ರಾಜ್ಯ

ವಾಮಾಚಾರ – ಮಡಿಕೆಗೆ ಕಾಳಿ ರೂಪ, ಬೆಚ್ಚಿ ಬಿದ್ದ ಮಲೆನಾಡು!

ಚಿಕ್ಕಮಗಳೂರು : ಬೆಳ್ಳಂಬೆಳಗ್ಗೆ ಭಯಂಕರ ವಾಮಾಚಾರಕ್ಕೆ ಕಾಫಿನಾಡಿನ ಮಲೆನಾಡು ಭಾಗ ಅಕ್ಷರಶಃ ಬೆಚ್ಚಿಬಿದ್ದಿದೆ. ಮೂರು ದಾರಿ ಕೂಡಿರುವ ಕಡೆ ಕಿಡಿಗೇಡಿಗಳು ಮಡಿಕೆಗೆ ಮೂರ್ತಿ ರೂಪ ಕೊಟ್ಟು ವಾಮಾಚಾರ...

Read more

ಮೈಸೂರು ಮುಡಾ ಕಚೇರಿ ಮೇಲೆ ಇ.ಡಿ ದಾಳಿ!

ಮೈಸೂರು : ಮುಡಾ ಸೈಟ್‌ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಹಾಗೂ ತಹಸೀಲ್ದಾರ್‌ ಕಚೇರಿ ಮೇಲೆ ದಾಳಿ...

Read more

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಬಲ್ನಾಡಿಗೆ ಭೇಟಿ!

ಪುತ್ತೂರು : ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಬಲ್ನಾಡಿಗೆ ಭೇಟಿ ನೀಡಿದರು. ಸ್ಥಳೀಯ ಸಂಸ್ಥೆ ಉಪಚುನಾವಣೆಯ ಅಂಗವಾಗಿ ಬಲ್ನಾಡಿನ ಪಂಚಾಯತ್ ಸದಸ್ಯರನ್ನು ಭೇಟಿಯಾದರು. ಈ...

Read more

‘ಶೋಭಾ ಕರಂದ್ಲಾಜೆ ಚಿಕನ್-ಮಟನ್ ಶಾಪ್’ : ಗಮನ ಸೆಳೆದ ಅಭಿಮಾನಿ!

ಕೊಪ್ಪಳ : ಪಟ್ಟಣದ ನಿವಾಸಿ, ಚಿಕನ್‌, ಮಟನ್‌ ಮಾಂಸದಂಗಡಿ ಮಾಲಕರೊಬ್ಬರು ತಮ್ಮ ಅಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರನ್ನಿಟ್ಟು ಗಮನ ಸೆಳೆದಿದ್ದಾರೆ. ಅಲ್ಲದೇ ಅವರ ಭಾವಚಿತ್ರವನ್ನು...

Read more

ತಲಕಾವೇರಿ ತೀರ್ಥೋದ್ಭವದ ಸಂಭ್ರಮ ; ತೀರ್ಥ ರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಿ

ತುಲಾ ಸಂಕ್ರಮಣದ ವಿಶೇಷ ದಿನವಾದ ಇಂದು ಕೊಡಗಿನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವವಾಗಿದೆ. ಸಾವಿರಾರು ಜನರು ಭಾಗಮಂಡಲದ ತಲಕಾವೇರಿಗೆ ಆಗಮಿಸಿ ಪುಣ್ಯ ಕಾರ್ಯವನ್ನು ಕಣ್ತುಂಬಿಸಿಕೊಂಡಿದ್ದಾರೆ. ಮುಂಜಾನೆ 7 ಗಂಟೆ...

Read more

(ನ.10) ‘ಗದ್ದಿಗೆ ಕರಾವಳಿ ಮರಾಟಿ ಸಮಾವೇಶ-2024’ : ಪುತ್ತೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ – ಮಹಾಲಿಂಗ ನಾಯ್ಕ್

ಪುತ್ತೂರು : 'ಗದ್ದಿಗೆ ಕರಾವಳಿ ಮರಾಟಿ ಸಮಾವೇಶ-2024' ನ.10 ರಂದು ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ. ಖಾದರ್, ಸಮಾಜ...

Read more

(ಅ.17) ಇಂದು ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ : ಶಾಸಕರ ಸೂಚನೆಗೆ ಸ್ಪಂದಿಸಿದ ಇಲಾಖೆ

ಪುತ್ತೂರು : ಕಳೆದ ಎರಡು ತಿಂಗಳಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಬಾಕಿ ಇದ್ದು ಈ ವಿಚಾರ ಶಾಸಕರ ಗಮನಕ್ಕೆ ಬರುತ್ತಿದ್ದಂತೆಯೇ ತಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ...

Read more

ಫಸ್ಟ್ ನೈಟ್ ವೀಡಿಯೋ ಮಾಡಿಟ್ಟುಕೊಂಡು ಪತ್ನಿಗೆ ಬ್ಲ್ಯಾಕ್​ಮೇಲ್!

ರಾಯಚೂರು : ಮೊದಲ ರಾತ್ರಿಯ ವೀಡಿಯೋ ಮಾಡಿ ಇಟ್ಟುಕೊಂಡು ಪತ್ನಿಯನ್ನೇ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ಆರೋಪ ರಾಯಚೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಅಧಿಕಾರಿಯೊಬ್ಬರ ವಿರುದ್ಧ ಕೇಳಿಬಂದಿದೆ. ಈ ಸಂಬಂಧ...

Read more

ವಿಧಾನಪರಿಷತ್ ಚುನಾವಣೆ : ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರ ಸಭೆ : ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಮತಗಳು ಪುತ್ತೂರಲ್ಲಿ ದೊರೆಯಲಿದೆ – ಅಶೋಕ್ ರೈ

ಪುತ್ತೂರು : ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 140 ಮತಗಳಿದ್ದು ಇದಕ್ಕಿಂತ ಹೆಚ್ಚಿನ ಮತಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಚಲಾವಣೆಯಾಗುವ ವಿಶ್ವಾಸ ಇದೆ ಎಂದು ಪುತ್ತೂರು ಶಾಸಕ ಅಶೋಕ್...

Read more

ನದಿ, ಸಮುದ್ರ ತೀರಕ್ಕೆ ಯಾರೂ ತೆರಳದಂತೆ ಎಚ್ಚರಿಕೆ ವಹಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

ಮಂಗಳೂರು : ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....

Read more
Page 8 of 350 1 7 8 9 350

Recent News

You cannot copy content of this page