ರಾಜ್ಯ

ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್ ನಿಧನ ಹಿನ್ನೆಲೆ : ದ.ಕ. ಬಿಜೆಪಿ ವತಿಯಿಂದ ನಡೆಯಬೇಕಿದ್ದ ವಾಹನ ಜಾಥಾ, ಅಭಿನಂದನಾ ಕಾರ್ಯಕ್ರಮ ಮುಂದೂಡಿಕೆ!

ಮಂಗಳೂರು : ಬಿಜೆಪಿ ಹಿರಿಯ ಮುಖಂಡ, ಮಾಜಿ ಎಂ.ಎಲ್.ಸಿ ಭಾನುಪ್ರಕಾಶ್ ಅವರು ಪ್ರತಿಭಟನೆ ವೇಳೆ ಹೃದಯಾಘಾತದಿಂದಾಗಿ ನಿಧನರಾಗಿದ್ದು, ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ...

Read moreDetails

ಪ್ರತಿಭಟನೆ ವೇಳೆ ಕುಸಿದು ಬಿದ್ದು ಬಿಜೆಪಿ ಹಿರಿಯ ಮುಖಂಡ, ಮಾಜಿ ಎಂ.ಎಲ್.ಸಿ ಭಾನುಪ್ರಕಾಶ್ ನಿಧನ!

ಮಂಗಳೂರು : ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್ ನ ಮಾಜಿ ಸದಸ್ಯ ಭಾನುಪ್ರಕಾಶ್ ರವರು ನಿಧನರಾದರು. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ...

Read moreDetails

ದರ್ಶನ್‌ ಗ್ಯಾಂಗ್‌ ಅಂದರ್‌ : ಹಾಸ್ಯನಟ ಚಿಕ್ಕಣ್ಣಗೂ ನೋಟಿಸ್!

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಗ್ಯಾಂಗ್‌ ಬಂಧನವಾದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ. ಕೊಲೆ ನಡೆದ...

Read moreDetails

ಪುತ್ತೂರು: ಶೇಖಮಲೆ ಆಕ್ಸಿಡೆಂಟ್ ಕೇಸ್ | ರೂಮ್ ಖಾಲಿ ಮಾಡಿ ಬರುತ್ತಿದ್ದ ವೇಳೆ ಘಟನೆ : ಇಬ್ಬರು ಮೃತ್ಯು ; ಪ್ರಕರಣ ದಾಖಲು…!!!

ಪುತ್ತೂರು : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ಆಲ್ಟೊ 800 ಕಾರು ಮತ್ತು ಬೊಲೆರೋ ನಡುವೆ ಡಿಕ್ಕಿ ಸಂಭವಿಸಿ, ಆಲ್ಟೊ ಕಾರಿನಲ್ಲಿದ್ದ ಸೋಮವಾರ...

Read moreDetails

ಸುಬ್ರಹ್ಮಣ್ಯ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಸುಬ್ರಹ್ಮಣ್ಯ : ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಜಖಂಗೊಂಡ ಘಟನೆ...

Read moreDetails

ಯುವ ರಾಜ್‌ಕುಮಾರ್ ಡಿವೋರ್ಸ್ ಕೇಸ್‌ : ಕೋರ್ಟ್ ಮೆಟ್ಟಿಲೇರಿದ ನಟಿ ಸಪ್ತಮಿಗೌಡ!

ಬೆಂಗಳೂರು : ನಟ ಯುವರಾಜ್‌ ಕುಮಾರ್ ಅವರ ಡಿವೋರ್ಸ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪತ್ನಿ ಶ್ರೀದೇವಿ ಭೈರಪ್ಪ ವಿರುದ್ಧ ಆರೋಪ ಮಾಡಿದ್ದ ಯುವರಾಜ್ ಕುಮಾರ್ ಅವರು...

Read moreDetails

ಪ್ರವೀಣ್ ನೆಟ್ಟಾರ್ ಹೆಸರಲ್ಲಿ ನಳಿನ್ ಕುಮಾರ್ ಕಟೀಲ್ ಬಗ್ಗೆ ತಪ್ಪು ಸಂದೇಶ ರವಾನಿಸಿ ಹೆಸರು ಕೆಡಿಸಬೇಡಿ – ಪ್ರವೀಣ್ ತಾಯಿ ಮನವಿ

https://youtu.be/MtjC_cl3x-4 ಪುತ್ತೂರು : ಪ್ರವೀಣ್ ನೆಟ್ಟಾರು ಹತ್ಯೆಗೆ ನಳಿನ್ ಕುಮಾರ್ ಕಟೀಲ್ ಅವರೇ ಕಾರಣ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶಗಳನ್ನು ರವಾನೆ ಮಾಡುತ್ತಿದ್ದು, ಪ್ರವೀಣ್...

Read moreDetails

ದುಬಾರಿಯಾಯ್ತು ಪೆಟ್ರೋಲ್, ಡೀಸೆಲ್ ; ಮಾರಾಟ ತೆರಿಗೆ ಹೆಚ್ಚಿಸಿದ ಕರ್ನಾಟಕ ಸರ್ಕಾರ!

ಬೆಂಗಳೂರು : ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಶನಿವಾರ ಪ್ರಕಟಿಸಿದೆ. ತೆರಿಗೆ ದರ ಹೆಚ್ಚಳದ...

Read moreDetails

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ!

ರಾಯಚೂರು : ಯುವತಿ ಪ್ರೀತಿ ‌ನಿರಾಕರಿಸಿದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ತಾಲೂಕಿನ ಮಲಿಯಾಬಾದ್ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ರಾಯಚೂರು ತಾಲೂಕಿನ...

Read moreDetails

ದಸರಾ ಆನೆ ಅಶ್ವತ್ಥಾಮ ಸಾವು : ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್‌

ಬೆಂಗಳೂರು : ರಾಜ್ಯದಲ್ಲಿ ಆನೆಗಳು ಸಹಿತ ವನ್ಯಜೀವಿಗಳು ವಿದ್ಯುತ್‌ ಸ್ಪರ್ಶ ಹಾಗೂ ಇತರ ಅಸ್ವಾಭಾವಿಕ ಕಾರಣಗಳಿಂದ ಸಾವನ್ನಪ್ಪುತ್ತಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್‌, ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ...

Read moreDetails
Page 59 of 351 1 58 59 60 351

Recent News

You cannot copy content of this page