ರಾಜ್ಯ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಗ್ ಬಾಸ್ ಖ್ಯಾತಿಯ ‘ಅರವಿಂದ್ ಕೆ.ಪಿ.’ ಹಾಗೂ ‘ದಿವ್ಯಾ ಉರುಡುಗ’

ಪುತ್ತೂರು: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆ.ಪಿ. ಹಾಗೂ ದಿವ್ಯ ಉರುಡುಗ ಡಿ.15 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ...

Read more

ನಾಲ್ಕನೇ ಬಾರಿ ಗೆಲುವು ಸಾಧಿಸಿದ ‘ಕೋಟಾ’: ಮೊದಲ ಬಾರಿ ಎಂಎಲ್ ಸಿಯಾದ ‘ಮಂಜುನಾಥ ಭಂಡಾರಿ’

ಮಂಗಳೂರು: ದಕ್ಷಿಣ ಕನ್ನಡ-ಉಡುಪಿ ದ್ವಿಸದಸ್ಯ ಸ್ಥಾನದ ಎಂಎಲ್‌ಸಿ ಚುನಾವಣಾ ಮತ ಎಣಿಕೆ ಸಂಪೂರ್ಣಗೊಂಡಿದ್ದು, ನಿರೀಕ್ಷೆಯಂತೆ ಬಿಜೆಪಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ವಿಧಾನಪರಿಷತ್‌ ಮೆಟ್ಟಿಲೇರಿದ್ದಾರೆ. ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿ...

Read more

ವಿಧಾನ ಪರಿಷತ್ ಚುನಾವಣಾ ಫಲಿತಾಂಶ: ಹಾಸನದಲ್ಲಿ ಗೆದ್ದು ಬೀಗಿದ ಮಾಜಿ ಪ್ರಧಾನಿ ‘ಮೊಮ್ಮಗ’..!!

ಹಾಸನ: ಎಂಎಲ್‌ಸಿ ಚುನಾವಣೆಯಲ್ಲಿ ಬಿಜೆಪಿ ಕೊಡಗಿನಲ್ಲಿ ಮೊದಲ ಖಾತೆ ತೆರೆದರೆ ಹಾಸನದಲ್ಲಿ ರೇವಣ್ಣ ಪುತ್ರ ಡಾ. ಸೂರಜ್‌ ರೇವಣ್ಣ ಮೊದಲ ಗೆಲುವು ದಾಖಲಿಸಿದ್ದಾರೆ. ಅದೂ 1000ಕ್ಕೂ ಅಧಿಕ...

Read more

ರಾಷ್ಟ್ರಕವಿ ಕುವೆಂಪು ರವರ ಸೊಸೆ, ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿ ತೇಜಸ್ವಿ ನಿಧನ

ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ(85) ನಿಧನರಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....

Read more

ಮತಾಂತರ ನಿಷೇಧ ಕಾಯ್ದೆ ವಿಚಾರ: ಸಿಎಂ ಬೊಮ್ಮಾಯಿರನ್ನು ದಿಢೀರ್ ಭೇಟಿ ಮಾಡಿದ ಕ್ರಿಶ್ಚಿಯನ್​ ನಿಯೋಗ..!!

ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ರೂಪಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸ್ತಿದೆ ಎನ್ನಲಾಗಿದೆ. ಹೀಗಾಗಿ ಕ್ರೈಸ್ತ ಧರ್ಮದ ಮುಖಂಡರು ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...

Read more

ಉಡುಪಿ: ಭಿಕ್ಷೆ ಬೇಡುವ ನೆಪದಲ್ಲಿ ಫಕೀರರ ವೇಷದಲ್ಲಿ ಬಂದು ಚಿನ್ನಾಭರಣ ಕಳವು..!!

ಉಡುಪಿ: ಭಿಕ್ಷೆ ಬೇಡಲು ಮನೆಗೆ ಬಂದಿದ್ದ ಫಕೀರರ ತಂಡವೊಂದು ಕನ್ನಡದ ಬೆಲ್ ಬಾಟಮ್ ಸಿನಿಮಾ ಶೈಲಿಯಲ್ಲಿ ಉಡುಪಿಯಲ್ಲಿ ಚಿನ್ನಾಭರಣ ಕಳವು ಮಾಡಿದ ಘಟನೆ ನಡೆದಿದೆ. ಉಡುಪಿ ಕಟಪಾಡಿಯ...

Read more

ಮಡಿಕೇರಿ: ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳು..!!

ಮಡಿಕೇರಿ: ದುಷ್ಕರ್ಮಿಗಳು ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಘಟನೆ ನಡೆದಿದೆ. ಮಡಿಕೇರಿ ತಾಲೂಕಿನ ಸುಂಟಿಕೊಪ್ಪದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿದ್ದು,...

Read more

ಮತ್ತೆ ತುಳುನಾಡ ಕಾರ್ಣಿಕ ದೈವ ಕೊರಗಜ್ಜನ ಬಗ್ಗೆ ಅವಹೇಳನಕಾರಿ ಪೋಸ್ಟ್..!! ಹಿಂದೂ ಸಂಘಟನೆಗಳಿಂದ ಕಿಡಿಗೇಡಿಯ ಬಂಧನಕ್ಕೆ ಆಗ್ರಹ

ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಆರಾಧ್ಯ ದೈವ ಕೊರಗಜ್ಜನನ್ನು ವಿಕೃತವಾಗಿ ಇಮೋಜಿಗಳನ್ನು ಶೇರ್ ಮಾಡಲಾಗಿದ್ದು, ಇದು ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದೆ. ಹಂಕರ ಜಾಲು ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ...

Read more

ಮದ್ಯಪ್ರಿಯರಿಗೆ ಶಾಕ್..:; ರಾಜ್ಯಾದ್ಯಂತ ಡಿ. 8 ರಿಂದ ಮದ್ಯ ಮಾರಾಟ ನಿಷೇಧ

ಬೆಂಗಳೂರು: ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು, ಇದು ಮದ್ಯಪ್ರಿಯರಿಗೆ ಬೇಸರವನ್ನುಂಟು ಮಾಡಿದೆ. ಡಿ.10 ರಂದು ವಿಧಾನ ಪರಿಷತ್ತಿನ...

Read more

ಶಾಲಾ-ಕಾಲೇಜುಗಳಲ್ಲಿ ಸೋಂಕು ಹೆಚ್ಚಳ: ಅಗತ್ಯ ಬಿದ್ದರೆ ಶಾಲಾ ಕಾಲೇಜು ಬಂದ್ ಮಾಡಲು ನಾವು ಸಿದ್ಧ- ಶಿಕ್ಷಣ ಸಚಿವ ನಾಗೇಶ್

ರಾಜ್ಯದ ಕೆಲವು ಶಾಲಾ ಕಾಲೇಜುಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿದ್ದು, ಪೋಷಕರಿಗೆ ಆತಂಕಗೊಳ್ಳದಂತೆ...

Read more
Page 303 of 350 1 302 303 304 350

Recent News

You cannot copy content of this page