ರಾಜ್ಯ

ಉಡುಪಿ: ಕ್ಯಾಟರಿಂಗ್ ಮುಗಿಸಿ ಬರುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಅಪಹರಣ: ನಾಲ್ವರ ಬಂಧನ..!!

ಉಡುಪಿ: ಕ್ಯಾಟರಿಂಗ್ ಉದ್ಯೋಗ ಮುಗಿಸಿ ಮಣಿಪಾಲ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಬಂದ ತಂಡವೊಂದು ಅಪಹರಣ ಮಾಡಿ, ಹಲ್ಲೆ ನಡೆಸಿ ದರೋಡೆ ಮಾಡಿದ ಘಟನೆಗೆ...

Read moreDetails

ಗಬ್ಬದ ಹಸುವನ್ನು ಕೊಂದು,ಹೊಟ್ಟೆಯಲ್ಲಿದ್ದ ಕರುವನ್ನು ಕಾಡಿಗೆ ಎಸೆದು ಹೋದ ದುರುಳರು: ಚಿಕ್ಕಮಗಳೂರಿನಲ್ಲೊಂದು ಪೈಶಾಚಿಕ ಕೃತ್ಯ..!!!

ಚಿಕ್ಕಮಗಳೂರು : ಮಾಂಸಕ್ಕಾಗಿ ಹಸುವನ್ನ ಕೊಂದ ದುರುಳರು ಅದರ ಹೊಟ್ಟೆಯಲ್ಲಿದ್ದ ಕರುವನ್ನ ಕಾಡಿಗೆ ಬಿಸಾಡಿ ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಹಳೆಕಡುಬಗೆರೆ ಗ್ರಾಮದಲ್ಲಿ ನಡೆದಿದೆ....

Read moreDetails

ರೈಲಿನಲ್ಲಿ ಮಹಿಳೆಯ ನಗ-ನಗದು ದರೋಡೆ: ಕಬಕ-ಪುತ್ತೂರು ರೈಲ್ವೆ ನಿಲ್ದಾಣದ ಸಮೀಪ ರೈಲಿನಿಂದ ಹಾರಿ ತಪ್ಪಿಸಿಕೊಂಡ ದುಷ್ಕರ್ಮಿ..!!

ಪುತ್ತೂರು: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗ್‌ ಅನ್ನು ದರೋಡೆ ಮಾಡಿ ಪರಾರಿಯಾದ ಘಟನೆ ಕಬಕ-ಪುತ್ತೂರು ರೈಲ್ವೇ ನಿಲ್ದಾಣದ...

Read moreDetails

ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ‘ಅಗ್ನಿವೀರ್ ರ‍್ಯಾಲಿ’: ಪುತ್ತೂರಿನ ಆಕಾಂಕ್ಷಿ ಅಭ್ಯರ್ಥಿಗಳಿಗೆ ಶಾಸಕರಿಂದ ಉಚಿತ ಬಸ್ ವ್ಯವಸ್ಥೆ..

ಪುತ್ತೂರು: ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಅಗ್ನಿವೀರ್ ರ‍್ಯಾಲಿಯಲ್ಲಿ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ಒಂದು ತಿಂಗಳು ತರಬೇತಿ ಪಡೆದ 87 ಯುವಕರು ಭಾಗವಹಿಸಲಿದ್ದಾರೆ. ಅಗ್ನಿವೀರ್ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು...

Read moreDetails

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್..!!

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅದರಂತೆಯೇ ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೂ ತೀರ್ಪು ನೀಡಿ ಎಂದು ಅರ್ಜಿದಾರರು ಮತ್ತೆ ಹೈಕೋರ್ಟ್...

Read moreDetails

ಮಂಗಳೂರು: ಹಲವೆಡೆ ಗಣೇಶೋತ್ಸವ ಮೆರವಣಿಗೆ ಹಿನ್ನೆಲೆ:ಸೆ.2 ರ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದ ಸಮಯದಲ್ಲಿ ಬದಲಾವಣೆ..!!

ಮಂಗಳೂರು: ಸೆ.2 ರಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿರುವ ಸಮಯದಲ್ಲಿ ಇದೀಗ ಬದಲಾವಣೆ ಆಗಿದೆ. ಸೆ.2 ರಂದು ಮಂಗಳೂರಿನಲ್ಲಿ ನಡೆಯುವ ಪ್ರಧಾನಿ ಮೋದಿಯವರ ಕಾರ್ಯಕ್ರಮ ಸಂಜೆ...

Read moreDetails

22 ವರ್ಷದ ಬಳಿಕ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಅ.17ಕ್ಕೆ ಚುನಾವಣಾ ಮುಹೂರ್ತ ಫಿಕ್ಸ್..!!

ನವದೆಹಲಿ: ನಿನ್ನೆ(ಆ.28) ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಪಕ್ಷದ ಪೂರ್ಣಾವಧಿ ಅಧ್ಯಕ್ಷರ ಚುನಾವಣೆಯನ್ನು ಅ.17 ರಂದು ನಡೆಸಲು ನಿರ್ಧರಿಸಿದೆ. ಚುನಾವಣಾ ಅಧಿಸೂಚನೆಯನ್ನು ಸೆಪ್ಟೆಂಬರ್ 22 ರಂದು ಹೊರಡಿಸಲಾಗುವುದು...

Read moreDetails

ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ: ‘ಏಕಲವ್ಯ ಪ್ರಶಸ್ತಿ’ ಸ್ವೀಕರಿಸಿದ ‘ಪ್ರಶಾಂತ್ ರೈ ಕೈಕಾರ’

ಖ್ಯಾತ ಕಬಡ್ಡಿ ಆಟಗಾರ, ಕರ್ನಾಟಕ ರಾಜ್ಯ ಕಬಡ್ಡಿ ತಂಡದ ನೂತನ ನಾಯಕ, ಬ್ಯಾಂಕ್ ಬರೋಡದ ಉದ್ಯೋಗಿಯಾಗಿರುವ ಪ್ರಶಾಂತ್ ರೈ ಕೈಕಾರ ರವರು ಕ್ರೀಡಾ ಕ್ಷೇತ್ರದಲ್ಲಿನ ಅತ್ಯುನ್ನತ ಸಾಧನೆಗೆ...

Read moreDetails

ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ ಯುಪಿಎಸ್​ಸಿ: ಇಲ್ಲಿದೆ ಮಾಹಿತಿ..

ಕೇಂದ್ರ ಲೋಕ ಸೇವಾ ಆಯೋಗದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕೇಂದ್ರ ಗುಪ್ತಚರ ಅಧಿಕಾರಿ, ವಿಜ್ಞಾನಿ ಹುದ್ದೆಗಳು ಸೇರಿದಂತೆ ಒಟ್ಟು 19 ಹುದ್ದೆಗಳ ಭರ್ತಿಗೆ...

Read moreDetails

ಹಿಜಾಬ್ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿ, ಸೆ.5ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್..!!

ಸುಪ್ರೀಂ ಕೋರ್ಟ್​ನಲ್ಲಿ ಹಿಜಾಬ್ ಪ್ರಕರಣದ ವಿಚಾರಣೆ ಮುಂದೂಡಲು ವಕೀಲ ತುಷಾರ್ ಮೆಹ್ತಾ ಮನವಿ ಮಾಡಿದ್ದಾರೆ ಆದರೆ ಇದಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿಲ್ಲ, ತಮಗೆ ಬೇಕಾದ ಕೋರ್ಟ್...

Read moreDetails
Page 253 of 351 1 252 253 254 351

Recent News

You cannot copy content of this page