ರಾಜ್ಯ

ಚುನಾವಣಾ ರಾಜಕೀಯದಿಂದ ನಿವೃತ್ತರಾಗಲು ಯಡಿಯೂರಪ್ಪ ನಿರ್ಧಾರ: ವಿಜಯೇಂದ್ರಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟ ಬಿಎಸ್​ವೈ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ ಎಸ್​ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗಲು ನಿರ್ಧರಿಸಿದ್ದಾರೆ. ಪುತ್ರನಿಗಾಗಿ ತಮ್ಮ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ...

Read moreDetails

ಮಳೆ ಕಡಿಮೆಯಾದ ಹಿನ್ನೆಲೆ ಶಿರಾಡಿಘಾಟ್​ನಲ್ಲಿ ವಾಹನ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ ಹಾಸನ ಜಿಲ್ಲಾಧಿಕಾರಿ

ಹಾಸನ: ನಿರಂಗತರವಾಗಿ ಸುರಿಯುತ್ತಿದ್ದ ಮಳೆ ಕಡಿಮೆಯಾದ ಹಿನ್ನೆಲೆ ಶಿರಾಡಿಘಾಟ್​ನಲ್ಲಿ ವಾಹನ ಸಂಚಾರಕ್ಕೆ ಹಾಸನ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಕಾರು, ಬಸ್ ಸೇರಿ 6...

Read moreDetails

ಶಿರೂರು ಆ್ಯಂಬುಲೆನ್ಸ್ ದುರಂತ: ಚಾಲಕ ರೋಷನ್ ಪೊಲೀಸ್ ವಶಕ್ಕೆ: ದನ ಅಡ್ಡ ಬಂದಿದ್ದರಿಂದ ನಿಯಂತ್ರಣ ಸಿಕ್ಕಿಲ್ಲ, ಟೋಲ್‌ನವರ ನಿರ್ಲಕ್ಷ್ಯವೂ ಇದೆ- ರೋಷನ್ ಆರೋಪ

ಉಡುಪಿ: ಶಿರೂರು ಆ್ಯಂಬುಲೆನ್ಸ್ ಅಪಘಾತ ದುರಂತ ಪ್ರಕರಣದಲ್ಲಿ ಪವಾಡ ರೀತಿಯಂತೆ ಪರಾಗಿದ್ದ ಚಾಲಕ ರೋಷನ್‌ನನ್ನು ಪೊಲೀಸರು ಇಂದು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ರೋಷನ್ ಬೈಂದೂರು ಪೊಲೀಸರ ವಶದಲ್ಲಿದ್ದು,...

Read moreDetails

ಜೈಲಿನ ಕೈದಿಗಳ ದಿನಗೂಲಿ ಹೆಚ್ಚಳ ಮಾಡಿಲ್ಲ: ಸ್ಪಷ್ಟನೆ ನೀಡಿದ ಗೃಹ ಸಚಿವರು

ಜೈಲಿನಲ್ಲಿರುವ ಕೈದಿಗಳಿಗೆ ದಿನಗೂಲಿ ಏರಿಕೆ ಮಾಡಿದ್ದಾರೆ ಎಂಬ ವಿಷಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಮನಬಂದಂತೆ ವ್ಯಂಗ್ಯ ಚಿತ್ರಣ, ಮೀಮ್ ಮಾಡುವುದು, ಬರಹಗಳನ್ನು ಹಾಕಿದ್ದಾರೆ. ಕೈದಿಗಳ ದಿನಗೂಲಿಯನ್ನ...

Read moreDetails

ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾದ ಆಂಬ್ಯುಲೆನ್ಸ್: ಮೂವರು ಸಾವು, ಓರ್ವ ಗಂಭೀರ

ಉಡುಪಿ: ರೋಗಿಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಆಂಬ್ಯುಲೆನ್ಸ್ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿತ್ತು. ಈ ವೇಳೆ...

