ರಾಜ್ಯ

ಸಾಂಸ್ಕೃತಿಕ ನಗರಿಯಲ್ಲಿ ಯುವತಿ ಮೇಲೆ ಗ್ಯಾಂಗ್​ ರೇಪ್:; ಪ್ರಿಯಕರನಿಗೆ ಹಲ್ಲೆ ನಡೆಸಿ, ಆತನ ಎದುರಲ್ಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಮೈಸೂರು: ಸಾಂಸ್ಕೃತಿಕ ನಗರಿ ಎನ್ನಿಸಿಕೊಂಡಿರುವ ಮೈಸೂರಿನಲ್ಲಿ ಯುವತಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ‌ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿನ್ನೆರಾತ್ರಿ ಘಟನೆ ನಡೆದಿದೆ ಎನ್ನಲಾಗಿದೆ....

Read moreDetails

ರಾಜಕಾರಣಿಗಳ ಸಂಭ್ರಮಕ್ಕೆ ಇಲ್ಲದ ಕೊರೊನಾ ನಿಯಮಾವಳಿಗಳು ಗಣೇಶೋತ್ಸವಕ್ಕೆ ಮಾತ್ರ ಯಾಕೆ..? – ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ: ರಾಜಕಾರಣಿಗಳ ಸಭೆ-ಸಮಾರಂಭ, ಸಚಿವರ ಸಂಭ್ರಮಾಚರಣೆಗಳಿಗೆ ಇಲ್ಲದ ಕೊರೊನಾ ನಿಯಮಗಳನ್ನು ಗಣೇಶ ಹಬ್ಬ ಆಚರಿಸಲು ಮಾಡುವುದು ಏಕೆ ? ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...

Read moreDetails

ಶಿರಾಡಿ ಘಾಟ್: ಭೂಕುಸಿತವಾದ ಸ್ಥಳದಲ್ಲಿ ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲಾಧಿಕಾರಿಗಳ ಜಂಟಿ ಸಮೀಕ್ಷೆ

ಮಂಗಳೂರು: ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾದ ಹಿನ್ನಲೆಯಲ್ಲಿ ರಸ್ತೆಯ ಎರಡು ಬದಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಆ.16 ರಿಂದ ಸ್ಥಗಿತಗೊಳಿಸಿ ಹಾಸನ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ...

Read moreDetails

(ಆ.23) ಶಾಲೆಗಳು ಪುನರ್ ಆರಂಭ:; ಕೆಲ ಶಾಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತೇನೆ – ಸಿ.ಎಂ ಬೊಮ್ಮಾಯಿ

ಬೆಂಗಳೂರು: ಸೋಮವಾರದಿಂದ ಶಾಲೆಗಳು ಪುನರ್ ಪ್ರಾರಂಭವಾಗಲಿದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳು ಕೊರೊನಾ ಆತಂಕದಲ್ಲಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ.. ಪೋಷಕರು ಆತಂಕಪಡುವ...

Read moreDetails

ಮಂಗಳೂರಿನಲ್ಲಿ ಎನ್ಐಎ ಕಚೇರಿ ಸ್ಥಾಪಿಸಲು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ ಶಾಸಕ ವೇದವ್ಯಾಸ್ ಕಾಮತ್

ಕರಾವಳಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಸಮುದ್ರ ತಟದಲ್ಲಿ ರಕ್ಷಣೆ ಭದ್ರಪಡಿಸಲು ವಿಶೇಷ ನೀತಿ ರಚಿಸಬೇಕಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಎನ್‍ಐಎ ತನಿಖಾ ಸಂಸ್ಥೆಯ ಕಚೇರಿ ತೆರೆಯಬೇಕು ಎಂದು...

