ರಾಜ್ಯ

ಪ್ರೀತಿ ನಿರಾಕರಿಸಿದ ಯುವತಿಗೆ ಚೂರಿ ಇರಿದು ಆತ್ಮಹತ್ಯೆಗೆ ಶರಣಾದ ಭಗ್ನ ಪ್ರೇಮಿ..!!

ಕುಂದಾಪುರ: ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಿಯಾರ ಹೆಸ್ಕುತ್ತೂರಿನಲ್ಲಿ ಡಿ.29 ರಂದು ನಡೆದಿದೆ. ಸ್ಥಳೀಯ ನಿವಾಸಿ ರಿಕ್ಷಾ...

Read moreDetails

ಮೋದಿ ಹಾದಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ: ದೇವಾಲಯಗಳಿಗೆ ಸ್ವಾತಂತ್ರ್ಯ, ರಕ್ಷಣೆಗೆ ಸಿಎಂ ಶಪಥ..!!

ಬೆಂಗಳೂರು: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಸಿಎಂ ಬೊಮ್ಮಾಯಿಗೆ ಬಿಜೆಪಿ ವರಿಷ್ಠರ ಹಿಂದುತ್ವ ಮಂತ್ರೋಪದೇಶ ಆದಂತಿದೆ. ಮೋದಿ ಹಾದಿ ತುಳಿದಿರುವ ಸಿಎಂ, ಕಾಶಿಯಿಂದ ಮರಳುತ್ತಲೇ ಹಿಂದುತ್ವದ ಜಪ ಶುರುವಾಗಿದೆ....

Read moreDetails

ಕೋಟ: ಪೊಲೀಸರಿಂದ ಹಲ್ಲೆ ಪ್ರಕರಣ: ಪಿ.ಎಸ್. ಐ ಅಮಾನತು:; ಐವರಿಗೆ ವರ್ಗಾವಣೆ

ಉಡುಪಿ: ಕೊರಗ ಕಾಲನಿಯಲ್ಲಿ ಸೋಮವಾರ ರಾತ್ರಿ ಮೆಹೆಂದಿ ಕಾರ್ಯಕ್ರಮಕ್ಕೆ‌ ನುಗ್ಗಿ‌ ಕೊರಗ ಸಮುದಾಯದವರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಕೋಟ ಠಾಣೆ ಪಿಎಸ್ಐ ಸಂತೋಷ್...

Read moreDetails

ಹೆದ್ದಾರಿಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು…!!

ಬೆಂಗಳೂರು: ಮಹಿಳೆಯೊಬ್ಬರನ್ನು ಹೆದ್ದಾರಿಯಲ್ಲೇ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಭಯಾನಕ ಘಟನೆ ನಗರದ ಹೊಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ನಡೆದಿದೆ. ಜಿಗಣಿ ನಿವಾಸಿ ಅರ್ಚನಾರೆಡ್ಡಿಯನ್ನು...

Read moreDetails

” ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯಿದೆ ರದ್ದು”..!!- ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಸರಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೂ ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ ಅಧಿವೇಶನದಲ್ಲೇ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ ಎಂದು ವಿರೋಧ ಪಕ್ಷದ...

Read moreDetails

ಹನಿಮೂನ್ ಗೆ ಪತಿ ಜೊತೆ ಮುರುಡೇಶ್ವರಕ್ಕೆ ಆಗಮಿಸಿದ ನವ ವಿವಾಹಿತೆ ನಾಪತ್ತೆ..!!

ಕಾರವಾರ: ಪತಿಯೊಂದಿಗೆ ಉತ್ತರ ಕನ್ನಡದ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರಕ್ಕೆ ಹನಿಮೂನ್‌ಗೆ ಬಂದ ನವವಿವಾಹಿತೆ ಕಾಣೆಯಾಗಿದ್ದಾಳೆ. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನವವಿವಾಹಿತೆಯೊಬ್ಬಳು...

Read moreDetails

ಉಡುಪಿ: ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ..!!

ಉಡುಪಿ: ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಧಾರಾವಾಡ ಜಿಲ್ಲೆಯ ಕುಂದಗೋಳ್ ನಿವಾಸಿಯಾಗಿರುವ ಸರಸ್ವತಿ(16)...

Read moreDetails

ಇಂದಿನಿಂದ 10 ದಿನಗಳವರೆಗೆ ರಾಜ್ಯದಲ್ಲಿ ಕಠಿಣ ‘ನೈಟ್ ಕರ್ಫ್ಯೂ’..!! ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಪಾಲಿಸಲು ‘ಜಿಲ್ಲಾಧಿಕಾರಿ’ ಸೂಚನೆ: ಉಲ್ಲಂಘಿಸಿದ್ರೆ ಬೀಳುತ್ತೆ ಎನ್‌ಡಿಎಂಎ ಕೇಸ್‌..!!

ಮಂಗಳೂರು: ರಾಜ್ಯದಲ್ಲಿ ಇಂದಿನಿಂದ ಜ.7 ರವರೆಗೆ ಕಠಿಣ ನೈಟ್ ಕರ್ಫ್ಯೂ ಜಾರಿ ಇರಲಿದ್ದು, ಹೊಸ ವರ್ಷಾಚರಣೆಯಲ್ಲಿ ಸರ್ಕಾರದ ಆದೇಶ ಪಾಲಿಸಲು ಪೊಲೀಸ್​ ಇಲಾಖೆ ಸಕಲ ಸಿದ್ಧತೆ ನಡೆಸಿದೆ....

Read moreDetails

ಕಂಬಳ-ಯಕ್ಷಗಾನಕ್ಕೂ ತಟ್ಟಿದ ನೈಟ್ ಕರ್ಫ್ಯೂ ಬಿಸಿ: ರಾತ್ರಿ 10 ಗಂಟೆಯೊಳಗೆ ಮುಗಿಸಲು ಜಿಲ್ಲಾಧಿಕಾರಿ ಸೂಚನೆ..!!

ಮಂಗಳೂರು: ನೈಟ್‌ ಕರ್ಫ್ಯೂ ವಿಚಾರದಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುವುದು. ಕಂಬಳ, ಯಕ್ಷಗಾನ ಸೇರಿದಂತೆ ರಾತ್ರಿ ನಡೆಯುವಂತಹ ಕಾರ್ಯಕ್ರಮಗಳನ್ನು 10 ಗಂಟೆಯೊಳಗೆ ಮುಗಿಸಬೇಕು, ಇದರಲ್ಲಿ...

Read moreDetails

ವಿ.ಹಿಂ.ಪ. ಬಜರಂಗದಳದ ವತಿಯಿಂದ ಪಿ.ಎಫ್.ಐ. ಸಂಘಟನೆ ನಿಷೇಧಿಸಲು ಗೃಹ ಸಚಿವರಿಗೆ ಮನವಿ

ಪುತ್ತೂರು: ರಾಜ್ಯದ ಹಲವು ಕಡೆ ಗಲಭೆ, ದೊಂಬಿ, ಕೊಲೆ, ಕೊಲೆ ಯತ್ನ ನಡೆಸಿರುವಂತಹ ಹಾಗೂ ಭಯೋತ್ಪಾದಕ ಸಂಘಟನೆಗಳ ಜೊತೆ ನಂಟು ಇರುವಂತಹ ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ಕೊಲೆ ಯತ್ನ...

Read moreDetails
Page 300 of 351 1 299 300 301 351

Recent News

You cannot copy content of this page