ರಾಜ್ಯ

ಉಳ್ಳಾಲ: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸಮೀರ್ ನ ಬಂಧನ..!!

ಉಳ್ಳಾಲ: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್(28) ಎಂಬಾತನನ್ನು ಉಳ್ಳಾಲ ಪೊಲೀಸರ ತಂಡ ಬಂಧಿಸಿದ್ದಾರೆ. 2018...

Read moreDetails

ಉಡುಪಿ: ಹೆಡ್ ಕಾನ್ ಸ್ಟೇಬಲ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಡೆತ್ ನೋಟ್ ನಲ್ಲಿ ಸ್ಫೋಟಕ ಮಾಹಿತಿ..!!

ಉಡುಪಿ: ಶುಕ್ರವಾರ ತನ್ನದೇ ಕೈಯಲ್ಲಿದ್ದ ರೈಫಲಿನ ಗುಂಡೇಟಿಗೆ ಬಲಿಯಾದ ಡಿ.ಆರ್ ಹೆಡ್ ಕಾನ್ ಸ್ಟೇಬಲ್ ರಾಜೇಶ್ ಕುಂದರ್ ಪ್ರಕರಣ ಮಗ್ಗಲು ಬದಲಿಸಿದ್ದು, ಶನಿವಾರ ಬೆಳಿಗ್ಗೆ ರಾಜೇಶ್ ಕುಂದರ್...

Read moreDetails

ಇಂದಿನಿಂದ ಕರಾವಳಿಯಲ್ಲಿ ಮತ್ತೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ..!!

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದು ಬೆಳಗಾವಿ, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉಡುಪಿ,...

Read moreDetails

ಶೋಕ್ದಾರ್ ಧನ್ವೀರ್ ಗೌಡ ‘ವಾಮನ’ ಚಿತ್ರಕ್ಕೆ ಪುತ್ತೂರಿನ ಬೆಡಗಿ ‘ರಚನಾ ರೈ’ ಎಂಟ್ರಿ

ಶೋಕ್ದಾರ್ ಧನ್ವೀರ್ ಗೌಡ ನಟನೆಯ ‘ವಾಮನ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ಸಿಕ್ಕಿದೆ. ಧನ್ವೀರ್ ಗೆ ನಾಯಕಿಯಾಗಿ ಯಾರು...

Read moreDetails

ಉಡುಪಿ: ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!!

ಉಡುಪಿ: ಕರ್ತವ್ಯನಿರತ ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್‌ ಓರ್ವರು ಗುಂಡಿಕ್ಕಿಕೊಂಡು ಆತ್ಮಹತ್ಯೆಗೈದ ಘಟನೆ ಆದಿ ಉಡುಪಿ ಪ್ರೌಢಶಾಲೆ ಬಳಿ ಏ. 29ರ ಶುಕ್ರವಾರ ನಡೆದಿದೆ. ಆತ್ಮಹತ್ಯೆಗೆ ಶರಣಾದ ಪೊಲೀಸ್...

Read moreDetails

ರಂಜಾನ್ ಹಿನ್ನೆಲೆ: ಹುಬ್ಬಳಿ ಗಲಭೆ ಪ್ರಕರಣದ ಆರೋಪಿಗಳ ಕುಟುಂಬಕ್ಕೆ ಜಮೀರ್ ಅಹ್ಮದ್ ಸಹಾಯ ಹಸ್ತ

ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ ನಿಂದ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕಿಡಿಗೇಡಿಗಳ ಕುಟುಂಬಕ್ಕೆ ಸಹಾಯ ಮಾಡಲು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮುಂದಾಗಿದ್ದಾರೆ. ಪ್ರಕರಣದಲ್ಲಿ...

Read moreDetails

ದೇಶದಲ್ಲಿ ಬರೋಬ್ಬರಿ 122 ವರ್ಷಗಳ ಬಳಿಕ ದಾಖಲೆಯ ಬಿಸಿಲ ಧಗೆ: 5 ರಾಜ್ಯಗಳಲ್ಲಿ ಎಲ್ಲೋ ಅಲರ್ಟ್..!!

ಬೆಂಗಳೂರು: ಸೂರ್ಯನ ಕೆಂಗಣ್ಣಿಗೆ ಜನ ನಿಂತಲ್ಲೇ ಬೇವರುತ್ತಿದ್ದಾರೆ. ಜಮ್ಮು ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿಯವರೆಗೂ ಬೇಸಿಗೆಯ ಹಗೆ ಆವರಿಸಿಕೊಂಡಿದೆ. ರಣ ಬಿಸಿಲಿನ ಹೊಡೆತಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಭಾಸ್ಕರನ...

Read moreDetails

ಪಿಎಸ್ಐ ಪರೀಕ್ಷೆ ಅಕ್ರಮ: ಕೊನೆಗೂ ಸಿಐಡಿ ಬಲೆಗೆ ಬಿದ್ದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಕೊನೆಗೂ ಬಂಧಿಸಲಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಹಾಗರಗಿಯನ್ನು ಸಿಐಡಿ ತಂಡ...

Read moreDetails

ಹಿಂದಿ ವಿವಾದ: ಸುದೀಪ್ ವರ್ಸಸ್ ಅಜಯ್ ದೇವಗನ್ ಕಾಂಟ್ರವರ್ಸಿ ಶುರು ಆಗಿದ್ದು ಹೇಗೆ..?? ಇಲ್ಲಿದೆ ವಿವರ..

ಹಿಂದಿ ರಾಷ್ಟ್ರ ಭಾಷೆ ಹೌದೋ ಅಲ್ಲವೋ ಎಂಬ ಬಗ್ಗೆ ಈಗ ದೇಶಾದ್ಯಂತ ಚರ್ಚೆ ಶುರುವಾಗಿದೆ. ಉತ್ತರ ಭಾರತದಲ್ಲಿ ಹಿಂದಿ ಪ್ರಾಬಲ್ಯವಿದೆ ಎಂದ ಮಾತ್ರಕ್ಕೆ ಅದನ್ನು ರಾಷ್ಟ್ರ ಭಾಷೆ...

Read moreDetails

ಯುವತಿ ಮೇಲೆ ಪಾಗಲ್ ಪ್ರೇಮಿಯಿಂದ ಆ್ಯಸಿಡ್ ಅಟ್ಯಾಕ್..!!

ಬೆಂಗಳೂರು: ಯುವತಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಆ್ಯಸಿಡ್ ದಾಳಿ ಮಾಡಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯ ಮುತ್ತೂಟ್ ಫಿನ್ ಕಾರ್ಪ್ ಬಳಿ ನಡೆದಿದೆ. 23 ವರ್ಷದ ಯುವತಿ ಮೇಲೆ...

Read moreDetails
Page 277 of 351 1 276 277 278 351

Recent News

You cannot copy content of this page