ರಾಜ್ಯ

ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್, ಆಟೋ ಚಾಲಕರಿಗೆ ಪರಿಹಾರ ಧನ ಪಡೆಯಲು ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಾರಂಭ; ಆನ್ ಲೈನ್ ಅರ್ಜಿ ಸಲ್ಲಿಕೆಗೆ ಸಂಪರ್ಕಿಸಿ “ಮೇದಿನಿ ಸೇವಾ ಕೇಂದ್ರ”

ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಘೋಷಣೆ ಮಾಡಿರುವ ಪರಿಹಾರದ ಹಣ ಪಡೆಯಲು ಇಂದಿನಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ ಎಂದು ಹೇಳಲಾಗಿದೆ.ಟ್ಯಾಕ್ಸಿ, ಮ್ಯಾಕ್ಸಿ...

Read moreDetails

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.​​ಎಸ್.ದೊರೆಸ್ವಾಮಿ ನಿಧನ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್​​.ಎಸ್. ದೊರೆಸ್ವಾಮಿ ನಿಧನರಾಗಿದ್ದಾರೆ. ಅವರಿಗೆ 104 ವರ್ಷಗಳಾಗಿತ್ತು. ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ ಅಂತಾ ವರದಿಯಾಗಿದೆ. ಇತ್ತೀಚೆಗಷ್ಟೇ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ...

Read moreDetails

ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಉಚಿತವಾಗಿ ‘ಸ್ಮಾರ್ಟ್‌ಫೋನ್‌’ ಒದಗಿಸುವ ಚಿಂತನೆ – ಸಚಿವ ಸುರೇಶ್ ಕುಮಾರ್

ಮೈಸೂರು: ಕೊರೊನಾ ಸಾಂಕ್ರಮಿಕ ಕಾಲಘಟ್ಟದಿಂದ ಮುಂದಿನ ಶೈಕ್ಷಣಿಕ ವರ್ಷ ಯಾವ ರೀತಿ ಇರುತ್ತೋ ಗೊತ್ತಿಲ್ಲ. ಹೀಗಾಗಿ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಉಚಿತವಾಗಿ ಸ್ಮಾರ್ಟ್‌ಫೋನ್‌ ಒದಗಿಸುವ ಚಿಂತನೆ...

Read moreDetails

ನಾನು ಉಪೇಂದ್ರ ಈ ರಾಜ್ಯದ ಮುಖ್ಯಮಂತ್ರಿ ಆಗಬೇಕು; ನನ್ನನ್ನು ಗೆಲ್ಲಿಸ್ತೀರಾ.. ? – ಉಪೇಂದ್ರ

ನಟ ಉಪೇಂದ್ರ ಅವರು ತಮ್ಮದೇ ಹಾದಿಯಲ್ಲಿ ಸಾಗುತ್ತ ಜನಸೇವೆ ಮಾಡುತ್ತಿದ್ದಾರೆ. ಈಗ ಎಲ್ಲೆಲ್ಲೂ ಕೊರೊನಾ ವೈರಸ್​ ಕಾಟ ಕೊಡುತ್ತಿರುವುದರಿಂದ ಅನೇಕರ ಬದುಕು ಸಂಕಷ್ಟದಲ್ಲಿದೆ. ಅಂಥವರಿಗೆಲ್ಲ ಸಹಾಯ ಮಾಡಲು...

Read moreDetails

3200ಕ್ಕೂ ಅಧಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ;ಆನ್ಲೈನ್ ಅರ್ಜಿ ಸಲ್ಲಿಕೆಗೆ ಮತ್ತು ಅರ್ಹತಾ ಲಿಖಿತ ಪರೀಕ್ಷೆಯ ಆನ್ಲೈನ್ ತರಬೇತಿಗಾಗಿ /ಮಾಹಿತಿಗಾಗಿ ಸಂಪರ್ಕಿಸಿ ‘ವಿದ್ಯಾಮಾತ ಅಕಾಡೆಮಿ’

ಬೆಂಗಳೂರು: 3200ಕ್ಕೂ ಅಧಿಕ ಪೊಲೀಸ್ ಕಾನ್‌ಸ್ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ 25ರ ಬೆಳಗ್ಗೆ 10 ಗಂಟೆಯಿಂದ...

Read moreDetails

ಬ್ಲ್ಯಾಕ್‌ ಫಂಗಸ್‌: ‘ರಾಜ್ಯದಲ್ಲಿ 500 ಪ್ರಕರಣಗಳು ದಾಖಲು,1,270 ವಯಲ್ಸ್ ಔಷಧ ಹಂಚಿಕೆ’ – ಡಿವಿಎಸ್‌‌

"ಹಲವು ರಾಜ್ಯಗಳಲ್ಲಿ ಬ್ಲ್ಯಾಕ್‌ ಫಂಗಸ್‌‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ರೋಗಿಗಳ ಆಧಾರದ ಮೇಲೆ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ 23,680 ವಯಲ್ಸ್ ಆಂಫೊಟೆರಿಸಿನ್-ಬಿ...

Read moreDetails

ಬ್ಲ್ಯಾಕ್ ಫಂಗಸ್ ಗೆ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ- ಆತಂಕ ಬೇಡ: ಸಿಎಂ ಬಿಎಸ್ ವೈ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ನಡುವೆ ಬ್ಲ್ಯಾಕ್ ಫಂಗಸ್ ಸೋಂಕು ಭೀತಿ ಇದ್ದು, ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

Read moreDetails

ರಾಜ್ಯದಲ್ಲಿ 14 ದಿನಗಳ ಕಠಿಣ ಲಾಕ್ ಡೌನ್…ಜೂನ್ 7 ರವರೆಗೆ ವಿಸ್ತರಣೆ…!!

ಬೆಂಗಳೂರು: ರಾಜ್ಯದ ಹಳ್ಳಿಗಳಿಗೆ ಕೊರೊನಾ ಸೋಂಕು ಹರಡುತ್ತಿರುವುದು ಮತ್ತು ಸೋಂಕಿನಿಂದ ಸಾವು ನೋವುಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸದ್ಯ ಜಾರಿಯಲ್ಲಿರುವ ಲಾಕ್​ಡೌನ್​ ಅನ್ನು ಮತ್ತೆ 14 ದಿನಗಳ ಮುಂದುವರೆಸಲಾಗುತ್ತಿದೆ...

Read moreDetails

ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ 40 ಠಾಣೆಗಳಲ್ಲಿ ದೂರು ದಾಖಲು..!

ಮಂಗಳೂರು: ಕೊರೊನಾ ಲಸಿಕೆಯ ಬಗ್ಗೆ ಕೆಲವು ಚರ್ಚ್ ಗಳಲ್ಲಿ ಅಪಪ್ರಚಾರ ಮಾಡಿ ಲಸಿಕೆ ಹಾಕಿಸದಂತೆ ಕರೆನೀಡಲಾಗುತ್ತಿದೆ ಎಂದು ಆರೋಪಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ದಕ್ಷಿಣ ಕನ್ನಡ...

Read moreDetails

ಮುಖ್ಯಮಂತ್ರಿ ಬಿ.ಎಸ್. ವೈ ರವರನ್ನು ಭೇಟಿ ಮಾಡಿದ ದ. ಕ ಶಾಸಕರ ನಿಯೋಗ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವ ಎಸ್.ಅಂಗಾರ ಅವರ ನೇತೃತ್ವದಲ್ಲಿ ಶಾಸಕರ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...

Read moreDetails
Page 336 of 350 1 335 336 337 350

Recent News

You cannot copy content of this page