ರಾಜ್ಯ

ವಿರಾಟ್ ಕೊಹ್ಲಿ ಸಹ ಮಾಲಕತ್ವದ ಪಬ್ ಮೇಲೆ ಕೇಸ್​​​ ದಾಖಲು!

ಬೆಂಗಳೂರು : ಟೀಂ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಸಹ ಮಾಲಕತ್ವದ ಪಬ್ ಮೇಲೆ ಎಫ್ಐಆರ್ ದಾಖಲಾಗಿದೆ. ಒನ್ 8 ಕಮ್ಯೂನ್ ಪಬ್ ಮೇಲೆ ಕೇಸ್​ದಾಖಲಾಗಿದೆ. ಕಸ್ತೂರ್ಬಾ...

Read moreDetails

ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರ ಕಾರ್ಯಾಚರಣೆ : 9 ವರುಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಾತ ವಶಕ್ಕೆ!

ಪುತ್ತೂರು : ಸುಮಾರು 9 ವರುಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹರ್ಯಾಣ ಮೆಹನುವಾಡ್ ಜಿಲ್ಲೆಯ...

Read moreDetails

ವ್ಯಕ್ತಿಯೋರ್ವರಿಗೆ ಮಿಶೋ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ : ಪ್ರಕರಣ ದಾಖಲು

ಪುತ್ತೂರು : ಮಿಶೋ ಹೆಸರಿನಲ್ಲಿ ವ್ಯಕ್ತಿಯೋರ್ವರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯೋರ್ವರಿಗೆ 2024ನೇ ಏಪ್ರಿಲ್ ತಿಂಗಳಲ್ಲಿ ಮೀಶೋ ನಲ್ಲಿ...

Read moreDetails

‘ಡೆಂಗ್ಯೂ ಸೊಳ್ಳೆಗಿಂತ ವೇಗವಾಗಿ ಬಿಜೆಪಿಯವರು ಸುಳ್ಳು ಹರಡಿಸ್ತಿದ್ದಾರೆ’ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಸ್ವಿಮ್ಮಿಂಗ್ ಮಾಡಿರುವ ವೀಡಿಯೋ ಹಾಗೂ ಫೋಟೋವನ್ನು ವ್ಯಂಗ್ಯವಾಗಿ ವೈರಲ್ ಮಾಡಿರುವ ಬಿಜೆಪಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ...

Read moreDetails

‘ಶಾಸಕ ಭರತ್ ಶೆಟ್ಟಿ ಹೇಳಿಕೆ ಅವರ ಯೋಗ್ಯತೆಗೆ ಹಿಡಿದ ಕನ್ನಡಿಯಂತಿದೆ’ – ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ

ಮಂಗಳೂರು : ಶಾಸಕ ಭರತ್ ಶೆಟ್ಟಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ನೀಡಿರುವ ಹೇಳಿಕೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಖಂಡಿಸಿದ್ದಾರೆ....

Read moreDetails

ಭಾರೀ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಜಾರಿ!

ಬೆಂಗಳೂರು : ಕರಾವಳಿಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ತತ್ತರಗೊಂಡಿವೆ. ಮತ್ತೆ ಮೂರು ಗಂಟೆಯ ಒಳಗಡೆ ಭಾರೀ ಮಳೆಯಾಗಲಿದೆ ಎಂದು...

Read moreDetails

ಇನ್ನೂ ನಾನು ಬಿಜೆಪಿಯಲ್ಲೇ ಇದ್ದೇನೆ – ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ : ನಾನು ಈಗಲೂ ಬಿಜೆಪಿಯಲ್ಲಿಯೇ ಇದ್ದೇನೆ. ಆದರೆ ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ...

Read moreDetails

ಪಶ್ಚಿಮ ಬಂಗಾಳ ಮೂಲದ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ!

ಬೆಂಗಳೂರು : ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ದಿಯಾ ಮಂಡೋಲ್ ಪಶ್ಚಿಮ...

Read moreDetails

ಕೇರಳದಲ್ಲಿ ಕಾಡುತ್ತಿದೆ ಮೆದುಳು ತಿನ್ನುವ ಅಮೀಬಾ ಸೋಂಕು : ದ.ಕ ಜಿಲ್ಲೆಯಲ್ಲಿ ಹೈ ಅಲರ್ಟ್

ಮಂಗಳೂರು : ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೇರಳದಲ್ಲಿ ಭಾರಿ ಆತಂಕ ಸೃಷ್ಟಿಯಾಗಿದೆ. ಕೇರಳದಲ್ಲಿ ಈವರೆಗೆ ನಾಲ್ಕು ಮಕ್ಕಳು ಈ ಸೋಂಕಿಗೆ ಬಲಿಯಾಗಿದ್ದಾರೆ....

Read moreDetails

ಮೊಬೈಲ್​​ನಲ್ಲಿ ಈ ಆ್ಯಪ್ ಇದ್ದರೆ ಕೂಡಲೇ ಅನ್​ ಇನ್​ಸ್ಟಾಲ್ ಮಾಡಿ : ಸರ್ಕಾರಿ ಏಜೆನ್ಸಿಯಿಂದ ಮೊಬೈಲ್ ಬಳಕೆದಾರರಿಗೆ ಎಚ್ಚರಿಕೆ!

ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಕೆಲವು ಮೊಬೈಲ್ ಅಪ್ಲಿಕೇಷನ್​​ಗಳಿಂದ ದೂರ ಇರಿ ಎಂದು ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಏಜೆನ್ಸಿ ಸೈಬರ್​ ದೋಸ್ತ್​ ಎಚ್ಚರಿಕೆ...

Read moreDetails
Page 49 of 351 1 48 49 50 351

Recent News

You cannot copy content of this page