ರಾಜ್ಯ

ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 5 ದಿನ ಧಾರಕಾರ ಮಳೆ: (ಅ.13- 15) ದ.ಕ, ಉಡುಪಿ ಸಹಿತ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿ ಗಾಳಿ ಹಾಗೂ ವಾಯುಭಾರ ಕುಸಿತದ ಪರಿಣಾಮ ಅ.13 ರಿಂದ 15ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳು...

Read moreDetails

ರಾಷ್ಟ್ರಮಟ್ಟದ ಯೋಗ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ಪ್ರಥಮ

ಪುತ್ತೂರು: ಕುಂಡಲಿನಿ ಯೋಗಕೇಂದ್ರ ಬೆಂಗಳೂರು ಇವರು ಆನ್ ಲೈನ್ ಮೂಲಕ ನಡೆಸಿದ ರಾಷ್ಟ್ರಮಟ್ಟದ ಯೋಗ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್...

Read moreDetails

ಪೊಲೀಸ್ ಠಾಣೆಯ ಲಾಕಪ್‌ನಲ್ಲಿದ್ದ ಪೋಕ್ಸೋ ಪ್ರಕರಣದ ಆರೋಪಿ ಚಿಲಕ ತೆಗೆದು ಪರಾರಿ..!!

ಚಿಕ್ಕಮಗಳೂರು: ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಬಂಧನಕ್ಕೊಳಗಾಗಿದ್ದ ಆರೋಪಿಯೊಬ್ಬ ಪೊಲೀಸ್ ಠಾಣೆಯ ಲಾಕಪ್ ನ ಚಿಲಕ ತೆಗೆದು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ. ಆರೋಪಿ...

Read moreDetails

ಮೀನಿಗೆ ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ದೈವ ನರ್ತಕ ನೀರುಪಾಲು..!!

ಉಡುಪಿ: ಹೊಳೆಯಲ್ಲಿ ಮೀನಿಗೆ ಗಾಳ ಹಾಕಲು ಹೋಗಿದ್ದ ದೈವ ನರ್ತಕರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನೀರುಪಾಲಾದ ಘಟನೆ ಶಿರ್ವ ನಡಿಬೆಟ್ಟು ಅಣೆಕಟ್ಟು ಬಳಿ ಅ.10 ರಂದು ಸಂಜೆ...

Read moreDetails

ಆನ್‌ಲೈನ್ ಜೂಜುಕೋರರಿಗೆ ಸರ್ಕಾರದಿಂದ ಶಾಕ್: ಕರ್ನಾಟಕದಲ್ಲಿ ಆನ್ಲೈನ್ ಗೇಮ್ ಗಳು ಬ್ಯಾನ್‌..!!

ಆನ್‌ಲೈನ್ ಜೂಜುಕೋರರಿಗೆ ಸರ್ಕಾರದಿಂದ ಶಾಕ್ ನೀಡಲಾಗಿದ್ದು, ರಾಜ್ಯದಲ್ಲಿ ಅ.10 ರಿಂದ ಆನ್‌ಲೈನ್ ಗ್ಯಾಂಬ್ಲಿಂಗ್ (Online gambling)​ ಅನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಡ್ರೀಮ್ ಇಲೆವೆನ್ (Dream 11),...

Read moreDetails

ಶ್ರೀರಂಗಪಟ್ಟಣ ದಸರಾ ಸಂಭ್ರಮದ ವೇಳೆ ಬೆದರಿದ ಆನೆ..!! ತಪ್ಪಿದ ಭಾರೀ ಅನಾಹುತ

ಮಂಡ್ಯ: ಶ್ರೀರಂಗಪಟ್ಟಣ ದಸರಾ ಆಚರಣೆ ವೇಳೆ ಪಟಾಕಿ ಶಬ್ದಕ್ಕೆ ಚಾಮುಂಡೇಶ್ವರಿಯನ್ನು ಹೊತ್ತು ಸಾಗುತ್ತಿದ್ದ ಗೋಪಾಲಸ್ವಾಮಿ ಆನೆ ಬೆದರಿದ್ದು, ಈ ವೇಳೆ ಜನರು ಜೀವ ಉಳಿಸಿಕೊಳ್ಳಲು ಚೆಲ್ಲಾಪಿಲ್ಲಿಯಾಗಿ ಓಡಿದ...

Read moreDetails

ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧಾರ..!!

ಬೆಂಗಳೂರು: ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಕಳೆದ ಸಾಲಿನಲ್ಲಿ ಬೇರೆ ಬೇರೆ ವಿಶ್ವ ವಿದ್ಯಾಲಯಗಳಲ್ಲಿ ಕಾರ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರ ಸೇವೆ...

Read moreDetails

ವರದಕ್ಷಿಣೆ ಕಿರುಕುಳ ಆರೋಪ..! ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ

ಕೊಡಗು: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅ್ಯಂಗೇರಿ ಗ್ರಾಮದಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ಅಮೀರ(20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮೀರ...

Read moreDetails

ಹಿಂ.ಜಾ.ವೇ. ಕಾರ್ಯಕರ್ತರಿಗೆ ಎಸ್.ಐ. ಹಲ್ಲೆ ಆರೋಪ..!! ರಾತ್ರೋರಾತ್ರಿ ಠಾಣೆಗೆ ಮುತ್ತಿಗೆ ಹಾಕಿ ಭಜನೆ ನಡೆಸಿದ ಕಾರ್ಯಕರ್ತರು

ಕುಂದಾಪುರ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಗೆ ಕುಂದಾಪುರ ನಗರ ಠಾಣಾಧಿಕಾರಿ ಹಲ್ಲೆಗೈದಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆಯ ನೂರಾರು ಕಾರ್ಯಕರ್ತರು ಕುಂದಾಪುರ ನಗರ ಪೋಲಿಸ್ ಠಾಣೆಗೆ...

Read moreDetails

ಡ್ರೀಮ್ 11 ಆನ್ ಲೈನ್ ಗೇಮ್ ಆ್ಯಪ್ ವಿರುದ್ಧ ಎಫ್​ಐಆರ್ ದಾಖಲು..!!

ಬೆಂಗಳೂರು: ಡ್ರೀಮ್ 11 ಆನ್ ಲೈನ್ ಗೇಮ್ ಆ್ಯಪ್ ವಿರುದ್ಧ ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮಂಜುನಾಥ್ ಎಂಬುವವರು ನೀಡಿದ ದೂರಿನ ಆಧಾರದ...

Read moreDetails
Page 312 of 351 1 311 312 313 351

Recent News

You cannot copy content of this page