ರಾಜ್ಯ

ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ

ಶಿವಮೊಗ್ಗ: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ದ ಅಧಿಕಾರಿಗಳು ಇಂದು ಶಿವಮೊಗ್ಗ ಜಿಲ್ಲೆಯಲ್ಲಿ...

Read more

ಭಾರೀ ಮಳೆಯ ಮುನ್ಸೂಚನೆ ಸಿಕ್ಕಿದ ಕೂಡಲೇ ಶಾಲಾ ಮಕ್ಕಳಿಗೆ ರಜೆ ಘೋಷಿಸಿ: ಮಾರ್ಗ ಮಧ್ಯೆ ಮಕ್ಕಳು ಸಂಕಷ್ಟಕ್ಕೆ ಸಿಲುಕುವುದು ಬೇಡ- ಅಹಿಂದ ದಿಂದ ಜಿಲ್ಲಾಡಳಿತಕ್ಕೆ ಮನವಿ

ಪುತ್ತೂರು: ಮಳೆಗಾಲದಲ್ಲಿ ಬಾರಿ ಮಳೆ ಬರುವ ಮುನ್ಸೂಚನೆ ಸಿಕ್ಕಿದ ಕೂಡಲೇ ಮಕ್ಕಳ ರಕ್ಷಣಾ ದೃಷ್ಟಿಯಿಂದ ಮಕ್ಕಳು ಶಾಲೆಗೆ ಹೊರಡುವ ಮೊದಲೇ ರಜೆ ಘೋಷಿಸಬೇಕು ಇಲ್ಲದಿದ್ದಲ್ಲಿ ಶಾಲಾ ಮಾರ್ಗ...

Read more

ಭಟ್ಕಳ ಪುರಸಭೆ ನಾಮಫಲಕದಲ್ಲಿ ಉರ್ದು ಅಕ್ಷರ: ಕನ್ನಡ ಪರ ಸಂಘಟನೆಗಳಿಂದ ತೀವ್ರ ಆಕ್ರೋಶ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಭಾಷಾ ವಿವಾದ ಮುಗಿಯುವಂತೆ ಕಾಣುತ್ತಿಲ್ಲ. ಕಾರವಾರದಲ್ಲಿ ಕನ್ನಡ, ಕೊಂಕಣಿ ಭಾಷೆಗಳ ನಡುವೆ ಏರ್ಪಟ್ಟಿದ್ದ ವಿವಾದವೀಗ ಭಟ್ಕಳಕ್ಕೆ ಹರಡಿದ್ದು, ಕನ್ನಡದ ಜೊತೆಗೆ ಉರ್ದುವಿನಲ್ಲಿ ಭಟ್ಕಳ...

Read more

ಕನ್ನಯ್ಯ ಲಾಲ್ ಹತ್ಯೆ ಪ್ರಕರಣ: ಇಂತಹ ದುಷ್ಕೃತ್ಯಗಳಿಗೆ ಪ್ರೇರಣೆ ನೀಡುತ್ತಿರುವ ಎಸ್.ಡಿ.ಪಿ.ಐ., ಪಿ. ಎಫ್.ಐ ಸಂಘಟನೆಗಳನ್ನು ನಿಷೇಧಿಸುವಂತೆ ಹಿಂ.ಜಾ.ವೇ. ಆಗ್ರಹ

ರಾಜಸ್ಥಾನದಲ್ಲಿ ಕನ್ನಯ್ಯ ಲಾಲ್ ಎಂಬ ಹಿಂದೂ ಯುವಕನನ್ನು ಹತ್ಯೆ ಮಾಡಿದ ಪ್ರಕರಣವನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆ ಕೃತ್ಯವನ್ನು ವೈಭವೀಕರಿಸಿ ದೇಶದ ಪ್ರಧಾನ...

Read more

ಜುಲೈ 1 ರಿಂದ ರಾಜ್ಯಾದ್ಯಂತ ವಿದ್ಯುತ್ ದರದಲ್ಲಿ ಭಾರೀ ಏರಿಕೆ..!!

ಬೆಂಗಳೂರು: ಜುಲೈ 1 ರಿಂದ ರಾಜ್ಯದ ಜನತೆಗೆ ಸರಕಾರ ಕರೆಂಟ್‌ ಶಾಕ್‌ ನೀಡಲು ಸಿದ್ಧತೆ ನಡೆಸಿಕೊಂಡಿದೆ. ಜುಲೈ 1ರಿಂದಲೇ ಈ ಹೊಸ ದರ ನಿಗದಿಯಾಗಿದೆ. ಕಳೆದ 2...

