ರಾಜ್ಯ

ಅಸ್ವಸ್ಥಗೊಂಡ ಯುವತಿಗಾಗಿ ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ!

ಉಡುಪಿ : ಅಸ್ವಸ್ಥಗೊಂಡ ಯುವತಿಗಾಗಿ ಬಸ್ಸನ್ನೇ ಆಸ್ಪತ್ರೆಯೊಳಕ್ಕೆ ಕೊಂಡೊಯ್ದು ನಿಲ್ಲಿಸಿದ ಘಟನೆ ಉಡುಪಿ ನಗರದಲ್ಲಿ ನಡೆದಿದೆ. ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಹೆಸರಿನ ಬಸ್​ನಲ್ಲಿ ಈ ಘಟನೆ...

Read moreDetails

ಮೋರಿಗೆ ಬೈಕ್ ಡಿಕ್ಕಿ : ಇಬ್ಬರು ಯುವಕರು ಮೃತ್ಯು!

https://youtu.be/J5WcZxQ14xw?si=nwniVQCf3uIAPJ2_ ಸಂಪಾಜೆ : ರಸ್ತೆ ಬದಿಯ ಮೋರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಡಗು ಸಂಪಾಜೆ ಅರಣ್ಯ ಇಲಾಖಾ ಕಚೇರಿ ಸಮೀಪ ನಡೆದಿದೆ....

Read moreDetails

ರಾಮನ ಅಸ್ತಿತ್ವಕ್ಕೆ ಯಾವುದೇ ಐತಿಹಾಸಿಕ ಪುರಾವೆಗಳಿಲ್ಲ : ವಿವಾದ ಹುಟ್ಟು ಹಾಕಿದ ಡಿಎಂಕೆ ಸಚಿವನ ಹೇಳಿಕೆ!

ಚೆನ್ನೈ : ತಮಿಳುನಾಡಿನ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ ಸಚಿವರೊಬ್ಬರು “ರಾಮನ ಅಸ್ತಿತ್ವವನ್ನು ಸಾಬೀತುಪಡಿಸಲು ಯಾವುದೇ ಐತಿಹಾಸಿಕ ಪುರಾವೆಗಳಿಲ್ಲ” ಎಂದು ಹೇಳಿದ್ದಾರೆ. ಎಎನ್‌ಐ ವರದಿಯ...

Read moreDetails

ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮನೆ ಕಳೆದುಕೊಂಡು ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೂಡ ಕೈಜೋಡಿಸಿದೆ. ಸಂತ್ರಸ್ತರಿಗೆ 100 ಮನೆಗಳನ್ನು...

Read moreDetails

ಪಿ.ಎಸ್.ಐ ಪರಶುರಾಮ್ ಸಾವು : ಯಾದಗರಿ ಶಾಸಕ ಚೆನ್ನಾರೆಡ್ಡಿ‌ ಹಾಗೂ ಪುತ್ರನ ವಿರುದ್ಧ ಎಫ್ಐಆರ್!

ಯಾದಗಿರಿ : ಪಿಎಸ್ಐ ಸಾವಿನಲ್ಲಿ ಶಾಸಕ‌ ಚೆನ್ನಾರೆಡ್ಡಿ ಪಾಟೀಲ ಹಾಗೂ ಅವರ ಪುತ್ರ ಸನ್ನಿರೆಡ್ಡಿ ಪಾಟೀಲ ಕೈವಾಡ ಇರುವುದಾಗಿ ಮೃತ ಪಿಎಸ್ಐ ಪತ್ನಿ ದೂರು ನೀಡಿರುವ ಹಿನ್ನಲೆಯಲ್ಲಿ...

Read moreDetails

‘ಬಿಜೆಪಿಗರು ಕೋಟ, ಬೊಮ್ಮಾಯಿ, ಸುಧಾಕರ್ ಮನೆಗೆ ಪಾದಯಾತ್ರೆ ಮಾಡಲಿ’! -ಐವನ್ ಡಿಸೋಜ

ಮಂಗಳೂರು : ಬಿಜೆಪಿ ಆತ್ಮವಂಚನೆ ಮಾಡಿಕೊಳ್ತಾ ಇದೆ. ವಾಲ್ಮೀಕಿ ಇಲಾಖೆಯಲ್ಲಿ ಹಗರಣ ಆಗಿದೆ ಕ್ರಮ ಕೈಗೊಂಡಿದ್ದೇವೆ. ಅದನ್ನೇ ರಾಜಕೀಯಕ್ಕೆ ಬಳಸಿಕೊಂಡು ಪಾದಯಾತ್ರೆ ಮಾಡುವುದಾದರೆ ನಿಮ್ಮ ಸರಕಾರ ಇದ್ದಾಗ...

Read moreDetails

ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ ‘ಮೈಸೂರು ಚಲೋ’ಗೆ ಚಾಲನೆ

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ. ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ...

Read moreDetails

ಮರಕ್ಕೆ ಕಾರು ಡಿಕ್ಕಿ : ಸ್ನೇಹಿತನ ಮನೆಗೆ ಬಂದಿದ್ದ ಮೂವರು ವಿದ್ಯಾರ್ಥಿಗಳು ಮೃತ್ಯು!

ಕೋಲಾರ : ಕಾರು ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಂಗಾರಪೇಟೆ ಮುಖ್ಯ ರಸ್ತೆಯ ಸಹಕಾರ ನಗರ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ...

Read moreDetails

ವರ್ಗಾವಣೆಗೊಂಡಿದ್ದ ಪಿ.ಎಸ್.ಐ ಪರಶುರಾಮ ಹಠಾತ್ ಸಾವು : ಕುಟುಂಬಸ್ಥರಿಂದ ಗಂಭೀರ ಆರೋಪ!

https://youtu.be/J5WcZxQ14xw?si=nwniVQCf3uIAPJ2_ ಬೆಂಗಳೂರು : ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ...

Read moreDetails

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರ ವಿರುದ್ಧ ಚಾರ್ಜ್​​ಶೀಟ್​​ ಸಲ್ಲಿಸಿದ ಎನ್.ಐ.ಎ

https://youtu.be/J5WcZxQ14xw?si=nwniVQCf3uIAPJ2_ ಬೆಂಗಳೂರು : ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​ ಸಲ್ಲಿಸಿದೆ. ಪ್ರಕರಣ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್​ಗೆ...

Read moreDetails
Page 38 of 351 1 37 38 39 351

Recent News

You cannot copy content of this page