ರಾಜ್ಯ

ಹಿಜಾಬ್ ಧರಿಸಿ ಎಸೆಸ್ಸೆಲ್ಸಿ ಪರೀಕ್ಷೆ ಬರೆಯುವಂತಿಲ್ಲ: ಸಮವಸ್ತ್ರ ಕಡ್ಡಾಯ:; ಶಿಕ್ಷಣಾ ಇಲಾಖೆ

ಬೆಂಗಳೂರು: ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಎಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅವಕಾಶ ನೀಡದಿರಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಹಿಜಾಬ್ ನ್ನು ಶಿಕ್ಷಣ ಸಂಸ್ಥೆಗಳಲ್ಲಿ ಧರಿಸುವಂತಿಲ್ಲ ಎಂಬುದಾಗಿ...

Read moreDetails

ಕೊಡಗಿನಲ್ಲಿ ಹೊತ್ತಿದ ಧರ್ಮ ಕಿಡಿ: ಮುಸ್ಲಿಂ ವ್ಯಾಪಾರಿಗಳ ಅಂಗಡಿ ತೆರವುಗೊಳಿಸಿದ ಬಜರಂಗದಳ

ಮಡಿಕೇರಿ: ಶನಿವಾರಸಂತೆ ಸಮೀಪದ ತಪೋವನ ಕ್ಷೇತ್ರದ ಮನೇಹಳ್ಳಿ ಮಠದ ಬಿಲ್ವ ಗೋಶಾಲೆಯ ದಶಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಕುಲ ಗೋವು ಸಮ್ಮೇಳನ’ದಲ್ಲಿ ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳನ್ನು ಬಜರಂಗದಳದ ಕಾರ್ಯಕರ್ತರು...

Read moreDetails

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಎನ್‌ಐಎ ತನಿಖೆಗೆ..!!

ಶಿವಮೊಗ್ಗ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಹರ್ಷ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆಯು ಎನ್ ಐಎ ತನಿಖೆಗೆ ವಹಿಸಿದೆ. ಹಿಂದೂ ಸಂಘಟನೆಗಳ ಕಾರ್ಯಕರ್ತ ಹರ್ಷ ಕೊಲೆ...

Read moreDetails

ತುಳು ಆಲ್ಬಮ್ ಸಾಂಗ್ “ಡಾರ್ಲಿಂಗ್ ನಿಕ್ಕಾದೆ” ಬಿಡುಗಡೆ ದಿನಾಂಕದ ಪೋಸ್ಟರ್ ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಮಂಗಳೂರು: ತುಳು ಆಲ್ಬಮ್ ಸಾಂಗ್ "ಡಾರ್ಲಿಂಗ್ ನಿಕ್ಕಾದೆ' ಇದರ ಬಿಡುಗಡೆ ದಿನಾಂಕದ ಪೋಸ್ಟರ್ ಅನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರು ಬಿಡುಗಡೆಗೊಳಿಸಿದರು. ಶ್ರೀಮಂತ್ರ ಕ್ರಿಯೇಷನ್ ನಡಿಯಲ್ಲಿ, ಪ್ರಜ್ವಲ್...

Read moreDetails

ಪುತ್ತೂರು: ಕುಲಾಲ ಸಂಘದ ಅಧ್ಯಕ್ಷ ಸ್ಥಾನಕ್ಕೆ ನವೀನ್ ಕುಲಾಲ್ ಅವಿರೋಧ ಆಯ್ಕೆ

ಪುತ್ತೂರು: ಕುಲಾಲ ಸಂಘದ ಅಧ್ಯಕ್ಷ ಸ್ಥಾನಕ್ಕೆ ನವೀನ್ ಕುಲಾಲ್ ಪುತ್ತೂರು ಅವಿರೋಧವಾಗಿ ಆಯ್ಕೆಯಾದರು. ನವೀನ್ ಕುಲಾಲ್ ರವರು ಬೆಂಗಳೂರು ಕುಲಾಲ ಸಂಘದ ಉಪಾಧ್ಯಕ್ಷರಾಗಿರುವ ಜೆ.ಎನ್. ಮೂಲ್ಯ ರವರ...

Read moreDetails

ದೇವಳದ ಜಾತ್ರೆಗಳಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಿರ್ಬಂಧವನ್ನು ಸಮರ್ಥಿಸಿದ ಸರಕಾರ

ಬೆಂಗಳೂರು: ಧಾರ್ಮಿಕ ಕ್ಷೇತ್ರದ ಜಾತ್ರೆಗಳಲ್ಲಿ ಹಿಂದೂಯೇತರರಿಗೆ ವ್ಯಾಪರ ನಿರ್ಬಂಧ ಪ್ರಕರಣ ಇಂದು ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು. ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕ...

Read moreDetails

ಬೇಲೂರು: ಬಸ್​​-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವು..!!

ಹಾಸನ: ಸಾರಿಗೆ ಬಸ್ ಮತ್ತು ಆಲ್ಟೋ‌ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೇಲೂರು ತಾಲೂಕಿನ ಸಂಕೇನಹಳ್ಳಿ ಬಳಿ ನಡೆದಿದೆ....

Read moreDetails

ಉಡುಪಿ: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರು ಸಜೀವ ದಹನ..!!

ಉಡುಪಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನಪ್ಪಿ, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಕಾಪು ಫಕೀರನಕಟ್ಟೆ ಎಂಬಲ್ಲಿ ನಡೆದಿದೆ. ಮಲ್ಲಾರು ಸಲಫಿ ಮಸೀದಿ ಸಮೀಪದಲ್ಲಿರುವ...

Read moreDetails

ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು: ನವವಧುವಿಗೆ ತಾಳಿಕಟ್ಟಿ ಕಲ್ಯಾಣ ಮಂಟಪದಿಂದಲೇ ಕಾಲ್ಕಿತ್ತ ಯುವಕ..!!

ಶಿವಮೊಗ್ಗ: ಅವರದ್ದು ಕಳೆದ ನಾಲ್ಕೈದು ವರ್ಷಗಳ ಪ್ರೇಮ್‍ಕಹಾನಿ. ಜಾತಿ ಬೇರೆಯದ್ದಾದರೂ ಪ್ರೀತಿಗೇನೂ ಕೊರತೆಯಿರಲಿಲ್ಲ. ವೃತ್ತಿಯಲ್ಲೂ ಸಮಾನತೆ ಕಾಯ್ದುಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಇಬ್ಬರ ವಿವಾಹವಾಗಿ ಯುವತಿ, ಪಿಎಚ್‍ಡಿ...

Read moreDetails

ಉಡುಪಿಯಲ್ಲಿ ದಾರುಣ ಘಟನೆ: ತಂದೆಯನ್ನೇ ಬರ್ಬರವಾಗಿ ಕೊಚ್ಚಿ ಕೊಲೆಗೈದ ಮಗ

ಉಡುಪಿ: ಮನೆಯಂಗಳದಲ್ಲಿ ಕಸಕ್ಕೆ ಬೆಂಕಿ ಹಾಕಿದ ವಿಚಾರಕ್ಕೆ ಜಗಳವಾಡಿ ಮಗನೇ ತಂದೆಯನ್ನು ಕೊಡಲಿಯಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದ ದಾರುಣ ಘಟನೆ ಗೋಪಾಡಿಯಲ್ಲಿ ನಡೆದಿದೆ. ನರಸಿಂಹ ಮರಕಾಲ (74)...

Read moreDetails
Page 285 of 350 1 284 285 286 350

Recent News

You cannot copy content of this page