Read moreDetails

ಚಾಕ್ಲೆಟ್ ಕವರ್ ನುಂಗಿ 6 ವರ್ಷದ ಬಾಲಕಿ ಸಾವು..!!

ಉಡುಪಿ: ಚಾಕ್ಲೆಟ್ ಕವರ್ ನುಂಗಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಬಾಲಕಿಯನ್ನು ಸಮನ್ವಿ (6) ಎಂದು ಗುರುತಿಸಲಾಗಿದ್ದು, ಈಕೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬವಳಾಡಿ ಮೂಲದ...

Read moreDetails

ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಕಡಬ ಮೂಲದ ರಾಜೇಶ್

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಅವರನ್ನು ಬದಲಾಯಿಸಲಾಗಿದೆ. ಅರುಣ್ ಕುಮಾರ್ ಅವರ ಸ್ಥಾನಕ್ಕೆ ಕಡಬ ಮೂಲದ ಆರ್ ಎಸ್ ಎಸ್...

Read moreDetails

ಘಾಟಿ ರಸ್ತೆಗಳಲ್ಲಿ ಭೂಕುಸಿತ: ಮಂಗಳೂರು-ಬೆಂಗಳೂರು ಹೆಚ್ಚುವರಿ ರೈಲಿಗೆ ಬೇಡಿಕೆ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟಿ ಹಾಗೂ ಪರ್ಯಾಯ ರಸ್ತೆಗಳಾದ ಚಾರ್ಮಾಡಿ, ಸಂಪಾಜೆ, ಆಗುಂಬೆ ರಸ್ತೆಗಳಲ್ಲಿ ಭಾರಿ ಮಳೆಗೆ ಸಂಭವಿಸಿರುವ ಭೂಕುಸಿತದಿಂದಾಗಿ ಮಂಗಳೂರಿನಿಂದ ಬೆಂಗಳೂರಿಗೆ ರಸ್ತೆ ಸಂಚಾರ...

Read moreDetails

ಕರ್ನಾಟಕ ಕಬಡ್ಡಿ ತಂಡದ ಸಾರಥಿಯಾಗಿ ಪುತ್ತೂರಿನ ‘ಪ್ರಶಾಂತ್ ರೈ’

ಬೆಂಗಳೂರು: ಕಬಡ್ಡಿ ಆಟಗಾರ ಪ್ರಶಾಂತ್ ಕುಮಾರ್ ರೈ ಕೈಕಾರ ರವರು ರಾಷ್ಟ್ರೀಯ ಚಾಂಪಿಯನ್ ಷಿಪ್ ನಲ್ಲಿ ಪಾಲ್ಗೊಳ್ಳುವ ಕರ್ನಾಟಕ ಕಬಡ್ಡಿ ತಂಡಕ್ಕೆ ನಾಯಕತ್ವ ವಹಿಸಿಕೊಂಡಿದ್ದಾರೆ. ಕರ್ನಾಟಕ ತಂಡವನ್ನು...

Read moreDetails

ರುದ್ರಗಿರಿಯ ರಣಕಹಳೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಜಗದೀಶ್ ಕಾರಂತ್ ವಿರುದ್ಧ ಹಾಕಿದ್ದ ಕೇಸ್ ನ ಚಾರ್ಜ್ ಶೀಟ್ ಗೆ ಹೈ ಕೋರ್ಟ್ ನಿಂದ ತಡೆಯಾಜ್ಞೆ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜ ಕ್ಷೇತ್ರದ ಪಾವಿತ್ರತೆ ಧಕ್ಕೆ ಮತ್ತು ಅಕ್ರಮ ಗಣಿಗಾರಿಕೆ ವಿರುದ್ಧ ನಡೆದ ಪ್ರತಿಭಟನೆ 'ರುದ್ರಗಿರಿಯ ರಣಕಹಳೆ' ಕಾರ್ಯಕ್ರಮದಲ್ಲಿ ಭಾಷಣ...

Read moreDetails
Page 261 of 351 1 260 261 262 351

Recent News

You cannot copy content of this page