು : ಕಬಕದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ…!!!

ಪುತ್ತೂರು : ಕ್ರಿಕೆಟ್ ಆಟಗಾರರ ಸಂಖ್ಯೆ ಎಲ್ಲಾ ಕಡೆ ಹೆಚ್ಚಾಗಿಯೇ ಇದೆ ಅದರಲ್ಲೂ ಪುತ್ತೂರಿನಲ್ಲಿ ಕ್ರಿಕೆಟ್ ಆಟಗಾರರ, ಕ್ರಿಕೆಟ್ ಪ್ರೇಮಿಗಳ ಸಂಖ್ಯೆ ಕಡಿಮೆಯೇನಿಲ್ಲ. ಆದರೇ ತಾಲೂಕಿನಲ್ಲಿ ಕ್ರೀಡಾಂಗಣದ...

Read moreDetails

ಕಾಣೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆ..!!!

ದಾವಣಗೆರೆ: ಕಳೆದ ಐದು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಶವ ಪತ್ತೆಯಾಗಿದೆ. ಕಡದಕಟ್ಟೆ ಬಳಿ ತುಂಗಾ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಮೊದಲಿಗೆ...

Read moreDetails

ಮಾಜಿ ಸಂಸದ ಮುದ್ದಹನುಮೇಗೌಡ, ಚಿತ್ರನಟ ಶಶಿಕುಮಾರ್ ಸಹಿತ ಹಲವರು ಬಿಜೆಪಿ ಸೇರ್ಪಡೆ

ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ಇಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಹಾಗೂ ಚಿತ್ರದುರ್ಗದ ಮಾಜಿ ಸಂಸದ, ಹಿರಿಯ ಚಿತ್ರನಟ ಶಶಿಕುಮಾರ್,...

Read moreDetails

2022ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರಿಗೆ ಮತ್ತು ಯುವವಾಹಿನಿ ಸಂಸ್ಥೆಗೆ ಒಲಿದ ಪ್ರಶಸ್ತಿಗರಿ

ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತವಾಗಿ ರಾಜ್ಯದ ಪ್ರಮುಖ ಸಾಹಿತಿಗಳು, ತೆರೆಮರೆಯ ಸಾಧಕರು, ಕ್ರೀಡಾ ಪಟುಗಳು ಸಮಾಜ ಸೇವಕರು ಸೇರಿದಂತೆ 67 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ...

Read moreDetails

‘ಪುನೀತ್ ರಾಜ್​ಕುಮಾರ್’ ಅಗಲಿಕೆಗೆ ಒಂದು ವರ್ಷ : ಜೊತೆಗಿರದ “ಅಪ್ಪು” ಎಂದಿಗೂ ಜೀವಂತ

ಅದು ಅಕ್ಟೋಬರ್ 29, 2021, ಒಂದು ಶಾಕಿಂಗ್ ಸುದ್ದಿ ಕೇಳಿ ಬಂತು. ‘ಪುನೀತ್​ಗೆ ಹೃದಯಾಘಾತ ಆಗಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂಬ ಸುದ್ದಿ ಹೊರಬಿತ್ತು. ಪುನೀತ್ ಫಿಟ್...

Read moreDetails

ಓಮಿಕ್ರಾನ್‌ ಹೊಸ ತಳಿ ಪತ್ತೆ : ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಹೊಸ ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದರೂ, ಅಮೆರಿಕದಲ್ಲಿ ಓಮಿಕ್ರಾನ್‌ ಬಿಕ್ಯೂ.1 ಹಾಗೂ ಮಹಾರಾಷ್ಟ್ರದಲ್ಲಿ ಎಕ್ಸ್‌ಬಿಬಿ ಎಂಬ ಹೊಸ ತಳಿ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲೂ...

Read moreDetails
Page 243 of 350 1 242 243 244 350

Recent News

You cannot copy content of this page