Read more

ಅಗ್ನಿಪಥ್​​ಗೆ ಅರ್ಜಿ ಹಾಕಿದೋರು ನಿರುದ್ಯೋಗಿಗಳು, ಸೇನಾ ಆಕಾಂಕ್ಷಿಗಳಲ್ಲ- ರಮಾನಾಥ್​​ ರೈ

ಮಂಗಳೂರು: ಅಗ್ನಿಪಥ್ ಮೂಲಕ ಅರ್ಜಿ ಹಾಕಿದವರು ನಿರುದ್ಯೋಗಿಗಳು, ಸೇನಾ ಅಕಾಂಕ್ಷಿಗಳಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಹೇಳಿಕೆ ನೀಡಿದ್ದಾರೆ. ವಾಯುಸೇನೆಗೆ ನಿರೀಕ್ಷೆಗೆ ಮೀರಿ ಅರ್ಜಿ ಸಲ್ಲಿಕೆ...

Read more

ಸುಳ್ಯ-ಮಡಿಕೇರಿ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ: ಆತಂಕದಲ್ಲಿ ಜನತೆ:; ಮತ್ತೆ ಮರುಕಳಿಸಲಿದೆಯಾ ದುರಂತ..!!

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಭಾಗ ಮತ್ತು ಮಡಿಕೇರಿಯ ಕೆಲ ಕಡೆಗಳಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮೂರು ದಿನಗಳ ಹಿಂದಷ್ಟೇ ಈ ಭಾಗಗಳಲ್ಲಿ ಲಘು...

Read more

ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ ವೈದ್ಯರ ದಿನಾಚರಣೆ ಪ್ರಶಸ್ತಿ-2022 ಪ್ರಕಟ:ಪುತ್ತೂರಿನ IMA ಬ್ರಾಂಚ್ ಇತಿಹಾಸದಲ್ಲಿ ಮೊದಲ ಬಾರಿ ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರಿಗೆ ಪ್ರತಿಷ್ಠಿತ ‘ಐ.ಎಮ್.ಎ. ಕೆ.ಎಸ್.ಬಿ.ಡಾಕ್ಟರ್ಸ್ ಡೇ’ ಪ್ರಶಸ್ತಿ

ಪುತ್ತೂರು: ಪ್ರಸಿದ್ಧ ವೈದ್ಯರಾದ ಡಾ. ಪ್ರಸಾದ್ ಎಮ್ ಕೆ ಭಂಡಾರಿಯವರಿಗೆ ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ(IMA) ವತಿಯಿಂದ ವೈದ್ಯರ ದಿನದ ಪ್ರಶಸ್ತಿ ಒಲಿದು ಬಂದಿದೆ. ಭಾರತೀಯ ವೈದ್ಯಕೀಯ...

Read more

ಉಪ್ಪಿನಂಗಡಿ: ಫೋಕ್ಸೋ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪೊಲೀಸರ ವಶಕ್ಕೆ..!!

ಉಪ್ಪಿನಂಗಡಿ: ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೈಸೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಲ್ಲೇರಿ ಜನತಾ ಕಾಲೋನಿ ನಿವಾಸಿ ಮುನಾಸಿರ್(21) ಎಂದು ಗುರುತಿಸಲಾಗಿದೆ. ಮುನಾಸಿರ್...

Read more

ತುಮಕೂರಿನಲ್ಲಿ ಅಪಘಾತ: ಪುತ್ತೂರು ಮೂಲದ ಖಲಂದರ್ ಮೃತ್ಯು..!!

ಪುತ್ತೂರು: ಸ್ಕೂಟರ್ ಗಳೆರಡರ ನಡುವೆ ಅಪಘಾತ ನಡೆದ ಘಟನೆ ತುಮಕೂರಿನಲ್ಲಿ ಜೂ.25 ರ ತಡ ರಾತ್ರಿ ನಡೆದಿದ್ದು, ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು. ಈ ಪೈಕಿ ಓರ್ವರು ಪುತ್ತೂರು...

Read more
Page 265 of 350 1 264 265 266 350

Recent News

You cannot copy content of this page