ರಾಜ್ಯ

ಬೊಲೆರೊ ಮತ್ತು ಟ್ರಕ್​ ನಡುವೆ ಅಪಘಾತ : ಇಬ್ಬರು ಮಕ್ಕಳು ಸೇರಿ 9 ಜನರು ಸಾವು!

ರಾಜಸ್ಥಾನ : ಬೊಲೆರೊ ಮತ್ತು ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು, ಮಹಿಳೆಯರು ಸೇರಿ ಒಟ್ಟು...

Read moreDetails

‘ಹಿಂದೂ ಎಂದು ಹೇಳಿಕೊಳ್ಳುವವರೇ ಹಿಂಸೆ ಬಗ್ಗೆ ಮಾತಾಡ್ತಾರೆ’ : ಮೊದಲ ಭಾಷಣದಲ್ಲೇ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ ರಾಹುಲ್​ ಗಾಂಧಿ

ನವದೆಹಲಿ : ಲೋಕಸಭೆ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿಯವರು ತಮ್ಮ ಮೊದಲ ಭಾಷಣ ಮಾಡಿದ್ರು. ಮೊದಲ ಭಾಷಣದಲ್ಲೇ ಹಿಂದೂ ಎಂದು ಹೇಳಿಕೊಳ್ಳುವವರೇ ಹಿಂಸೆ ಬಗ್ಗೆ...

Read moreDetails

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ನವದೆಹಲಿ : ಇಂದಿನಿಂದಲೇ ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಜಾರಿಗೊಳಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಐಪಿಸಿ ಬದಲಿಗೆ ಸಿಆರ್‌ಪಿಸಿ...

Read moreDetails

ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾಜಿ ಕೇಂದ್ರ ಸಚಿವ, ಹಿರಿಯ ರಾಜಕಾರಣಿ ಬಿ. ಜನಾರ್ಧನ ಪೂಜಾರಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಂಟ್ವಾಳ ಮಂಡಲ...

Read moreDetails

ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಮಗುವಿನ ಮೃತದೇಹ ಬೆಳಗ್ಗೆ ಉಯ್ಯಾಲೆಯಲ್ಲಿ ಪ್ರತ್ಯಕ್ಷ..!

ಬೀದರ್ : ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗ್ಗೆ ಉಯ್ಯಾಲೆಯಲ್ಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ...

Read moreDetails

ಹಾಸನ ಎಸ್‌.ಪಿ ಕಚೇರಿ ಆವರಣದಲ್ಲೇ ಹೆಂಡತಿಗೆ ಚೂರಿ ಇರಿದ ಪತಿ : ಮಹಿಳೆ ಸಾವು!

ಹಾಸನ : ಕೌಟುಂಬಿಕ ಕಲಹ ಹಿನ್ನೆಲೆ ಪತಿ ಪತ್ನಿಗೆ ಚಾಕು ಇರಿದ ಘಟನೆ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದೆ. ಹಾಸನ ನಗರ...

Read moreDetails

ಬ್ರಿಟಿಷರ ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಗುಡ್‌ಬೈ : ದೇಶದಾದ್ಯಂತ ಇಂದಿನಿಂದ ಹೊಸ ಕಾನೂನು ಜಾರಿ!

ದೇಶದಲ್ಲಿ ಇಂದಿನಿಂದ ಮೂರು ಕ್ರಿಮಿನಲ್ ಕಾನೂನುಗಳು ಜಾರಿಗೊಳ್ಳುತ್ತಿವೆ. ಬ್ರಿಟಿಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ (Indian Penal Code), ಸಿಆರ್​​ಪಿಸಿ (Criminal Procedure Code) ಹಾಗೂ ಇಂಡಿಯನ್​ ಎವಿಡೆನ್ಸ್​...

Read moreDetails

ಮದುವೆ ನಿರಾಕರಣೆ : ವಾಟ್ಸಪ್​ನಲ್ಲಿ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ!

ರಾಯಚೂರು : ಪ್ರೇಮ ವೈಫಲ್ಯಕ್ಕೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿಯಲ್ಲಿ ನಡೆದಿದೆ. 22 ವರ್ಷದ ಸಂತೋಷ ಆತ್ಮಹತ್ಯೆಗೆ ಮಾಡಿಕೊಂಡ ಯುವಕ....

Read moreDetails

ಸಿಎಂ, ಡಿಸಿಎಂ ವಿಚಾರ : ‘ನಿಮ್ಮ ಬಾಯಿಗೆ ಬೀಗ ಹಾಕಿ, ಇಲ್ಲದಿದ್ರೆ..’ ; ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಬೆಂಗಳೂರು : ಸಿಎಂ, ಡಿಸಿಎಂ ವಿಚಾರವಾಗಿ ಬಹಿರಂಗ ಚರ್ಚೆ ಬೇಡ. ಪಕ್ಷವನ್ನು ಎಷ್ಟು ಕಷ್ಟಪಟ್ಟು ಅಧಿಕಾರಕ್ಕೆ ತಂದಿದ್ದೇವೆ. ನಿಮ್ಮ ಬಾಯಿಗೆ ಬೀಗ ಹಾಕಿ, ಇಲ್ಲದಿದ್ರೆ ಪಕ್ಷದಿಂದ ನೋಟಿಸ್...

Read moreDetails

ಬೈಕ್ ಗೆ ಅಡ್ಡ ಬಂದ ಶ್ವಾನ : ನವವಿವಾಹಿತೆ ಸಾವು!

ಕಾರ್ಕಳ : ರಸ್ತೆಯಲ್ಲಿ ಶ್ವಾನ ಅಡ್ಡ ಬಂದ ಹಿನ್ನೆಲೆ ಬೈಕ್ ಪಲ್ಟಿಯಾಗಿ ನವವಿವಾಹಿತೆಯೊಬ್ಬಳು ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಈದು ಗ್ರಾಮದ ಹೊಸ್ಮಾರು ಸೇತುವೆ ಬಳಿ ನಡೆದಿದೆ....

Read moreDetails
Page 53 of 351 1 52 53 54 351

Recent News

You cannot copy content of this page