ರಾಜ್ಯ

ಆರ್ಡರ್‌ ಮಾಡಿದ್ದು ಗೇಮಿಂಗ್‌ ವಸ್ತು, ಆದ್ರೆ ಬಂದಿದ್ದು ವಿಷಕಾರಿ ಹಾವು : ಬುಸುಗುಟ್ಟುತ್ತಿರುವ ನಾಗಪ್ಪ ಕಂಡು ಬೆಚ್ಚಿಬಿದ್ದ ದಂಪತಿ

ಬೆಂಗಳೂರು : ಅಮೆಜಾನ್ ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬುಕ್ ಮಾಡಿದ್ದ ದಂಪತಿಗಳು ಪಾರ್ಸೆಲ್​​ ತೆರೆಯುತ್ತಿದ್ದಂತೆ ಬೆಚ್ಚಿ ಬಿದ್ದಿದ್ದಾರೆ. ಪಾರ್ಸೆಲ್​​​ ತೆರೆಯುತ್ತಿದ್ದಂತೆ ಬುಸುಗುಟ್ಟುತ್ತಿರುವ ಹಾವನ್ನು ಕಂಡು ದಂಗಾದ ದಂಪತಿಗಳು...

Read moreDetails

ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಮೃತ್ಯು!

ತುಮಕೂರು : ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವಿಗೆ ಶರಣಾಗಿರೋ ಘಟನೆ ತುಮಕೂರು ಜಿಲ್ಲೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ವರ್ಷಿಣಿ (19) ಮೃತ ವಿದ್ಯಾರ್ಥಿನಿ. ವರ್ಷಿಣಿ...

Read moreDetails

ಮುತ್ತಯ್ಯ ಮುರಳೀಧರನ್‌ರಿಂದ ಕರ್ನಾಟಕದಲ್ಲಿ ಬೃಹತ್ ಹೂಡಿಕೆ : ನಿವೃತ್ತಿ ಬಳಿಕ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಶ್ರೀಲಂಕಾದ ಮಾಜಿ ಕ್ರಿಕೆಟರ್‌

ಬೆಂಗಳೂರು : ವಿಶ್ವವಿಖ್ಯಾತ ಸ್ಪಿನ್ ಬೌಲರ್ ಶ್ರೀಲಂಕಾದ ಮಾಜಿ ಕ್ರಿಕೆಟರ್‌ ಮುತ್ತಯ್ಯ ಮುರಳೀಧರನ್ ಅವರು ತಮ್ಮ ಕ್ರಿಕೆಟ್ ಜರ್ನಿಗೆ ನಿವೃತ್ತಿ ಘೋಷಿಸಿದ್ದಾರೆ. ಕ್ರಿಕೆಟ್‌ ಬಳಿಕ ಉದ್ಯಮದಲ್ಲಿ ಮುತ್ತಯ್ಯ...

Read moreDetails

ಹೆಂಡತಿಯನ್ನು ಗುಂಡಿಕ್ಕಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ!

ಹಾಸನ : ಗಂಡ ತನ್ನ ಹೆಂಡತಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಲೂರು ತಾಲೂಕಿನ, ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ. ಹರೀಶ್ (50) ಎಂಬಾತ ಪತ್ನಿ ಜಾಜಿ...

Read moreDetails

‘ಸ್ವಲ್ಪ ತಡವಾಗಿದ್ರೂ ದರ್ಶನ್ ಅರೆಸ್ಟ್ ಕೇಸ್ ದಾರಿ ತಪ್ಪಿ ಹೋಗ್ತಿತ್ತು’- ಕಮಿಷನರ್ ದಯಾನಂದ್

ಬೆಂಗಳೂರು : ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಾ ಇದೆ. ಈ ಕೇಸ್‌ ಅನ್ನು ಬಹಳ ಸೂಕ್ಷ್ಮವಾಗಿ ತನಿಖೆ ನಡೆಸುತ್ತಿರುವ...

Read moreDetails

ಅಪಹರಣ ಪ್ರಕರಣ : ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು!

ಬೆಂಗಳೂರು : ಪ್ರಜ್ವಲ್​ ರೇವಣ್ಣ ತಾಯಿ ಭವಾನಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ. ಮನೆ ಕೆಲಸದಾಕೆ ಕಿಡ್ನಾಪ್ ಆರೋಪ ಪ್ರಕರಣದಲ್ಲಿ ಭವಾನಿ ರೇವಣ್ಣ ಸಿಲುಕಿಕೊಂಡಿದ್ದರು. ಆದರೀಗ ಅವರಿಗೆ...

Read moreDetails

ಮೋದಿ-ಪೋಪ್ ಭೇಟಿಯನ್ನು ಅಪಹಾಸ್ಯ ಮಾಡುವ ಪೋಸ್ಟ್ ಡಿಲೀಟ್ ಮಾಡಿ : ಕ್ಷಮೆ ಕೋರಿದ ಕಾಂಗ್ರೆಸ್

ನವದೆಹಲಿ : ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪೋಪ್ ಫ್ರಾನ್ಸಿಸ್ ಅವರ ಭೇಟಿಯನ್ನು ಅಣಕಿಸಿ ಕಾಂಗ್ರೆಸ್ ಪಕ್ಷದ ಕೇರಳ ಘಟಕವು ಸಾಮಾಜಿಕ...

Read moreDetails

ಅಪರೂಪದ ಲವ್ ಸ್ಟೋರಿ : 80ರ ವೃದ್ಧನನ್ನು ಪ್ರೀತಿಸಿ ಮದುವೆಯಾದ 23ರ ಯುವತಿ

ಪ್ರೀತಿಗೆ ಕಣ್ಣಿಲ್ಲ. ಈ ಪ್ರೀತಿ ಯಾವಾಗ ಹುಟ್ಟುತ್ತೆ ಅನ್ನೋದು ಗೊತ್ತಿಲ್ಲ. ಪ್ರೀತಿ ಹುಟ್ಟುವಾಗ ಜಾತಿ, ಧರ್ಮ, ಅಂತಸ್ತು, ವಯಸ್ಸು ಯಾವುದೂ ಗಮನಕ್ಕೆ ಬರಲ್ಲ. ಹೀಗೆ ಜಾತಿ, ಅಂತಸ್ತು,...

Read moreDetails

ದ.ಕ ಜಿಲ್ಲಾ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರಿಗೆ ಗೌರವಾರ್ಪಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ (ರಿ.) ಮಂಗಳೂರು ಇದರ ಅಧ್ಯಕ್ಷರಾದ ಬಾಲಕೃಷ್ಣ ಡಿ.ಬಿ ಹಾಗೂ ಪದಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ...

Read moreDetails

ಆ್ಯಕ್ಸಿಡೆಂಟ್ ನಲ್ಲಿ ಗಾಯಗೊಂಡವರಿಗೆ ರಸ್ತೆಯಲ್ಲೇ ಚಿಕಿತ್ಸೆ : ಮತ್ತೊಮ್ಮೆ ಜನರ ಹೃದಯ ಗೆದ್ದ ಡಾ. ಮಂಜುನಾಥ್

ರಾಮನಗರ : ನೂತನ ಸಂಸದರಾದ ಡಾ.ಸಿ.ಎನ್ ಮಂಜುನಾಥ್ ಅವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಇತ್ತೀಚೆಗಷ್ಟೇ ನಡೆದ...

Read moreDetails
Page 58 of 351 1 57 58 59 351

Recent News

You cannot copy content of this page