Read moreDetails

ತಾಲಿಬಾನ್​​​ ಬೆಂಬಲಿಸೋರು ನೈಜ ಮುಸ್ಲಿಂ ಆಗೋಕೆ ಸಾಧ್ಯವೇ ಇಲ್ಲ – ಯು.ಟಿ ಖಾದರ್

ಕಲಬುರಗಿ: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಎಂದು ಸಿಎಂ ಬಸವರಾಜ್​​ ಬೊಮ್ಮಾಯಿಗೆ ಪತ್ರ ಬರೆದಿದ್ದ ಬೆನ್ನಲ್ಲೇ ತಾಲಿಬಾನ್​​ ವಿರುದ್ಧ ಮಾಜಿ ಸಚಿವ ಯು.ಟಿ ಖಾದರ್​​​ ಕೆಂಡಕಾರಿದ್ದಾರೆ. ಸುದ್ದಿಗಾರರೊಂದಿಗೆ...

Read moreDetails

ಭಾರತದಲ್ಲಿ ‘ಹಿಂದೂ ಟೆರರ್’ ಇದೆ ಅಂದವರಿಗೆ ನಟಿ ಪ್ರಣಿತಾ ತಿರುಗೇಟು:; ‘ನೀವು ಪ್ರೌಡ್ ಹಿಂದೂ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಆಗುತ್ತಿದೆ’ ಎಂದ ನೆಟ್ಟಿಗರು

ಬೆಂಗಳೂರು: ಭಾರತದಲ್ಲಿ ಹಿಂದೂ ಟೆರರ್ ಇದೆ ಎಂದವರಿಗೆ ನಟಿ ಪ್ರಣಿತಾ ತಿರುಗೇಟು ನೀಡಿರುವುದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗುತ್ತಿದೆ. ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದಿದ್ದಾರೆ. ಅಲ್ಲಿ ಹಿಂಸಾಚಾರ...

Read moreDetails

ಕುಕ್ಕೆ ಸುಬ್ರಹ್ಮಣ್ಯ: ಆ.30ರವರೆಗೆ ಯಾವುದೇ ಸೇವೆಗೆ ಅವಕಾಶವಿಲ್ಲ- ಜಿಲ್ಲಾಡಳಿತ ಆದೇಶ

ಸುಬ್ರಹ್ಮಣ್ಯ: ದ.ಕ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದಂತೆ ಜಿಲ್ಲಾಡಳಿತದ ಆದೇಶದಂತೆ ಹೆಸರಾಂತ ನಾಗಕ್ಷೇತ್ರ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯಾವುದೇ ಸೇವೆಗಳೂ ಆಗಸ್ಟ್ 30 ವರೆಗೆ ನಡೆಯುವುದಿಲ್ಲ. ಹೀಗಾಗಿ...

Read moreDetails

ಹಾಸನ: ಅಕ್ರಮವಾಗಿ 100 ಕರುಗಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿ : 50 ಕರುಗಳು ಸಾವು | 50 ಕರುಗಳ ರಕ್ಷಣೆ

ಹಾಸನ: ಬಾಯಿ, ಕಾಲಿಗೆ ಹಗ್ಗ ಕಟ್ಟಿ ಪುಟ್ಟ ಗೂಡ್ಸ್ ವಾಹನದಲ್ಲಿ 100 ಕರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಅಪಘಾತವಾಗಿ 50 ಕರುಗಳು ಬಲಿಯಾಗಿರುವ ಘಟನೆ ಜಿಲ್ಲೆಯ ಬೇಲೂರು...

Read moreDetails

ತನ್ನದಲ್ಲದ ತಪ್ಪಿಗೆ ವಿದೇಶಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಹರೀಶ್ ಬಂಗೇರ 2 ವರ್ಷದ ಬಳಿಕ ತಾಯ್ನಾಡಿಗೆ ವಾಪಾಸ್

ಉಡುಪಿ: ಕಳೆದ 2 ವರ್ಷದಿಂದ ತನ್ನದಲ್ಲದ ತಪ್ಪಿಗೆ, ವಿದೇಶಿ ನೆಲದಲ್ಲಿ ಜೈಲಿನಲ್ಲಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬೀಜಾಡಿಯ ಹರೀಶ್ ಬಂಗೇರ ಇಂದು ಮುಂಜಾನೆ ತಾಯ್ನಾಡಿಗೆ ಮರಳಿದ್ದಾರೆ....

Read moreDetails
Page 318 of 351 1 317 318 319 351

Recent News

You cannot copy content of this page