ರಾಜ್ಯ

ವೀಕೆಂಡ್‌​ನಲ್ಲಿ​ ಮೋಜು-ಮಸ್ತಿ ಮಾಡಲು ಹೋಗಿದ್ದ ಇಬ್ಬರು ಬಾಲಕಿಯರು ದಾರುಣ ಸಾವು

ಚಿಕ್ಕಬಳ್ಳಾಪುರ: ವೀಕೆಂಡ್​ ಅಂತ ಮಸ್ತಿ ಮಾಡಲು ಹೋಗಿದ್ದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರೋ ಘಟನೆ ಮಂಚೇನಹಳ್ಳಿ ತಾಲೂಕಿನ ದಂಡಿಗಾನಹಳ್ಳಿ ನಡೆದಿದೆ. ಮುಂಬೈ ಮೂಲದ ಆಲಿಯಾ ಪಾಟೀಲ್ (14)...

Read moreDetails

ವಿಧಾನಪರಿಷತ್ ಚುನಾವಣೆ: ಮೂರು ಸ್ಥಾನಕ್ಕೆ BJP ಟಿಕೆಟ್ ಘೋಷಣೆ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗಿರುವಾಗ ಬಿಜೆಪಿ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಹೀಗಾಗಿ ಇಂದು ಬಿಜೆಪಿ...

Read moreDetails

ಎಂ.ಎಲ್.ಸಿ ಚುನಾವಣೆ ಹಿನ್ನೆಲೆ : ಸೋಮವಾರದ ಪುತ್ತೂರು ಸಂತೆ ಬಂದ್ – ನಗರ ಸಭಾ ಪೌರಾಯುಕ್ತ ಬದ್ರುದ್ದೀನ್ ಸೌದಾಗರ ಆದೇಶ

ಪುತ್ತೂರು : ಕರ್ನಾಟಕ ವಿಧಾನ ಪರಿಷತ್‌ನ ನೈರುತ್ಯ ಪದವೀಧರರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರಿನ ಸೋಮವಾರದ ಸಂತೆ ವ್ಯಾಪಾರನ್ನು ನಿಷೇಧಿಸಿ ನಗರ...

Read moreDetails

ಅಕ್ಷಯ ಕಾಲೇಜಿನಲ್ಲಿ ಕ್ಯಾಂಪಸ್ ಡ್ರೈವ್-2024

ಪುತ್ತೂರಿನ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಡ್ರೈವ್ 2024 ಉದ್ಯೋಗ ಮೇಳ ನಡೆಸಲಾಯಿತು. ಕಾಲೇಜಿನ ಅಂತಿಮ ಪದವಿ ವಿಭಾಗದ ಬಿ.ಕಾಂ, ಫ್ಯಾಶನ್ ಡಿಸೈನ್ ಹಾಗೂ...

Read moreDetails

‘ಕಾಂಗ್ರೆಸ್ ಸರಕಾರದಲ್ಲಿ ಬಹುಸಂಖ್ಯಾತರಿಗೆ ನ್ಯಾಯ ಮರೀಚಿಕೆಯಾಗಿದೆ’ – ಸಾಜ ರಾಧಾಕೃಷ್ಣ ಆಳ್ವ

ಪುತ್ತೂರು : ಮಂಗಳೂರಿನ ಜನನಿಬಿಡ ಪ್ರದೇಶದ ರಸ್ತೆಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ತೊಂದರೆ ಮತ್ತು ಕೋಮು ದ್ವೇಷ ಹರಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ...

Read moreDetails

ಬಿ.ಎಸ್.ಎಫ್ ಇನ್ಸ್​​​ಪೆಕ್ಟರ್​​​, ಎಸ್​ಐ, ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ 2024

ಭಾರತೀಯ ಗಡಿ ಭದ್ರತಾ ಪಡೆಯು (ಬಾರ್ಡರ್ ಸೆಕ್ಯುರಿಟಿ ಫೋರ್ಸ್- Border Security Force – BSF) ಗ್ರೂಪ್ ಬಿ & ಸಿ ನೇಮಕಾತಿ 2024 ಅಧಿಸೂಚನೆಯನ್ನು ಬಿಡುಗಡೆ...

Read moreDetails

19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ!

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ಜೂನ್ 1 ರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 69.50 ರೂ. ಕಡಿತಗೊಳಿಸಿವೆ. ದೆಹಲಿಯಲ್ಲಿ...

Read moreDetails

ಕೇರಳದಲ್ಲಿ ಸಂಚಲನ ಸೃಷ್ಟಿಸಿದ ಡಿ.ಕೆ.ಶಿವಕುಮಾರ್ ಸ್ಪೋಟಕ ಹೇಳಿಕೆ : ಕರ್ನಾಟಕ ಡಿಸಿಎಂ ಆರೋಪ ನಿರಾಧಾರ, ಖಂಡನಾರ್ಹ ; ಕೇರಳದಿಂದ ತೀಕ್ಷ್ಣ ಪ್ರತಿಕ್ರಿಯೆ

ತಿರುವನಂತಪುರ : ಉತ್ತರ ಕೇರಳದ ದೇವಸ್ಥಾನದ ಬಳಿ ಪ್ರಾಣಿ ಬಲಿ (ಶತ್ರು ಭೈರವಿ ಯಾಗ) ನಡೆಸಲಾಗುತ್ತಿದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಕ್ಕೆ ಕೇರಳದಿಂದ ತೀಕ್ಷ್ಣ ಪ್ರತಿಕ್ರಿಯೆ...

Read moreDetails

ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ : ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ನೇಮಕ

https://youtu.be/y28HV3spz7U ಪುತ್ತೂರು : ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ...

Read moreDetails

ಗುರಾಯಿಸಿದ್ದಕ್ಕೆ ಯುವಕರ ನಡುವೆ ಗಲಾಟೆ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಮೈಸೂರು : ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ಯುವಕನ ಬರ್ಬರ ಕೊಲೆ ನಡೆದಿದ್ದು, ಇಡೀ ಮೈಸೂರೇ ಬೆಚ್ಚಿ ಬೀಳುವಂತಿದೆ. ಅರ್ಬಾಜ್ ಖಾನ್ (18) ಕೊಲೆಯಾದ ಯುವಕ....

Read moreDetails
Page 68 of 351 1 67 68 69 351

Recent News

You cannot copy content of this page